PUC Pass Central Govt Job- ಪಿಯುಸಿ ಪಾಸಾದವರಿಗೆ ಕೇಂದ್ರ ಸರ್ಕಾರದಲ್ಲಿ ಖಾಯಂ ಉದ್ಯೋಗ | 3,131 ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರದ ಸಿಬ್ಬಂದಿ ಆಯ್ಕೆ ಆಯೋಗವು (SSC) ಪಿಯುಸಿ ಪಾಸಾದ ಅಭ್ಯರ್ಥಿಗಳಿಗೆ ಭರ್ಜರಿ ಅವಕಾಶ (PUC Pass Central Govt Job) ನೀಡಿದೆ. ಒಟ್ಟು 3,131 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು; ಸಂಪೂರ್ಣ ಮಾಹಿತಿ ಇಲ್ಲಿದೆ… ಪಿಯುಸಿ ಅಥವಾ 12ನೇ ತರಗತಿ ಪಾಸಾಗಿ ಸರ್ಕಾರಿ ಉದ್ಯೋಗಕ್ಕೆ ಕಾಯುತ್ತಿರುವ ಅಭ್ಯರ್ಥಿಗಳಿಗೆ ಇದು ಬಹುಮುಖ್ಯ ಅವಕಾಶ. ಕೇಂದ್ರದ ಸಿಬ್ಬಂದಿ ಆಯ್ಕೆ ಆಯೋಗವು (SSC) ತನ್ನ Combied Higher Secondary Level (CHSL) 2025 ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಒಟ್ಟು 3,131 ಖಾಲಿ … Read more

Karnataka Postal Recruitment- ಕರ್ನಾಟಕ ಅಂಚೆ ಇಲಾಖೆ ಹುದ್ದೆಗಳಿಗೆ ಅರ್ಜಿ ಆಹ್ವಾನ | ಪದವೀಧರರಿಗೆ ಕೇಂದ್ರ ಸರ್ಕಾರಿ ಉದ್ಯೋಗ

ಕರ್ನಾಟಕ ಅಂಚೆ ಇಲಾಖೆಯ ವಿವಿಧ ಹುದ್ದೆಗಳಿಗೆ ಅರ್ಜಿ (Karnataka Postal Recruitment) ಆಹ್ವಾನಿಸಲಾಗಿದೆ. ಪದವೀಧರ ಅಭ್ಯರ್ಥಿಗಳಿಗೆ ಇದು ಉತ್ತಮ ಅವಕಾಶವಾಗಿದ್ದು; ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಅಂಚೆ ಇಲಾಖೆಯಲ್ಲಿ (Karnataka Postal Circle) ವಿವಿಧ ಶಾಖೆಗಳಲ್ಲಿ ಖಾಲಿ ಇರುವ 129 ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಗೊAಡಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ ಅಂಚೆ ಇಲಾಖೆಯ ಈ ಉದ್ಯೋಗಗಳು ಭದ್ರತಾ ದೃಷ್ಠಿಯಿಂದ ಬಹುಮಾನ್ಯವಾಗಿದ್ದು, ಅರ್ಹ … Read more

Railway Technician Recruitment 2025- SSLC, ITI ಅಭ್ಯರ್ಥಿಗಳಿಂದ ಹುಬ್ಬಳ್ಳಿ, ಬೆಂಗಳೂರು ರೈಲ್ವೆ ಹುದ್ದೆಗಳಿಗೆ ಅರ್ಜಿ ಆಹ್ವಾನ

SSLC ಮತ್ತು ITI ಅಭ್ಯರ್ಥಿಗಳಿಗೆ ಹುಬ್ಬಳ್ಳಿ, ಬೆಂಗಳೂರು ಸೇರಿದಂತೆ 6,180 ರೈಲ್ವೆ ಹುದ್ದೆಗಳಿಗೆ (Railway Technician Recruitment 2025)ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರೈಲ್ವೆ ನೇಮಕಾತಿ ಮಂಡಳಿ (RRB) 2025ರ 2ನೇ ಕೇಂದ್ರಿಕೃತ ಉದ್ಯೋಗ ಅಧಿಸೂಚನೆ (CEN-2/2025) ಅನ್ನು ಹೊರಡಿಸಲು ಸಜ್ಜಾಗಿದೆ. ಈ ಅಧಿಸೂಚನೆಯು ದೇಶದಾದ್ಯಂತ 21 ನೇಮಕಾತಿ ಮಂಡಳಿಗಳ ಮೂಲಕ ಒಟ್ಟು 6,180 ಹುದ್ದೆಗಳನ್ನು ಭರ್ತಿ ಮಾಡಲು ಯೋಜಿಸಲಾಗಿದೆ. ಈ ಹುದ್ದೆಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಕೂಡ ಇದೆ. ಮುಖ್ಯ … Read more

SSC CGL 2025 Central Govt Jobs- ಪದವಿಧರರಿಗೆ ಕೇಂದ್ರ ಸರ್ಕಾರಿ ನೌಕರಿ | 14,582 ಹುದ್ದೆಗಳಿಗೆ ಅರ್ಜಿ ಆಹ್ವಾನ

SSC CGL 2025 ಪರೀಕ್ಷೆ  ಮೂಲಕ (SSC CGL 2025 Central Govt Jobs) ಕೇಂದ್ರ ಸರ್ಕಾರಿ 14,582 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪದವಿಧರರಿಗೆ ಇದೊಂದು ಸುವರ್ಣಾವಕಾಶವಾಗಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕೇಂದ್ರ ಸರ್ಕಾರಿ (Government of India) ಉದ್ಯೋಗಕ್ಕಾಗಿ ಕಾಯುತ್ತಿರುವ ಪದವಿಧರರಿಗೆ ಸುವರ್ಣಾವಕಾಶ ಒದಗಿ ಬಂದಿದೆ. ಕೇಂದ್ರ ಸಿಬ್ಬಂದಿ ನೇಮಕಾತಿ ಆಯೋಗ (SSC) 2025ನೇ ಸಾಲಿನ Combined Graduate Level (CGL) ಪರೀಕ್ಷೆ ಮೂಲಕ 14,582 ಗ್ರೂಪ್ ‘B’ ಹಾಗೂ ‘C’ ಹುದ್ದೆಗಳನ್ನು … Read more

error: Content is protected !!