KCET Seat Matrix- ಕೆಸಿಇಟಿ ಆಪ್ಷನ್ ಎಂಟ್ರಿಗೆ ಕಂಟಕವಾದ ಸೀಟ್ ಮ್ಯಾಟ್ರಿಕ್ಸ್ | ಗಡುವು ಮುಗಿದರೂ ಎಚ್ಚೆತ್ತುಕೊಳ್ಳದ ಕಾಲೇಜುಗಳು | ಕೆಇಎ ಮಾಹಿತಿ ಇಲ್ಲಿದೆ…

ಸಿಇಟಿ ಸೀಟು ಹಂಚಿಕೆ ಪ್ರಕ್ರಿಯೆಗಾಗಿ ಲಕ್ಷಾಂತರ ವಿದ್ಯಾರ್ಥಿಗಳು ಕಾದು ಕೂತಿದ್ದಾರೆ. ಆದರೆ, ಈ ಪ್ರಕ್ರಿಯೆಗೆ ಸೀಟ್ ಮ್ಯಾಟ್ರಿಕ್ಸ್ ಕಂಟಕವಾಗಿ ಪರಿಣಮಿಸಿದೆ. ಈ ಕುರಿತ ಮಾಹಿತಿ ಇಲ್ಲಿದೆ… 2025ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ಫಲಿತಾಂಶ ಪ್ರಕಟಗೊಂಡು ಒಂದು ವಾರವಾದರೂ, ಸೀಟು ಹಂಚಿಕೆ ಪ್ರಕ್ರಿಯೆ ಇನ್ನೂ ಆರಂಭವಾಗಿಲ್ಲ. ಇದಕ್ಕೆ ಸೀಟ್ ಮ್ಯಾಟ್ರಿಕ್ಸ್ ಕಂಟಕವಾಗಿದೆ ಪರಿಣಮಿಸಿದೆ. ಗಡುವು ಮುಗಿದರೂ ಕೆಇಎ ಕೈ ಸೇರದ ಸೀಟ್ ಮ್ಯಾಟ್ರಿಕ್ಸ್ ಹೌದು, ರಾಜ್ಯದ ಎಂಜಿನಿಯರಿಂಗ್, ವೈದ್ಯಕೀಯ, ನರ್ಸಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್’ಗಳನ್ನು … Read more

KCET Result 2025- ಸಿಇಟಿ ಫಲಿತಾಂಶ ಇಂದು ಪ್ರಕಟ | ರಿಸಲ್ಟ್ ಹೀಗೆ ನೋಡಿ | ಫಲಿತಾಂಶ ನಂತರದ ಪ್ರಮುಖ ಹಂತಗಳ ಮಾಹಿತಿ ಇಲ್ಲಿದೆ…

ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಉತ್ಸುಕತೆಯಿಂದ ನಿರೀಕ್ಷಿಸಿದ್ದ 2025ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯ (UGCET) ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಇಂದು ಪ್ರಕಟಿಸಲಿದೆ… ಇಂದು ಮೇ 24ರ ಬೆಳಿಗ್ಗೆ 11:30ಕ್ಕೆ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರು ಕೆಇಎ ಕಚೇರಿಯಲ್ಲಿ ಸಿಇಟಿ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಲಿದ್ದಾರೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ. ಫಲಿತಾಂಶ ಪ್ರಕಟ ನಂತರ ವಿದ್ಯಾರ್ಥಿಗಳು ಈ ವರ್ಷದ ಸಿಇಟಿ ಫಲಿತಾಂಶವನ್ನು ಮಧ್ಯಾಹ್ನ 2 ಗಂಟೆಯ ನಂತರ … Read more

error: Content is protected !!