CET Seat Increase 2025- ಈ ಬಾರಿ ಸಿಇಟಿ ಸೀಟುಗಳು ಭಾರೀ ಹೆಚ್ಚಳ | ಯಾವ್ಯಾವ ಸೀಟು ಎಷ್ಟೆಷ್ಟು ಹೆಚ್ಚಳ? ಇಲ್ಲಿದೆ ಸಂಪೂರ್ಣ ಮಾಹಿತಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) 2025-26ನೇ ಸಾಲಿನ ಸಿಇಟಿ (CET) ಎಂಜಿನಿಯರಿಂಗ್ ಸೀಟ್ ಮ್ಯಾಟ್ರಿಕ್ಸ್ ಪ್ರಕಟಿಸಿದ್ದು, ಈ ಬಾರಿ ದಾಖಲೆ ಮಟ್ಟದಲ್ಲಿ ಸೀಟುಗಳ ಸಂಖ್ಯೆಯಲ್ಲಿ (CET Seat Increase 2025) ಹೆಚ್ಚಳವಾಗಿದೆ. ಇದೀಗ ಕೆಇಎ ಇಂಜಿನಿಯರಿಂಗ್ ಸೀಟುಗಳ ಅಂತಿಮ ಪಟ್ಟಿ ಬಿಡುಗಡೆ ಮಾಡಿದೆ. ಕೆಇಎ ನೀಡಿದ ಮಾಹಿತಿ ಪ್ರಕಾರ ಪ್ರಸಕ್ತ ವರ್ಷ ರಾಜ್ಯದ 245 ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಒಟ್ಟು 10,427 ಸೀಟುಗಳು ಹೆಚ್ಚಳವಾಗಿವೆ. ಹಿಂದಿನ ವರ್ಷ 1,41,009 ಸೀಟುಗಳಿದ್ದು, 2024-25ನೇ ಸಾಲಿನಲ್ಲಿ ಒಟ್ಟು 1,51,436 ಸೀಟುಗಳು ಲಭ್ಯವಾಗಿದೆ. … Read more

KCET Counseling Delay Reasons- ಸಿಇಟಿ ಕೌನ್ಸೆಲಿಂಗ್ ಸಮಯ ನಿಗದಿಗೆ ತೊಡಕು | KEA ಹೇಳೋದೇನು? ಸಂಪೂರ್ಣ ಮಾಹಿತಿ ಇಲ್ಲಿದೆ…

ಕೆಸಿಇಟಿ ಕೌನ್ಸೆಲಿಂಗ್ ಪ್ರಕ್ರಿಯೆ ಸಮಯ ನಿಗದಿಗೆ ಸಂಕಷ್ಟ (KCET Counseling Delay Reasons) ಎದುರಾಗಿದೆ. ಇದರಿಂದಾಗಿ ಕೌನ್ಸೆಲಿಂಗ್ ಮತ್ತಷ್ಟು ವಿಳಂಬವಾಗುತ್ತಿದ್ದು; ಈ ಬಗ್ಗೆ ಕೆಇಎ ಹೇಳುವ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಸಿಇಟಿ (ಕಾಮನ್ ಎಂಟ್ರನ್ಸ್ ಟೆಸ್ಟ್) ಫಲಿತಾಂಶ ಪ್ರಕಟವಾಗಿ ಬರೋಬ್ಬರಿ 38 ದಿನಗಳು ಕಳೆದಿವೆ. ಲಕ್ಷಾಂತರ ವಿದ್ಯಾರ್ಥಿಗಳು ತಮ್ಮ ವೃತ್ತಿಪರ ಶಿಕ್ಷಣದ ಮುಂದಿನ ಹಂತವನ್ನು ನಿರ್ಧರಿಸಲು ಕಾತರದಿಂದ ಕಾಯುತ್ತಿದ್ದಾರೆ. ಆದರೆ ಕೌನ್ಸೆಲಿಂಗ್ ಪ್ರಕ್ರಿಯೆ ಆರಂಭವಾಗದ ಕಾರಣ ಅವರ ಆತಂಕ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಬಾರಿ … Read more

error: Content is protected !!