RTE Free School Admission- ಮಕ್ಕಳಿಗೆ ಪ್ರತಿಷ್ಠಿತ ಖಾಸಗಿ ಶಾಲೆಗಳಲ್ಲಿ ಉಚಿತ ಶಿಕ್ಷಣ | ಮೇ 12ರೊಳಗೆ ಅರ್ಜಿ ಹಾಕಿ.. | ಅರ್ಜಿ ಸಲ್ಲಿಸಿ ಸಂಪೂರ್ಣ ಮಾಹಿತಿ ಇಲ್ಲಿದೆ…
RTE ಅರ್ಜಿ ಸಲ್ಲಿಕೆ ಹೇಗೆ? ಯಾರೆಲ್ಲಾ ಅರ್ಹರು? ಏನೆಲ್ಲಾ ದಾಖಲೆಗಳು ಬೇಕು? ಈ ಕುರಿತ ವಿವರವಾದ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ… ಪ್ರತಿಯೊಬ್ಬ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ಸಿಗಬೇಕು ಎಂಬ ಮಹತ್ತ್ವಾಕಾಂಕ್ಷೆಯೊಂದಿಗೆ ‘ಶಿಕ್ಷಣ ಹಕ್ಕು ಕಾಯ್ದೆ-ಆರ್ಟಿಇ’ ಅನುಷ್ಠಾನಗೊಳಿಸಲಾಗಿದೆ. ಸದರಿ ಕಾಯ್ದೆಯಡಿಯಲ್ಲಿ 2025-26ನೇ ಸಾಲಿಗೆ ಖಾಸಗಿ ಹಾಗೂ ಅನುದಾನಿತ ಶಾಲೆಗಳಲ್ಲಿ ಉಚಿತ ಪ್ರವೇಶಕ್ಕಾಗಿ ಅರ್ಜಿ ಪ್ರಕ್ರಿಯೆ ಆರಂಭವಾಗಿದೆ. ಕಳೆದ ಏಪ್ರಿಲ್ 15ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು; ಮೇ 1ರೊಳಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಈ ಯೋಜನೆಯ ಪ್ರಯೋಜನ ಪಡೆಯಲು … Read more