Karnataka Rain Forecast- ಮತ್ತೆ ಚಂಡಮಾರುತದ ಅಬ್ಬರ | ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಮತ್ತೊಂದು ಚಂಡಮಾರುತದ ಅಬ್ಬರ ಶುರುವಾಗಿದ್ದು; ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗಲಿದೆ (Karnataka Rain Forecast) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ… ನೈಋತ್ಯ ಬಂಗಾಳ ಕೊಲ್ಲಿ ಮತ್ತು ಶ್ರೀಲಂಕಾ ಕರಾವಳಿ ತೀರದಲ್ಲಿ ವಾಯುಭಾರ ಕುಸಿತವಾಗಿದ್ದು, ಇದರ ಪರಿಣಾಮವಾಗಿ ನಿನ್ನೆ ನವೆಂವರ್ 27ರಂದು ‘ದಿತ್ವಾ’ ಚಂಡಮಾರುತವು ರೂಪುಗೊಂಡಿದೆ. ಯೆಮನ್ ದೇಶವು ತನ್ನ ದೇಶದಲ್ಲಿರುವ ಈ ದಿತ್ವಾ ಎಂಬ ನೈಸರ್ಗಿಕ ಲಗೂನ್‌ನ (ಸಮುದ್ರ ಕೊಳ) ಹೆಸರನ್ನು ಈ ಚಂಡಮಾರುತಕ್ಕೆ ಸೂಚಿಸಿದೆ. ಸದರಿ ‘ದಿತ್ವಾ’ ಚಂಡಮಾರುತವು ಉತ್ತರ-ವಾಯವ್ಯ … Read more

Karnataka Rain Alert- ರಾಜ್ಯದ 15 ಜಿಲ್ಲೆಗಳಲ್ಲಿ ಬಿರುಸಿನ ಮಳೆ | ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ

ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಬಿರುಸು (Karnataka Rain Alert) ಪಡೆದುಕೊಂಡಿದ್ದು; ಭಾರತೀಯ ಹವಾಮಾನ ಇಲಾಖೆಯು ಹಲವೆಡೆ ಅಲರ್ಟ್ ನೀಡಿದೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಮುಂಗಾರು ಮತ್ತಷ್ಟು ಚುರುಕು ಪಡೆದುಕೊಂಡಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆ ಬಿರುಸಾಗಿರುವುದನ್ನು ಹವಾಮಾನ ಇಲಾಖೆ ದೃಢಪಡಿಸಿದೆ. ಮುಂದಿನ ನಾಲ್ಕು ದಿನಗಳ ವರೆಗೆ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇರುವುದರಿಂದ ಎಚ್ಚರಿಕೆಯ ಮುನ್ಸೂಚನೆ ನೀಡಲಾಗಿದೆ. ಮುಖ್ಯ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಕರಾವಳಿ ಭಾಗದ ಉಡುಪಿ, ದಕ್ಷಿಣ ಕನ್ನಡ, … Read more

error: Content is protected !!