Hasu Emme Kharidi Sahayadhana: ಹಸು, ಎಮ್ಮೆ ಖರೀದಿಗೆ ಸರ್ಕಾರದ ಆರ್ಥಿಕ ನೆರವು | ಮಹಿಳೆಯರಿಂದ ಅರ್ಜಿ ಆಹ್ವಾನ

Hasu Emme Kharidi Sahayadhana: CEPMIZ ಯೋಜನೆಯಡಿ ಮಹಿಳೆಯರಿಗೆ ಹಸು ಅಥವಾ ಎಮ್ಮೆ ಖರೀದಿಸಲು ಸರ್ಕಾರದಿಂದ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹತೆ, ಅರ್ಜಿ ವಿಧಾನದ ಸಂಪೂರ್ಣ ಮಾಹಿತಿ ಇಲ್ಲಿದೆ… ಗ್ರಾಮೀಣ ಪ್ರದೇಶದ ಮಹಿಳೆಯರು ಹೈನುಗಾರಿಕೆ (Dairy Farming) ಆರಂಭಿಸಿ ಸ್ವಾವಲಂಬಿ ಜೀವನ ಕಟ್ಟಿಕೊಳ್ಳಲು ಬಯಸುತ್ತಿದ್ದರೆ, ಸರ್ಕಾರದಿಂದ ಉತ್ತಮ ಅವಕಾಶ ದೊರೆತಿದೆ. ಮಹಿಳೆಯರಿಗೆ ಹಸು ಅಥವಾ ಎಮ್ಮೆ ಖರೀದಿಸಲು ಸಹಾಯಧನ (Subsidy) ನೀಡುವ ಯೋಜನೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸಿಇಪಿಎಂಐಜೆಡ್ (CEPMIZ) ಯೋಜನೆಯ ಮೂಲಕ ಅರ್ಹ ಮಹಿಳೆಯರು ಎರಡು … Read more

Hasu Emme Khareedi Subsidy: ಹಸು, ಎಮ್ಮೆ ಖರೀದಿಸಲು ಸರ್ಕಾರದ ಸಹಾಯಧನ | ಮಹಿಳೆಯರಿಂದ ಅರ್ಜಿ ಆಹ್ವಾನ

Hasu Emme Khareedi Subsidy: ಹಸು ಮತ್ತು ಎಮ್ಮೆ ಖರೀದಿಸಲು ಸರ್ಕಾರದ ಸಹಾಯಧನ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಜುಲೈ 29ರ ಒಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ. ಹೈನುಗಾರಿಕೆ ಸಬ್ಸಿಡಿಯ ಸಂಪೂರ್ಣ ಮಾಹಿತಿ ಇಲ್ಲಿದೆ… ರೈತ ಮಹಿಳೆಯರೆ, ನೀವೇನಾದರೂ ಹಸು ಅಥವಾ ಎಮ್ಮೆ ಸಾಕಾಣಿಕೆ (Dairy Farming) ಮಾಡಿ ನಾಲ್ಕು ಕಾಸು ಸಂಪಾದನೆ ಮಾಡಬೇಕು ಅಂತ ಯೋಚನೆ ಮಾಡ್ತಿದ್ದೀರಾ? ಹಾಗಿದ್ದರೆ, ನಿಮಗೊಂದು ಭರ್ಜರಿ ಸಿಹಿಸುದ್ದಿ ಇದೆ. ರೈತರಿಗೆ ಹಸು ಮತ್ತು ಎಮ್ಮೆ ಖರೀದಿಸಲು ಆರ್ಥಿಕ ಸಹಾಯ ಅಂದರೆ … Read more

Subsidy Cow Purchase Scheme: ಮಹಿಳೆಯರಿಗೆ ಹಸು ಖರೀದಿಗೆ ₹56,700 ಸಹಾಯಧನ | ಸರ್ಕಾರದಿಂದ ಅರ್ಜಿ ಆಹ್ವಾನ

Subsidy Cow Purchase Scheme: ಗ್ರಾಮೀಣ ಮಹಿಳೆಯರಿಗೆ ಸರ್ಕಾರದಿಂದ ಹಸು ಖರೀದಿಗೆ ಭರ್ಜರಿ ಸಬ್ಸಿಡಿಯೊಂದಿಗೆ ಹಸು/ಎಮ್ಮೆ ಮತ್ತು ಹಸು ಮ್ಯಾಟ್ ವಿತರಣೆಗೆ ಅರ್ಜಿ ಆಹ್ವಾನಿಸಲಾಗಿದೆ. ಸಂಪೂರ್ಣ ಮಾಹಿತಿ ಇಲ್ಲಿದೆ… ಗ್ರಾಮೀಣ ಪ್ರದೇಶಗಳ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ (Women Empowerment) ಮತ್ತೊಂದು ಮಹತ್ವದ ಹೆಜ್ಜೆಯಾಗಿ ರಾಜ್ಯ ಸರ್ಕಾರದಿಂದ ವಿಶೇಷ ಯೋಜನೆ ಜಾರಿಯಾಗಿದೆ. 2026ನೇ ಸಾಲಿನ ಗಣಿಬಾಧಿತ ಪ್ರದೇಶಗಳ ಸಮಗ್ರ ಅಭಿವೃದ್ಧಿ (DMF/Mining Impact Area Development) ಯೋಜನೆಯಡಿ ಸ್ವಸಹಾಯ ಸಂಘಗಳ (Self Help Group – SHG) ಸದಸ್ಯೆಯರಾಗಿರುವ … Read more

Rashtriya Gokul Mission Scheme – ರಾಷ್ಟ್ರೀಯ ಗೋಕುಲ ಮಿಷನ್: ಹಸು ಸಾಕಾಣಿಕೆಗೆ ಸರ್ಕಾರದ ಭರ್ಜರಿ ಸಹಾಯಧನ | ವರ್ಷಕ್ಕೆ ಹೆಚ್ಚುವರಿ ₹21,500 ಆದಾಯ

‘ರಾಷ್ಟ್ರೀಯ ಗೋಕುಲ ಮಿಷನ್ ಯೋಜನೆ’ (Rashtriya Gokul Mission Scheme) ಅಡಿಯಲ್ಲಿ ಹಸು-ಎಮ್ಮೆ ಸಾಕಾಣಿಕೆಗೆ ರೈತರಿಗೆ ಭರ್ಜರಿ ಸಬ್ಸಿಡಿ ನೀಡಲಾಗುತ್ತಿದ್ದು; ಈ ಯೋಜನೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ದೇಶದ ಹಾಲು ಉತ್ಪಾದನೆಯ ಹೆಚ್ಚಳ, ಸ್ಥಳೀಯ ಗೋ ತಳಿಗಳ ಸಂರಕ್ಷಣೆ ಹಾಗೂ ಪಶುಪಾಲಕರ ಆರ್ಥಿಕ ಭದ್ರತೆ ಎನ್ನುವ ಮೂರು ಪ್ರಮುಖ ಗುರಿಯನ್ನು ಸಾಧಿಸುವುದಕ್ಕಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯು ‘ರಾಷ್ಟ್ರೀಯ ಗೋಕುಲ ಮಿಷನ್ ಯೋಜನೆ’ಯನ್ನು ಜಾರಿಗೆ ತಂದಿದೆ. ಈ ಯೋಜನೆಯಡಿ ರೈತರಿಗೆ ಹಸು-ಎಮ್ಮೆ ಸಾಕಾಣಿಕೆಗೆ ಸಂಬಂಧಿಸಿದಂತೆ ಹಲವು … Read more

error: Content is protected !!