Constable GD Recruitment- ಎಸ್‌ಎಸ್‌ಎಲ್‌ಸಿ ಪಾಸಾದವರಿಗೆ ಕಾನ್‌ಸ್ಟೆಬಲ್ ಹುದ್ದೆಗಳು | 25,487 ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ ಒಟ್ಟು 25,487 ಕಾನ್‌ಸ್ಟೆಬಲ್ ಹುದ್ದೆಗಳ (Constable GD Recruitment) ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು; ಅರ್ಜಿ ಸಲ್ಲಿಕೆ ಸಂಪೂರ್ಣ ಮಾಹಿತಿ ಇಲ್ಲಿದೆ… ಕೇಂದ್ರೀಯ ಪೊಲೀಸ್ ಪಡೆಗಳು, ಅಸ್ಲಾಂ ರೈಫಲ್ಸ್, ವಿಶೇಷ ಭದ್ರತಾ ಪಡೆಗಳಿಗಾಗಿ ಕಾನ್‌ಸ್ಟೆಬಲ್‌ಗಳನ್ನು (ಜನರಲ್ ಡ್ಯೂಟಿ) ನೇಮಕಾತಿ ಮಾಡಿಕೊಳ್ಳುತ್ತಿದೆ. ಈ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ ಪಾಸಾದವರು ಅರ್ಜಿ ಸಲ್ಲಿಸಬಹುದಾಗಿದ್ದು, ಕನ್ನಡದಲ್ಲೂ ಪರೀಕ್ಷೆ ಬರೆಯಲು ಅವಕಾಶವಿದೆ. ಇದನ್ನೂ ಓದಿ: E-Svattu 2.0- ಇ-ಸ್ವತ್ತು ಅರ್ಜಿ ಸಲ್ಲಿಕೆ ಆರಂಭ | ಮನೆಯಲ್ಲಿ ಕೂತೆ ಅರ್ಜಿ ಸಲ್ಲಿಸಿ | … Read more

BSF Constable Recruitment 2025- ಎಸ್‌ಎಸ್‌ಎಲ್‌ಸಿ, ಐಟಿಐ ಪಾಸಾದವರಿಗೆ 3,588 ಕಾನ್‌ಸ್ಟೆಬಲ್‌ಗಳಿಗೆ ಅರ್ಜಿ ಆಹ್ವಾನ | ಮಹಿಳೆಯರಿಗೂ ಅವಕಾಶ

ಎಸ್‌ಎಸ್‌ಎಲ್‌ಸಿ ಹಾಗೂ ಐಟಿಐ ಪಾಸಾದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ 3,588 ಕಾನ್‌ಸ್ಟೆಬಲ್ ಹುದ್ದೆಗಳಿಗೆ (BSF Constable Recruitment 2025) ಅರ್ಜಿ ಆಹ್ವಾನಿಸಲಾಗಿದೆ. ಸಂಪೂರ್ಣ ಮಾಹಿತಿ ಇಲ್ಲಿದೆ… ಗಡಿ ಭದ್ರತಾ ಪಡೆ (BSF) 3,588 ಕಾನ್‌ಸ್ಟೆಬಲ್ ಹಾಗೂ ಟ್ರೇಡ್ಸ್’ಮನ್ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಿದೆ. ಸೇನೆಗೆ ಸೇರಬೇಕು ಎಂಬ ಅಭ್ಯರ್ಥಿಗಳಿಗೆ ಇದು ಸುವರ್ಣಾವಕಾಶವಾಗಿದೆ. ಒಟ್ಟು 3,588 ಹುದ್ದೆಗಳ ಪೈಕಿ 3,406 ಹುದ್ದೆಗಳು ಪುರುಷರಿಗೆ ಹಾಗೂ 182 ಹುದ್ದೆಗಳು ಮಹಿಳೆಯರಿಗೆ ಮೀಸಲಾಗಿವೆ. ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಸಂಬಂಧಿತ … Read more

error: Content is protected !!