1,29,465 ಮಹಿಳೆಯರಿಗಿಲ್ಲ ಗೃಹಲಕ್ಷ್ಮಿ ಹಣ | 10 ದಿನಗಳಲ್ಲಿ ಜೂನ್-ಜುಲೈ ತಿಂಗಳ ಗೃಹಲಕ್ಷ್ಮಿ ಹಣ ಜಮಾ Gruha Lakshmi Scheme Karnataka
Gruha Lakshmi Scheme Karnataka : ಗೃಹಲಕ್ಷ್ಮಿ ಹಣಕ್ಕಾಗಿ ಮಹಿಳೆಯರ ಪರದಾಟ ದಿನೇ ದಿನೆ ಹೆಚ್ಚಾಗುತ್ತಿದೆ. ಜೂನ್ ಹಾಗೂ ಜುಲೈ ತಿಂಗಳ ಹಣ ಜಮೆಯಾಗದಿರುವ ಲಕ್ಷಾಂತರ ಫಲಾನುಭವಿ ಮಹಿಳೆಯರು (Beneficiary womens) ನಿತ್ಯವೂ ಬ್ಯಾಂಕು, ಅಂಚೆ ಕಚೇರಿ, ಅಂಗನವಾಡಿ ಕೇಂದ್ರಗಳಿಗೆ ಅಲೆಯುತ್ತಿದ್ದಾರೆ. ಗೃಹಲಕ್ಷ್ಮಿ ಯೋಜನೆ ಸ್ಥಗಿತವಾಯಿತಾ? ಎಂಬ ವದಂತಿ ಕೂಡ ಹಳ್ಳಿಗಳಲ್ಲಿ ಹರಿದಾಡುತ್ತಿದೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿರೀಕ್ಷಿತ ಫಲಿತಾಂಶ ಬಾರದ ಕಾರಣಕ್ಕೆ ಯೋಜನೆಯನ್ನು ಸದ್ದಿಲ್ಲದೇ ನಿಲ್ಲಿಸಿದ್ದಾರೆ ಎಂಬ ವದಂತಿ ಅಲ್ಲಲ್ಲಿ ಕೇಳಿ ಬರುತ್ತಿದೆ. ಇದನ್ನೂ … Read more