Pauti Khate Campaign- ಈ ರೈತರಿಗೆ ಪಿಎಂ ಕಿಸಾನ್ ಸೇರಿ ಸರ್ಕಾರದ ಎಲ್ಲಾ ಸೌಲಭ್ಯಗಳು ಬಂದ್ | ಕಂದಾಯ ಸಚಿವರ ಎಚ್ಚರಿಕೆ
ಈ ರೈತರಿಗೆ ಪಿಎಂ ಕಿಸಾನ್ ಸೇರಿ ರಾಜ್ಯ ಸರ್ಕಾರದ ಎಲ್ಲ ಸೌಲಭ್ಯಗಳು ಬಂದ್ (Pauti Khate Campaign) ಆಗಲಿವೆ ಎಂದು ಕಂದಾಯ ಸಚಿವರು ಎಚ್ಚರಿಸಿದ್ದಾರೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಇನ್ನು ಮುಂದೆ ಮೃತ ವ್ಯಕ್ತಿಯ ಹೆಸರಿನಲ್ಲಿ ಇರುವ ಜಮೀನಿಗೆ ಯಾವುದೇ ಸರ್ಕಾರದ ಸೌಲಭ್ಯಗಳು ಸಿಗುವುದಿಲ್ಲ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಎಚ್ಚರಿಕೆ ನೀಡಿದ್ದಾರೆ. ಇದರಲ್ಲಿ ಪಿಎಂ ಕಿಸಾನ್ ಸಮ್ಮಾನ್ ನಿಧಿ, ಕೃಷಿ ಸಬ್ಸಿಡಿ, ಪ್ರವಾಹ ಪರಿಹಾರ ಸೇರಿದಂತೆ ಹಲವಾರು ಪ್ರಮುಖ ಯೋಜನೆಗಳು … Read more