e-Swathu Abhiyana- ಇ-ಸ್ವತ್ತು ಸಮಸ್ಯೆ ಪರಿಹಾರಕ್ಕೆ ಸರ್ಕಾರದ ಅಭಿಯಾನ | ಇನ್ನು ಸ್ವತ್ತು ವಿತರಣೆ ಮತ್ತಷ್ಟು ಸುಲಭ

ಸುಲಭವಾಗಿ ಇ-ಸ್ವತ್ತು ನೀಡುವ ಕುರಿತು ರಾಜ್ಯ ಸರ್ಕಾರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಅಭಿಯಾನ (e-Swathu Abhiyana) ಹಮ್ಮಿಕೊಳ್ಳಲು ನಿರ್ಧರಿಸಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಸ್ತಿಗಳ ನೋಂದಣಿಯ ಕುರಿತು ಕಳೆದ ಕೆಲವು ವರ್ಷಗಳಿಂದ ಸೃಷ್ಟಿಯಾಗಿರುವ ಗೊಂದಲವನ್ನು ಸರಿಪಡಿಸಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಇ-ಸ್ವತ್ತು ಅಡಿಯಲ್ಲಿ ಎಷ್ಟೋ ಮನೆ ಮಾಲೀಕರು ಸರಿಯಾದ ದಾಖಲೆ ಪಡೆಯಲಾಗದೆ ಆಡಳಿತಾತ್ಮಕ ಲೋಪದಲ್ಲಿ ಸಿಲುಕಿದ ಸ್ಥಿತಿ ಈ ಕಾರ್ಯಕ್ರಮದಿಂದ ಪರಿಹಾರವಾಗಲಿದೆ ಎಂಬ ನಿರೀಕ್ಷೆ ಮೂಡಿದೆ. … Read more

e-Swathu Property Details- ನಿಮ್ಮ ಆಸ್ತಿಯ ಇ-ಸ್ವತ್ತು ದಾಖಲೆಯನ್ನು ಮೊಬೈಲ್‌ನಲ್ಲೇ ಉಚಿತವಾಗಿ ಪಡೆಯಿರಿ

ಗ್ರಾಮ ಪಂಚಾಯತಿ ವ್ಯಾಪ್ತಿಯ ಮನೆ, ನಿವೇಶನ ಅಥವಾ ಖಾಲಿ ಜಾಗಗಳ ಇ-ಸ್ವತ್ತು ದಾಖಲೆಗಳನ್ನು ಮೊಬೈಲ್‌ನಲ್ಲಿಯೇ ಪಡೆಯುವುದು ಹೇಗೆ? ಈ ಕುರಿತ ಮಾಹಿತಿ ಇಲ್ಲಿದೆ… ಗ್ರಾಮೀಣ ಪ್ರದೇಶಗಳಲ್ಲಿ ಮನೆ, ನಿವೇಶನ ಅಥವಾ ಖಾಲಿ ಜಾಗವನ್ನು ಹೊಂದಿರುವ ಪ್ರತಿ ನಾಗರಿಕರು ತಮ್ಮ ಆಸ್ತಿಯ ಡಿಜಿಟಲ್ ದಾಖಲೆ ಹೊಂದಿರುವುದು ಬಹಳ ಅಗತ್ಯವಾಗಿದೆ. ಪಂಚಾಯತ್ ರಾಜ್ ಇಲಾಖೆಯ e-Swathu ವೆಬ್ ಪೋರ್ಟಲ್ ಮೂಲಕ ಈಗ ಈ ಮಾಹಿತಿಯನ್ನು ತಮ್ಮ ಮೊಬೈಲ್‌ನಲ್ಲೇ ಉಚಿತವಾಗಿ ಪಡೆಯಬಹುದಾಗಿದೆ. ಈ ಲೇಖನದ ಮೂಲಕ ನೀವು ಮನೆಯಲ್ಲೇ ಕುಳಿತು ನಿಮ್ಮ … Read more

error: Content is protected !!