Karnataka Gruhalakshmi Yojana- ನಿಮಗಿನ್ನೂ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಿಲ್ಲವೇ? ಅದಕ್ಕೆ ಕಾರಣ ಮತ್ತು ಪರಿಹಾರದ ಮಾಹಿತಿ ಇಲ್ಲಿದೆ…

ಗೃಹಲಕ್ಷ್ಮಿ ಯೋಜನೆ ಹಣ (Karnataka Gruhalakshmi Yojana) ಬಹಳಷ್ಟು ಮಹಿಳೆಯರ ಖಾತೆಗೆ ಜಮಾ ಆಗುತ್ತಿಲ್ಲ ಎಂಬ ದೂರುಗಳಿವೆ. ಇದಕ್ಕೆ ಕಾರಣಗಳೇನು? ಪರಿಹಾರಗಳೇನು? ಎಂಬ ಕುರಿತ ಮಾಹಿತಿ ಇಲ್ಲಿದೆ… ಕರ್ನಾಟಕ ಸರ್ಕಾರದ ಮಹಿಳಾ ಸಬಲೀಕರಣ ನಿಟ್ಟಿನಲ್ಲಿ ಜಾರಿಗೊಳಿಸಿರುವ ಮಹತ್ವದ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆ ಪ್ರಮುಖವಾದದ್ದು. ಈ ಯೋಜನೆಯ ಮೂಲಕ ರಾಜ್ಯದ ಲಕ್ಷಾಂತರ ಮಹಿಳೆಯರಿಗೆ ಪ್ರತಿ ತಿಂಗಳು ₹2,000 ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತಿದೆ. ಆದರೆ, ಇತ್ತೀಚೆಗೆ ಹಲವಾರು ಫಲಾನುಭವಿಗಳಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಕಾಲದಲ್ಲಿ ಜಮಾ ಆಗಿಲ್ಲ … Read more

Pending Payment Released- ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆ 2000 ರೂ. ಬಾಕಿ ಹಣ ಬಿಡುಗಡೆ | ನಿಮಗೆ ಹಣ ಬಂದಿದೆಯಾ ಈಗಲೇ ಚೆಕ್ ಮಾಡಿ

ಗೃಹಲಕ್ಷ್ಮಿ ಯೋಜನೆ 20ನೇ ಕಂತಿನ ಬಾಕಿ ಹಣವನ್ನು (Pending Payment Released) ರಾಜ್ಯ ಸರ್ಕಾರ ಇಂದು ಬಿಡುಗಡೆ ಮಾಡಿದೆ. ಖಾತೆಗೆ ಹಣ ಜಮೆಯಾಗಿರುವ ವಿವರ ಸೇರಿದಂತೆ ಬಾಕಿ ಕಂತುಗಳ ಸಂಪೂರ್ಣ ಮಾಹಿತಿ ಇಲ್ಲಿದೆ… ಗೃಹಲಕ್ಷ್ಮಿ ಯೋಜನೆ ಬಾಕಿ ಹಣ ಪಾವತಿಗೆ ಮುಂದಾಗಿರುವ ರಾಜ್ಯ ಸರ್ಕಾರ ಈತನಕ ಬಾಕಿ ಉಳಿದಿರುವ ಒಂದೊಂದೇ ಕಂತಿನ ಹಣವನ್ನು ಹಂತ ಹಂತವಾಗಿ ಬಿಡುಗಡೆ ಮಾಡುತ್ತಿದೆ. ಇದೀಗ 20ನೇ ಕಂತಿನ ₹2000 ಮೊತ್ತವನ್ನು ಇಂದು (ಜೂನ್ 7) ಫಲಾನುಭವಿ ಮಹಿಳೆಯರ ಖಾತೆಗೆ ಜಮೆ ಮಾಡಲು … Read more

PM-Kisan 20th installment- ಪಿಎಂ ಕಿಸಾನ್ ಯೋಜನೆ 20ನೇ ಕಂತಿನ ₹2,000 ರೈತರ ಖಾತೆಗೆ ಶೀಘ್ರದಲ್ಲೇ ಜಮಾ | ಹಣ ಜಮಾ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ…

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಕೇಂದ್ರ ಸರ್ಕಾರ ರೈತರ ಖಾತೆಗೆ 20ನೇ ಕಂತಿನ ಹಣವನ್ನು (PM-Kisan 20th installment) ಬಿಡುಗಡೆ ಮಾಡಲು ಸಿದ್ಧತೆ ನಡೆಸುತ್ತಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಕೇಂದ್ರ ಸರ್ಕಾರದ ಮಹತ್ವದ ಕೃಷಿ ಸಹಾಯ ಯೋಜನೆಯಾದ ‘ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ (PM-KISAN) 20ನೇ ಕಂತಿನ ಹಣವನ್ನು ಶೀಘ್ರದಲ್ಲೇ ರೈತರ ಖಾತೆಗೆ ನೇರವಾಗಿ ಜಮಾ ಮಾಡುವ ಸಿದ್ಧತೆ ನಡೆದಿದೆ. ಈ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿ ಇದೆ. PM-KISAN ಯೋಜನೆಯಡಿ … Read more

Gruhalakshmi Scheme 2025- ‘ಗೃಹಲಕ್ಷ್ಮೀ’ ಯೋಜನೆ ₹2000 ರೂಪಾಯಿ ಜಮೆ | 50,000 ಕೋಟಿ ಧನಸಹಾಯ

ಕೆಲವು ತಿಂಗಳಿಂದ ‘ಗೃಹಲಕ್ಷ್ಮೀ’ ಯೋಜನೆ (Gruhalakshmi Scheme 2025) ಬಾಕಿ ಹಣಕ್ಕಾಗಿ ಕಾಯುತ್ತಿದ್ದವರಿಗೆ ನಿನ್ನೆ ಮೇ 19ರಂದು ಸರ್ಕಾರ 2000 ರೂಪಾಯಿ ಜಮೆ ಮಾಡಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಇದೇ ಮೇ 20ಕ್ಕೆ ರಾಜ್ಯ ಸರ್ಕಾರಕ್ಕೆ ಭರ್ತಿ ಎರಡು ವರ್ಷ ಸಂದಿದೆ. 2ನೇ ವರ್ಷದ ಸಾಧನಾ ಸಮಾವೇಶವನ್ನು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಇಂದು ಜರಗುತ್ತಿದೆ. ಈ ಹಿನ್ನಲೆಯಲ್ಲಿ ಒಂದೆಡೆ ಪಂಚ ಗ್ಯಾರಂಟಿ ಯೋಜನೆಗಳ ಜಾಹೀರಾತುಗಳು ಕಂಗೊಳಿಸುತ್ತಿದ್ದರೆ, ಮತ್ತೊಂದು ಕಡೆಗೆ ಪ್ರತಿಪಕ್ಷ ಬಿಜೆಪಿ ಬೆಲೆ ಏರಿಕೆ ಕುರಿತು ಜಾಹಿರಾತು … Read more

Gruhalakshmi Scheme- ಗೃಹಲಕ್ಷ್ಮಿ ಯೋಜನೆಯ ಬಾಕಿ ಹಣ ಜಮಾ | ಮಹತ್ವದ ಮಾಹಿತಿ ಇಲ್ಲಿದೆ…

ರಾಜ್ಯ ಸರ್ಕಾರಕ್ಕೆ ಎರಡು ವರ್ಷ ತುಂಬಿದ್ದು; ಈ ಸಮಯದಲ್ಲಿ ‘ಗೃಹಲಕ್ಷ್ಮಿ ಯೋಜನೆ’ಯ (Gruhalakshmi Scheme) ಬಾಕಿ ಮೂರು ಕಂತುಗಳ ಹಣ (Pending Payment) ಜಮಾ ಬಗ್ಗೆ ಸರ್ಕಾರ ಮಹತ್ವದ ಮಾಹಿತಿ ನೀಡಿದೆ… ‘ಗೃಹಲಕ್ಷ್ಮಿ ಯೋಜನೆ’ ಮೂಲಕ ರಾಜ್ಯದ ಲಕ್ಷಾಂತರ ಮಹಿಳೆಯರಿಗೆ ಪ್ರತಿ ತಿಂಗಳು ರೂ. 2,000 ನಗದು ಸಹಾಯವನ್ನು ನೀಡಲಾಗುತ್ತಿದೆ. ಆದರೆ, ಕಳೆದ ಮೂರು ತಿಂಗಳಿನಿಂದ ಈ ಯೋಜನೆಯ ಹಣ ಬಿಡುಗಡೆ ವಿಳಂಬವಾಗಿದ್ದು, ಫಲಾನುಭವಿಗಳಲ್ಲಿ ಆತಂಕ ಮೂಡಿಸಿದೆ. ಇದೀಗ ರಾಜ್ಯ ಸರ್ಕಾರ ನೀಡಿರುವ ಅಧಿಕೃತ ಮಾಹಿತಿಯಂತೆ ಬಾಕಿ … Read more

error: Content is protected !!