E-Swathu 11B- ಸೆಪ್ಟೆಂಬರ್’ನಿಂದ ಗ್ರಾಮ ಪಂಚಾಯತಿ ಎಲ್ಲಾ ಆಸ್ತಿಗಳಿಗೂ ಇ-ಸ್ವತ್ತ್ತು ವಿತರಣೆ | ಸರ್ಕಾರದ ಮಹತ್ವದ ಮಾಹಿತಿ

ರಾಜ್ಯ ಸರ್ಕಾರ ಗ್ರಾಮೀಣ ಜನತೆಗೆ ಸಿಹಿಸುದ್ದಿ ನೀಡಿದ್ದು; ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಆಸ್ತಿಗಳಿಗೂ ‘ಇ-ಸ್ವತ್ತು’ (E-Swathu) ವಿತರಣೆಗೆ ಮುಂದಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಎಲ್ಲಾ ಆಸ್ತಿಗಳನ್ನು ಡಿಜಿಟಲ್ ದಾಖಲೆಗಳ ಅಡಿಯಲ್ಲಿ ತರಲು ಸರ್ಕಾರವು ಬೃಹತ್ ಯೋಜನೆ ಕೈಗೊಂಡಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು, ಇನ್ನೂ ಒಂದೂವರೆ ತಿಂಗಳೊಳಗೆ ‘ಇ-ಸ್ವತ್ತು’ ವಿತರಣೆ ಹಾಗೂ 11 ಬಿ ಆಸ್ತಿ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ಘೋಷಿಸಿದ್ದಾರೆ. … Read more

error: Content is protected !!