SSLC Result 2025- ಎಸ್‌ಎಸ್‌ಎಲ್‌ಸಿ ಫಲಿತಾಂಶ ಹೊಸ ಅಪ್ಡೇಟ್ | 10th ಪಾಸಾಗಲು ಶೇ.35ರಷ್ಟು ಅಂಕ ಕಡ್ಡಾಯ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದ (SSLC Result 2025) ನಿರೀಕ್ಷೆಯಲ್ಲಿರುವ ಲಕ್ಷಾಂತರ ವಿದ್ಯಾರ್ಥಿಗಳಿಗೆ ಇದೀಗ ನಿರ್ಣಾಯಕ ಘಳಿಗೆ ಸಮೀಪಿಸುತ್ತಿದ್ದು; ರಿಸೆಲ್ಟ್ ಕುರಿತ ಹೊಸ ಅಪ್ಡೇಟ್ (Exam Result Update) ಇಲ್ಲಿದೆ… 2025ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶಕ್ಕೆ ರಾಜ್ಯದ 8.96 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಉತ್ಸುಕತೆಯಿಂದ ಕಾಯುತ್ತಿದ್ದಾರೆ. ಇದೀಗ ಶಿಕ್ಷಣ ಸಚಿವರು ಮತ್ತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು (KSEAB) ಫಲಿತಾಂಶ ಕುರಿತು ಹೊಸ ಮಾಹಿತಿ ನೀಡಿದ್ದಾರೆ. ಈ ವರ್ಷ ಗ್ರೇಸ್ … Read more

2nd PUC Result- ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ | ನಿಮ್ಮ ರಿಸೆಲ್ಟ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ…

ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕುತೂಹಲದಿಂದ ಕಾಯುತ್ತಿದ್ದ ಕರ್ನಾಟಕ ದ್ವೀತಿಯ ಪಿಯುಸಿ ಪರೀಕ್ಷೆ-1ರ (Second PU Exam-1) ಫಲಿತಾಂಶ ನಾಳೆ ಪ್ರಕಟವಾಗಲಿದೆ. ರಿಸೆಲ್ಟ್ ನೋಡುವ ಡೈರೆಲ್ಟ್ ಲಿಂಕ್ ಇಲ್ಲಿದೆ… ಹೌದು, ಕಳೆದ ಮಾರ್ಚ್ 01, 2025 ರಿಂದ ಮಾರ್ಚ್ 20,2025ರ ವರೆಗೆ ನಡೆಸಲಾಗಿದ್ದ ಕರ್ನಾಟಕ ದ್ವೀತಿಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ನಾಳೆ ಏಪ್ರಿಲ್ 8ರ ಮಧ್ಯಾಹ್ನ 1:30 ಗಂಟೆಗೆ ಪ್ರಕಟಿಸಲಾಗುವುದಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ (KSEAB) ಅಧಿಕೃತ ಪ್ರಕಟಣೆ ಹೊರಡಿಸಿದೆ. ಸದರಿ ದ್ವಿತೀಯ … Read more

Karnataka 2nd PUC Result 2025- ದ್ವಿತೀಯ ಪಿಯುಸಿ ಫಲಿತಾಂಶ 2025 | ಮಹತ್ವದ ಮಾಹಿತಿ ಇಲ್ಲಿದೆ…

ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಯ (Second PU Exam) ಮೌಲ್ಯಮಾಪನ ಪ್ರಕ್ರಿಯೆ ಈ ವಾರ ಮುಕ್ತಾಯಗೊಳ್ಳುವ ನಿರೀಕ್ಷೆಯಿದ್ದು, ಅಧಿಕೃತವಾಗಿ ಫಲಿತಾಂಶ ಪ್ರಕಟಣೆಗೆ ದಿನಗಣನೆ ಆರಂಭವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ಫಲಿತಾಂಶದ ಪ್ರಕಟಣೆ ಕುರಿತು ಮಹತ್ವದ ಮಾಹಿತಿ ನೀಡಿದೆ. ಕಳೆದ ಮಾರ್ಚ್ 1 ರಿಂದ ಮಾರ್ಚ್ 20ರ ವರೆಗೆ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಒಟ್ಟು 7,13,862 ವಿದ್ಯಾರ್ಥಿಗಳು ನೋಂದಾಯಿಸಿದ್ದರು. ಈ ಪೈಕಿ 6,61,474 ಮಂದಿ ಹೊಸ ವಿದ್ಯಾರ್ಥಿಗಳು, 34,071 ಪುನರಾವರ್ತಿತ ವಿದ್ಯಾರ್ಥಿಗಳು … Read more

Karnataka SSLC Result 2025- ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ: ಪ್ರಮುಖ ಮಾಹಿತಿ ಇಲ್ಲಿದೆ…

2025ನೇ ಸಾಲಿನ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಗಳು ಯಶಸ್ವಿಯಾಗಿ ಮುಗಿದಿವೆ. ಇದೀಗ ವಿದ್ಯಾರ್ಥಿಗಳು ತಮ್ಮ ಫಲಿತಾಂಶಕ್ಕಾಗಿ ಎದುರು ನೋಡುತ್ತಿದ್ದಾರೆ. ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯಮಾಪನ ಮಂಡಳಿ (KSEAB) ಈ ವರ್ಷ ಮೌಲ್ಯಮಾಪನ ಕಾರ್ಯವನ್ನು ಹಿಂದಿನ ವರ್ಷಕ್ಕಿಂತ ಕೊಂಚ ಬೇಗ ನಡೆಸಲಿದ್ದು; ಶೀಘ್ರದಲ್ಲೇ ಫಲಿತಾಂಶ ಪ್ರಕಟಗೊಳ್ಳುವ ಸಾಧ್ಯತೆ ಇದೆ. ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶಗಳನ್ನು 2025ರ ಮೇ ಮೊದಲ ವಾರದಲ್ಲಿ ಪ್ರಕಟಿಸಲಾಗಬಹುದು ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಕಳೆದ ವರ್ಷ 2024ರಲ್ಲಿ ಫಲಿತಾಂಶವನ್ನು ಮೇ 9ರಂದು ಬೆಳಿಗ್ಗೆ 10:40 … Read more

error: Content is protected !!