Vidyadhan Scholarship 2025- SSLC ನಂತರ ಪಿಯುಸಿ, ಪದವಿ ಶಿಕ್ಷಣಕ್ಕೆ ₹75,000 ವರೆಗೆ ಆರ್ಥಿಕ ನೆರವು | ಕರ್ನಾಟಕ ವಿದ್ಯಾಧನ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಎಸ್‌ಎಸ್‌ಎಲ್‌ಸಿ ನಂತರ ಪಿಯುಸಿ ಹಾಗೂ ಪದವಿ ಶಿಕ್ಷಣ ಪಡೆಯಲು ಇಚ್ಛಿಸುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು (Vidyadhan Scholarship 2025) ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಮಾಹಿತಿ ಇಲ್ಲಿದೆ… ಶೈಕ್ಷಣಿಕ ಪ್ರತಿಭೆ ಇದ್ದರೂ ಆರ್ಥಿಕ ಸಾಮರ್ಥ್ಯ ಇಲ್ಲದ ಕಾರಣಕ್ಕೆ ತಮ್ಮ ಕಲಿಯುವ ಕನಸುಗಳನ್ನು ಬಲಿ ನೀಡುವ ಸ್ಥಿತಿಯಲ್ಲಿರುವ ವಿದ್ಯಾರ್ಥಿಗಳಿಗೆ ಬೆಳಕು ನೀಡುವ ಸದುದ್ದೇಶದಿಂದ ‘ವಿದ್ಯಾಧನ್ ವಿದ್ಯಾರ್ಥಿವೇತನ ಯೋಜನೆ’ಯನ್ನು ಅನುಷ್ಠಾನಗೊಳಿಸಲಾಗಿದೆ. 2025ನೇ ಸಾಲಿಗೆ ಈ ಯೋಜನೆಯಡಿಯಲ್ಲಿ ಕರ್ನಾಟಕದ ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾಗಿ ಪಿಯುಸಿ ಶಿಕ್ಷಣಕ್ಕೆ ಪ್ರವೇಶ ಪಡೆದಿರುವ ಪ್ರತಿಭಾವಂತ … Read more

Flipkart Scholarship 2025- ಫ್ಲಿಪ್‌ಕಾರ್ಟ್ ಸ್ಕಾಲರ್‌ಶಿಪ್ 2025: ವಿದ್ಯಾರ್ಥಿಗಳಿಗೆ ₹50,000 ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Flipkart Foundation ನವರು ವಿಶೇಷ ವಿದ್ಯಾರ್ಥಿವೇತನ (Scholarship) ನೀಡಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಸಹಾಯವಾಗಲು ‘ಫ್ಲಿಪ್‌ಕಾರ್ಟ್ ಫೌಂಡೇಶನ್’ನವರು Flipkart Scholarship ಎಂಬ ವಿಶಿಷ್ಟ ವಿದ್ಯಾರ್ಥಿವೇತನ ಯೋಜನೆಯನ್ನು ಪ್ರಕಟಿಸಿದೆ. ಈ ಯೋಜನೆಯಡಿ ಅರ್ಹ ವಿದ್ಯಾರ್ಥಿಗಳಿಗೆ ರೂ.50,000ರಷ್ಟು ಆರ್ಥಿಕ ನೆರವು ಒದಗಿಸಲಾಗುತ್ತದೆ. ವಿದ್ಯಾರ್ಥಿಗಳಿಗೆ ಅವರ ಉನ್ನತ ಶಿಕ್ಷಣದ ಕನಸುಗಳನ್ನು ನೆರವೇರಿಸಿಕೊಳ್ಳಲು ನೆರವಾಗುವುದು ಈ ಯೋಜನೆಯ ಪ್ರಮುಖ ಗುರಿಯಾಗಿದೆ. ಸದರಿ ವಿದ್ಯಾರ್ಥಿವೇತನ ಯೋಜನೆಯಡಿ ಆರ್ಥಿಕ ನೆರವು … Read more

error: Content is protected !!