Karnataka Govt DA Hike – ರಾಜ್ಯ ಸರ್ಕಾರಿ ನೌಕರರಿಗೆ ಡಿಎ ಹೆಚ್ಚಳ | ಯಾರಿಗೆ ಎಷ್ಟು ಹೆಚ್ಚಳವಾಗಲಿದೆ ಸಂಬಳ? ಇಲ್ಲಿದೆ ಫುಲ್ ಡೀಟೆಲ್ಸ್

ರಾಜ್ಯ ಸರ್ಕಾರಿ ನೌಕರರಿಗೆ 2024ರ ಜುಲೈ 1ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆ ಶೇ.12.25ರಿಂದ 14.25ಕ್ಕೆ ಹೆಚ್ಚಳ (Karnataka Govt DA Hike) ಮಾಡಲಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರಿ ನೌಕರರ ಬಹುಕಾಲದ ನಿರೀಕ್ಷೆ ಕೊನೆಗೂ ಈಡೇರಿದೆ. ರಾಜ್ಯ ಸರ್ಕಾರವು ದೀಪಾವಳಿಗೂ ಮುನ್ನ ನೌಕರರಿಗೆ ದೊಡ್ಡ ಉಡುಗೊರೆಯೊಂದನ್ನು ನೀಡಿದೆ. ತುಟ್ಟಿಭತ್ಯೆ (DA) ಪರಿಷ್ಕರಣೆ ಕುರಿತಂತೆ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದ್ದು, ಈ ನಿರ್ಧಾರದಿಂದ ಲಕ್ಷಾಂತರ ನೌಕರರು ಹಾಗೂ ನಿವೃತ್ತಿ ವೇತನದಾರರು ನೇರವಾಗಿ ಲಾಭ ಪಡೆಯಲಿದ್ದಾರೆ. ಇದನ್ನೂ … Read more

PF 100 Percent Withdrawal – ಇನ್ಮುಂದೆ 100% ಪಿಎಫ್ ಹಣ ಹಿಂಪಡೆಯಲು ಅವಕಾಶ | ಉದ್ಯೋಗಿಗಳಿಗೆ ಶುಭಸುದ್ದಿ

ಉದ್ಯೋಗಿಗಳು ಇನ್ನುಮುಂದೆ ಇನ್ನು ಮುಂದೆ ಭವಿಷ್ಯ ನಿಧಿಯಲ್ಲಿನ ಶೇ.100ರಷ್ಟು ಪಿಎಫ್ ಹಣವನ್ನು ವಾಪಸ್ (PF 100 Percent Withdrawal) ಪಡೆಯಲು ಅವಕಾಶ ನೀಡಲಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಉದ್ಯೋಗಿಗಳ ಭವಿಷ್ಯ ನಿಧಿ (EmployeesProvidentFund) ಕುರಿತು ಕೇಂದ್ರ ಸರ್ಕಾರ ಹೊಸ ತೀರ್ಮಾನ ಕೈಗೊಂಡಿದೆ. ಇನ್ಮುಂದೆ 7 ಕೋಟಿಗೂ ಹೆಚ್ಚು ಇಪಿಎಫ್‌ಒ ಸದಸ್ಯರು ತಮ್ಮ ಖಾತೆಯಲ್ಲಿರುವ ಶೇ.100ರಷ್ಟು ಪಿಎಫ್ ಹಣವನ್ನು ಹಿಂಪಡೆಯಬಹುದಾಗಿದೆ. ಇದರಿಂದ ಪಿಎಫ್ ಹಣ ವಿತ್‌ಡ್ರಾ ಸಮಸ್ಯೆಗೆ ಪೂರ್ಣ ವಿರಾಮ ಬಿದ್ದಂತಾಗಿದೆ. ಇದನ್ನೂ ಓದಿ: KKRTC Conductor Recruitment … Read more

Govt Employees Low Interest Loan- ಇನ್ಮುಂದೆ ಸರ್ಕಾರಿ ನೌಕರರಿಗೆ ಕಡಿಮೆ ಬಡ್ಡಿ ಸಾಲ ಸೌಲಭ್ಯ | ಏನೆಲ್ಲ ಸೌಲಭ್ಯ ಸಿಗಲಿದೆ? ಇಲ್ಲಿದೆ ಮಾಹಿತಿ…

ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಹೆಚ್ಚಿನ ಆರ್ಥಿಕ ಅನುಕೂಲಗಳನ್ನು ಒದಗಿಸುವ ನಿಟ್ಟಿನಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ಮುಂದೆ ನೌಕರರು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಅತೀ ಕಡಿಮೆ ಬಡ್ಡಿಯಲ್ಲಿ ಗೃಹಸಾಲ (Home Loan), ವಾಹನ ಸಾಲ (Vehicle Loan) ಮತ್ತು ಪರ್ಸನಲ್ ಲೋನ್ (Personal Loan) ಒದಗಿಸಲು ಕ್ರಮವಹಿಸಲಾಗುತ್ತಿದೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಪೇಕ್ಷೆಯ ಮೇರೆಗೆ ರಾಜ್ಯ ಸರ್ಕಾರವು ಈ ಸಂಬ೦ಧ ಹಲವು ರಾಷ್ಟ್ರೀಕೃತ ಬ್ಯಾಂಕುಗಳೊ೦ದಿಗೆ (Nationalized Banks) ಚರ್ಚೆ ನಡೆಸಲು ನಿರ್ಧರಿಸಿದ್ದು; ಇದೇ ಏಪ್ರಿಲ್ 15ರಂದು … Read more

error: Content is protected !!