Karnataka Old Pension Scheme- ಸರ್ಕಾರಿ ನೌಕರರಿಗೆ ಹಳೇ ಪಿಂಚಣಿ ಯೋಜನೆ ಮರುಜಾರಿ | ರಾಜ್ಯ ಸರ್ಕಾರದ ಮಹತ್ವದ ಕ್ರಮ

ಹಳೇ ಪಿಂಚಣಿ ಯೋಜನೆ ಮರು ಜಾರಿಗೆ (Karnataka Old Pension Scheme) ರಾಜ್ಯ ಸರ್ಕಾರ ಮೊದಲ ಹೆಜ್ಜೆ ಇರಿಸಿದ್ದು; ನೌಕರರ ಮನವಿ ಪರಿಶೀಲನೆಗೆ ಮೂರು ಸಮಿತಿಗಳನ್ನು ರಚಿಸಿದೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರಿ ನೌಕರರ ಬಹುಕಾಲದ ಬೇಡಿಕೆಯಾಗಿರುವ ಹಳೆಯ ಪಿಂಚಣಿ ಯೋಜನೆ (Old Pension Scheme – OPS) ಮರು ಜಾರಿ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಸರ್ಕಾರ ಈ ಕುರಿತು ಗಂಭೀರವಾಗಿ ಚಿಂತನೆ ನಡೆಸುತ್ತಿದ್ದು, ನೌಕರರ ಮನವಿ ಪರಿಶೀಲನೆಗೆ ಮೂರು … Read more

Govt Employees Low Interest Loan- ಇನ್ಮುಂದೆ ಸರ್ಕಾರಿ ನೌಕರರಿಗೆ ಕಡಿಮೆ ಬಡ್ಡಿ ಸಾಲ ಸೌಲಭ್ಯ | ಏನೆಲ್ಲ ಸೌಲಭ್ಯ ಸಿಗಲಿದೆ? ಇಲ್ಲಿದೆ ಮಾಹಿತಿ…

ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಹೆಚ್ಚಿನ ಆರ್ಥಿಕ ಅನುಕೂಲಗಳನ್ನು ಒದಗಿಸುವ ನಿಟ್ಟಿನಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ಮುಂದೆ ನೌಕರರು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಅತೀ ಕಡಿಮೆ ಬಡ್ಡಿಯಲ್ಲಿ ಗೃಹಸಾಲ (Home Loan), ವಾಹನ ಸಾಲ (Vehicle Loan) ಮತ್ತು ಪರ್ಸನಲ್ ಲೋನ್ (Personal Loan) ಒದಗಿಸಲು ಕ್ರಮವಹಿಸಲಾಗುತ್ತಿದೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಪೇಕ್ಷೆಯ ಮೇರೆಗೆ ರಾಜ್ಯ ಸರ್ಕಾರವು ಈ ಸಂಬ೦ಧ ಹಲವು ರಾಷ್ಟ್ರೀಕೃತ ಬ್ಯಾಂಕುಗಳೊ೦ದಿಗೆ (Nationalized Banks) ಚರ್ಚೆ ನಡೆಸಲು ನಿರ್ಧರಿಸಿದ್ದು; ಇದೇ ಏಪ್ರಿಲ್ 15ರಂದು … Read more

Unified Pension Scheme- ಏಪ್ರಿಲ್‌ನಿಂದ ಸರ್ಕಾರಿ ನೌಕರರಿಗೆ ಭರ್ಜರಿ ಪಿಂಚಣಿ | ಯಾರಿಗೆ ಎಷ್ಟು ಸಿಗಲಿದೆ ಪೆನ್ಶನ್‌?

2025ರ ಏಪ್ರಿಲ್ 1ರಿಂದ ಕೇಂದ್ರ ಸರ್ಕಾರವು ‘ಏಕೀಕೃತ ಪಿಂಚಣಿ ಯೋಜನೆ’ಯನ್ನು (Unified Pension Scheme – UPS) ಜಾರಿಗೆ ತಂದಿದ್ದು, ಇದು ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ (NPS) ವ್ಯಾಪ್ತಿಯಲ್ಲಿರುವ ಸರ್ಕಾರಿ ನೌಕರರಿಗೆ (Govt Employees) ಅನ್ವಯವಾಗಲಿದೆ. ಈ ಯೋಜನೆಯಡಿ, ಸರ್ಕಾರಿ ನೌಕರರಿಗೆ ನಿವೃತ್ತಿ ಬಳಿಕ ಅನೇಕ ಸೌಲಭ್ಯಗಳನ್ನು ಪಡೆಯಬಹುದಾಗಿದೆ. ಸದ್ಯ ದೇಶಾದ್ಯಂತ 50 ಲಕ್ಷ ಕೇಂದ್ರ ಸರಕಾರಿ ನೌಕರರಿದ್ದು 23 ಲಕ್ಷ ಕೇಂದ್ರ ಸರಕಾರಿ ನೌಕರರಿಗೆ ಯುಪಿಎಸ್ ಯೋಜನೆಯಿಂದ ಅನುಕೂಲವಾಗಲಿದೆ. ಯುಪಿಎಸ್ ಯೋಜನೆಗೆ ಯಾರು ಅರ್ಹರು, ಯಾವೆಲ್ಲ … Read more

KASS Free Health Care- ಇನ್ಮುಂದೆ ಸರ್ಕಾರಿ ನೌಕರರಿಗೆ ಉಚಿತ ಚಿಕಿತ್ಸೆ | ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೆ ಸಂಪುಟ ಸಭೆ ನಿರ್ಣಯ

ಕಡೆಗೂ ರಾಜ್ಯ ಸರ್ಕಾರಿ ನೌಕರರ ಮಹತ್ವಾಕಾಂಕ್ಷಿ ಯೋಜನೆಯಾದ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ಯನ್ನು (Karnataka Arogya Sanjeevini Scheme KASS) ಜಾರಿಗೆ ತರಲು ರಾಜ್ಯ ಸಚಿವ ಸಂಪುಟ ಸಭೆ ನಿರ್ಣಯಿಸಿದೆ… ರಾಜ್ಯ ಸರಕಾರಿ ನೌಕರರು (Govt Employees) ಹಾಗೂ ಅವರ ಅವಲಂಬಿತ ಕುಟುಂಬದ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಸೌಲಭ್ಯ ಒದಗಿಸುವ ಸದರಿ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ಯು 2021-22ನೇ ಸಾಲಿನ ಬಜೆಟ್’ನಲ್ಲಿ ಘೋಷಣೆಯಾಗಿ, 2021ರ ಜುಲೈ 22 ರಂದು ಕ್ಯಾಬಿನೆಟ್ ಅನುಮೋದನೆ ಪಡೆಯಲಾಗಿತ್ತು. ಆದರೆ, ಅನೇಕ … Read more

error: Content is protected !!