Crop Loss and Crop Insurance Scheme- ಬೆಳೆ ಹಾನಿ ಮತ್ತು ಬೆಳೆ ವಿಮೆ ಪರಿಹಾರದ ಹಣ ರೈತರ ಖಾತೆಗೆ ಜಮಾ | ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ
ಸರ್ಕಾರ ಬೆಳೆ ಹಾನಿ ಪರಿಹಾರ ಹಾಗೂ ಬೆಳೆ ವಿಮೆ ಪರಿಹಾರವನ್ನು (Crop Loss and Crop Insurance Scheme) ನೇರ ನಗದು ವರ್ಗಾವಣೆ ಮೂಲಕ ರೈತರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡುತ್ತಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರೈತರ ಜೀವನದಲ್ಲಿ ಪ್ರಕೃತಿ ಯಾವಾಗ ಹೇಗೆ ತಿರುಗಿಬೀಳುತ್ತದೆ ಎನ್ನುವುದನ್ನು ಊಹಿಸಲು ಸಾಧ್ಯವಿಲ್ಲ. ಅತಿಯಾದ ಮಳೆ, ಮಳೆ ಕೊರತೆ, ನೆರೆ, ಗಾಳಿಯಿಂದಾಗಿ ಒಂದು ವರ್ಷದ ಶ್ರಮ ಕ್ಷಣಗಳಲ್ಲಿ ನಾಶವಾಗುತ್ತದೆ. ಇಂತಹ ಸಂಕಷ್ಟದ ಸಮಯದಲ್ಲಿ ರೈತರಿಗೆ ನೆರವಾಗಲೆಂದು ಕೇಂದ್ರ ಹಾಗೂ … Read more