Crop Insurance Money: ಬೆಳೆ ವಿಮೆ ಹಣ ಬಿಡುಗಡೆ: ರೈತರ ಖಾತೆಗೆ ₹246 ಕೋಟಿ ಪರಿಹಾರ ಜಮಾ | ನಿಮ್ಮ ಹಣ ಬಂದಿದೆಯೇ ಈಗಲೇ ಚೆಕ್ ಮಾಡಿ
Crop Insurance Money: ಬೆಳೆ ವಿಮೆ ಹಣ ಬಿಡುಗಡೆ: ರೈತರ ಖಾತೆಗೆ ₹246.9 ಕೋಟಿ ಬೆಳೆ ವಿಮೆ ಪರಿಹಾರ ಜಮಾ ಪ್ರಕ್ರಿಯೆ ಆರಂಭ. ನಿಮ್ಮ ಬೆಳೆ ವಿಮೆ ಹಣದ ಸ್ಟೇಟಸ್ ಮೊಬೈಲ್ನಲ್ಲಿ ಚೆಕ್ ಮಾಡಿ, ಮಾಹಿತಿ ಇಲ್ಲಿದೆ.. ಮುಂಗಾರು ಹಂಗಾಮಿನಲ್ಲಿ ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಒಳಗಾದ ರೈತರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಸಿಹಿಸುದ್ದಿ ಸಿಕ್ಕಿದೆ. 2025ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಪ್ರಕೃತಿ ವಿಕೋಪದಿಂದ ನಷ್ಟ ಅನುಭವಿಸಿದ ರೈತರಿಗೆ ಬೆಳೆ ವಿಮೆ ಪರಿಹಾರ (Crop Insurance Compensation) ಹಣ … Read more