Karnataka New BPL Card List- 2.93 ಲಕ್ಷ ಹೊಸ ಬಿಪಿಎಲ್ ರೇಷನ್ ಕಾರ್ಡ್ ವಿತರಣೆ | ಈ ಹೊಸ ಪಟ್ಟಿಯಲ್ಲಿ ನೀವಿದ್ದೀರಾ?

ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡುಗಳ ಶುದ್ಧೀಕರಣ ಕಾರ್ಯ ಚುರುಕುಗೊಳಿಸಿದ್ದು; ಸರ್ಕಾರ ಸುಮಾರು 2.93 ಲಕ್ಷ ಹೊಸ ಕಾರ್ಡು (Karnataka New BPL Card List) ವಿತರಿಸುವ ಗುರಿ ಹೊಂದಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಬಿಪಿಎಲ್ ರೇಷನ್ ಕಾರ್ಡುಗಳ ಶುದ್ಧೀಕರಣ ಕಾರ್ಯ ವೇಗ ಪಡೆದುಕೊಂಡಿದೆ. ಹಲವು ವರ್ಷಗಳಿಂದ ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಸೌಲಭ್ಯ ಪಡೆದುಕೊಳ್ಳುತ್ತಿದ್ದ ಅನರ್ಹ ಕಾರ್ಡುಗಳನ್ನು ಇದೀಗ ಸರ್ಕಾರ ರದ್ದುಗೊಳಿಸುತ್ತಿದೆ. ಇದರಿಂದ ಕಾದು ಕುಳಿತಿದ್ದ ನಿಜವಾದ ಬಡ ಕುಟುಂಬಗಳಿಗೆ ಹೊಸ ಬಿಪಿಎಲ್ … Read more

BPL Card Cancellation Check- ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದೆಯಾ? ಮೊಬೈಲ್’ನಲ್ಲೇ ಚೆಕ್ ಮಾಡಿ…

ರಾಜ್ಯ ಸರಕಾರ ಅನರ್ಹ ಬಿಪಿಎಲ್ ರೇಷನ್ ಕಾರ್ಡ್ ರದ್ದತಿ ಅಭಿಯಾನವನ್ನು ಚುರುಕುಗೊಳಿಸಿದೆ. ಇದೀಗ ರದ್ದಾದ ಅನರ್ಹ ರೇಷನ್ ಕಾರ್ಡ್ ಪಟ್ಟಿ ಬಿಡುಗಡೆ ಮಾಡಲಾಗಿದ್ದು; ಮೊಬೈಲ್’ನಲ್ಲಿಯೇ ರದ್ದಾದ ರೇಷನ್ ಕಾರ್ಡ್ (BPL Card Cancellation Check) ಪಟ್ಟಿ ಚೆಕ್ ಮಾಡಬಹುದಾಗಿದೆ… ರಾಜ್ಯ ಸರಕಾರ ಅನರ್ಹ ಬಿಪಿಎಲ್ ರೇಷನ್ ಕಾರ್ಡ್ ರದ್ದತಿ ಅಭಿಯಾನವನ್ನು ಚುರುಕುಗೊಳಿಸಿದೆ. ರಾಜ್ಯದಲ್ಲಿ ‘ಆಪರೇಷನ್ ಬಿಪಿಎಲ್’ ಎಂಬ ಹೆಸರಿನಲ್ಲಿ ಕಾರ್ಯಾಚರಣೆ ಆರಂಭವಾಗಿದ್ದು; ಬರೋಬ್ಬರಿ 4.09 ಲಕ್ಷ ಬಿಪಿಎಲ್ ರೇಷನ್ ಕಾರ್ಡುಗಳು ರದ್ದಾಗಿವೆ. ಆಹಾರ ಮತ್ತು ನಾಗರಿಕ ಸರಬರಾಜು … Read more

Nyaya Bele Angadi Application- ಸರ್ಕಾರಿ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ | ಹೀಗೆ ಅರ್ಜಿ ಸಲ್ಲಿಸಿ…

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ವತಿಯಿಂದ ನಡೆಯುವ ‘ನ್ಯಾಯ ಬೆಲೆ ಅಂಗಡಿ’ಗಳನ್ನು ತೆರೆಯಲು (Nyaya Bele Angadi Application) ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ… ರಾಜ್ಯದ ಪಡಿತರ ಫಲಾನುಭವಿಗಳಿಗೆ ಉಚಿತ ಹಾಗೂ ರಿಯಾಯ್ತಿ ದರದಲ್ಲಿ ಆಹಾರಧಾನ್ಯಗಳನ್ನು ವಿತರಿಸುವ ಹಿನ್ನಲೆಯಲ್ಲಿ ನ್ಯಾಯ ಬೆಲೆ ಅಂಗಡಿಗಳನ್ನು ತೆರೆಯಲಾಗಿದೆ. ಕಮೀಷನ್ ಆಧಾರದ ಮೇಲೆ ಖಾಸಗಿ ಅಭ್ಯರ್ಥಿಗಳಿಗೆ ಇವುಗಳ ನಿರ್ವಹಣೆಯನ್ನು ನೀಡಲಾಗುತ್ತಿದ್ದು; ಆಗಾಗ ಅರ್ಜಿ ಆಹ್ವಾನಿಸಲಾಗುತ್ತದೆ. ಕರ್ನಾಟಕ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಡಿ ಸದ್ಯ ರಾಜ್ಯಲ್ಲಿ ಒಟ್ಟು … Read more

Karnataka New Ration Card- ಹೊಸ ರೇಷನ್ ಕಾರ್ಡ್ ವಿತರಣೆಗೆ ಸರ್ಕಾರ ರೆಡಿ | ಆಹಾರ ಸಚಿವರ ಸೂಚನೆ | ಹೊಸ ಅರ್ಜಿ ಆಹ್ವಾನಕ್ಕೆ ಸಿದ್ಧತೆ

ರಾಜ್ಯ ಸರ್ಕಾರ (Government of Karnataka) ಹೊಸ ರೇಷನ್ ಕಾರ್ಡ್ (New Ration Card) ವಿತರಿಸಲು ಸಿದ್ಧವಾಗಿದೆ. ಯಾರಿಗೆಲ್ಲ ಹೊಸ ಕಾರ್ಡ್ ಸಿಗಲಿದೆ? ಹೊಸ ರೇಷನ್ ಕಾರ್ಡ್ ವಿತರಣೆಗೆ ಸರ್ಕಾರ ನಡೆಸಿದ ತಯಾರಿ ಏನು? ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಹೊಸ ಬಿಪಿಎಲ್ ಮತ್ತು ಎಪಿಎಲ್ ರೇಷನ್ ಕಾರ್ಡ್ ವಿತರಣೆಗೆ ಸರ್ಕಾರ ಸನ್ನದ್ಧವಾಗಿದೆ. ಹೊಸ ಪಡಿತರ ಚೀಟಿಗಳನ್ನು ಹೊಸದಾಗಿ ವಿತರಿಸುವ ನಿಟ್ಟಿನಲ್ಲಿ ಅರ್ಜಿ ಆಹ್ವಾನಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಸಂಬAಧ ಆಹಾರ ಸಚಿವ ಕೆ.ಎಚ್. ಮುನಿಯಪ್ಪ … Read more

Ration Card Ineligible List- ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದೆಯಾ? ತಾಲೂಕುವಾರು ಅನರ್ಹರ ರೇಷನ್ ಕಾರ್ಡ್ ಪಟ್ಟಿ ಇಲ್ಲಿದೆ…

ರಾಜ್ಯ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ (The Department of Food, Civil Supplies & Consumer Affairs) ಪ್ರತಿ ತಿಂಗಳೂ ಅನರ್ಹರ ಪಡಿತರ ಚೀಟಿಗಳನ್ನು (Ration Card) ಪರಿಶೀಲಿಸಿ, ಅವುಗಳನ್ನು ರದ್ದುಗೊಳಿಸುವ ಕಾರ್ಯವನ್ನು ನಿರಂತರವಾಗಿ ನಡೆಸುತ್ತಿದೆ. ಅನರ್ಹರೆಂದು ಗುರುತಿಸಲಾದ ಪಡಿತರ ಚೀಟಿದಾರರ ಪಟ್ಟಿಯನ್ನು ಆಹಾರ ಇಲಾಖೆ ತಂತ್ರಾಂಶದಲ್ಲಿ ಪ್ರಕಟಿಸುತ್ತಿದೆ. ಈ ಪಟ್ಟಿಯನ್ನು ಈಗ ಸಾರ್ವಜನಿಕರು ತಮ್ಮ ಮೊಬೈಲ್ ಅಥವಾ ಕಂಪ್ಯೂಟರ್ ಮೂಲಕ ನೋಡಿಕೊಳ್ಳಬಹುದಾಗಿದೆ. ನಿಮ್ಮ ಹೆಸರು ಈ ಪಟ್ಟಿಯಲ್ಲಿ ಇದ್ದರೆ, ನಿಮ್ಮ ಪಡಿತರ ಚೀಟಿ … Read more

BPL Ration Card- 2.86 ಲಕ್ಷ ಹೊಸ ಬಿಪಿಎಲ್ ರೇಷನ್ ಕಾರ್ಡ್ ವಿತರಣೆ | ಆಹಾರ ಇಲಾಖೆಯ ಮಹತ್ವದ ಮಾಹಿತಿ ಇಲ್ಲಿದೆ…

ರಾಜ್ಯದಲ್ಲಿ ಲಕ್ಷಾಂತರ ಜನ ಹೊಸ ಬಿಪಿಎಲ್ ರೇಷನ್ ಕಾರ್ಡ್’ಗಾಗಿ (BPL Ration Card) ಕಾತುರದಿಂದ ಕಾಯುತ್ತಿದ್ದಾರೆ. ಈ ಬಗ್ಗೆ ಆಹಾರ ಇಲಾಖೆ (Food Department) ನೀಡಿದ ಮಾಹಿತಿ ಇಲ್ಲಿದೆ… ರಾಜ್ಯಾದ್ಯಂತ ಹೊಸ ಬಿಪಿಎಲ್ ರೇಷನ್ ಕಾರ್ಡ್’ಗಾಗಿ ಲಕ್ಷಾಂತರ ಜನ ಕಾತುರದಿಂದ ಕಾಯುತ್ತಿದ್ದಾರೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಮಾಹಿತಿ ಪ್ರಕಾರ ಈತನಕ ಸಲ್ಲಿಕೆಯಾದ ಅರ್ಜಿಗಳೆಷ್ಟು? ಅದರಲ್ಲಿ ತೀರಸ್ಕೃತವಾದ ಅರ್ಜಿಗಳೆಷ್ಟು? ಅರ್ಹ ಅರ್ಜಿಗಳೆಷ್ಟು? ಅರ್ಹರಿಗೆ ಬಿಪಿಎಲ್ ಕಾರ್ಡ್ ವಿತರಣೆ ಯಾವಾಗ? ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ. ಆಹಾರ … Read more

BPL Ration Card- ಬಿಪಿಎಲ್ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ | ಅಧಿಕಾರಿಗಳ ಮೇಲೆ ಹೆಚ್ಚಿದ ಒತ್ತಡ | ಹೊಸ ಕಾರ್ಡ್ ಯಾವಾಗ?

ಬಿಪಿಎಲ್ ರೇಷನ್ ಕಾರ್ಡ್’ಗಳ (BPL Ration Card) ವಿತರಣೆ ಮಾಡುವಂತೆ ಆಹಾರ ಇಲಾಖೆಯ ಅಧಿಕಾರಿಗಳ ಮೇಲೆ ಒತ್ತಡ ಹೆಚ್ಚುತ್ತಿದೆ. ಹಾಗಿದ್ದರೆ ಹೊಸ ರೇಷನ್ ಕಾರ್ಡ್ ವಿತರಣೆ ಯಾವಾಗ? ಇಲ್ಲಿದೆ ಮಾಹಿತಿ… ರಾಜ್ಯದಲ್ಲಿ ಬಿಪಿಎಲ್ (Below Poverty Line) ರೇಷನ್ ಕಾರ್ಡ್ ಹೊಂದಿರುವ ಫಲಾನುಭವಿಗಳಿಗೆ ಕಳೆದ ಮಾರ್ಚ್’ನಿಂದ 10 ಕೆ.ಜಿ ಅಕ್ಕಿ ವಿತರಣೆ ಆರಂಭವಾಗಿದೆ. ಇದರ ಬೆನ್ನಲ್ಲೇ ಬಿಪಿಎಲ್ ಕಾರ್ಡ್’ಗೆ ಅರ್ಜಿ ಸಲ್ಲಿಸಿರುವ 2.86 ಲಕ್ಷ ಫಲಾನುಭವಿಗಳು ತಮಗೂ ಆದಷ್ಟು ಬೇಗ ಪಡಿತರ ಚೀಟಿ ಮಂಜೂರು ಮಾಡುವಂತೆ ಅಧಿಕಾರಿಗಳಿಗೆ … Read more

BPL Ration Card Update- ಹೊಸ ರೇಷನ್ ಕಾರ್ಡ್ ಅರ್ಜಿ | ಆಹಾರ ಇಲಾಖೆಯ ಮಹತ್ವದ ಮಾಹಿತಿ ಇಲ್ಲಿದೆ…

ರಾಜ್ಯಾದ್ಯಂತ ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಸಲು ಕಾತರದಿಂದ ಕಾಯುತ್ತ ಕೂತಿರುವವರಿಗೆ ರಾಜ್ಯ ಸರ್ಕಾರ ಶಾಕಿಂಗ್ ನ್ಯೂಸ್ ನೀಡಿದೆ. ಬಿಪಿಎಲ್ ಸೇರಿದಂತೆ ಹೊಸ ರೇಷನ್ ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆಯಾಗಿದ್ದು, ಸದ್ಯಕ್ಕೆ ಹೊಸ ಪಡಿತರ ಚೀಟಿ ಹಂಚಿಕೆ ಮಾಡಲ್ಲ ಎಂದು ಆಹಾರ ಇಲಾಖೆ ಹೇಳಿದೆ. ರಾಜ್ಯದಲ್ಲಿ ಬಿಪಿಎಲ್ (Below Poverty Line) ಪಡಿತರ ಚೀಟಿಗಾಗಿ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುತ್ತಿಲ್ಲ. ಕಳೆದ ಎರಡು ವರ್ಷಗಳಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದ ಆನ್‌ಲೈನ್ ಪೋರ್ಟಲ್ ಪುನರಾರಂಭವಾಗದೆ ಇರುವುದರಿಂದ, ಸಾವಿರಾರು ಅರ್ಹ ಕುಟುಂಬಗಳು … Read more

error: Content is protected !!