SSLC Pass Karnataka Govt Jobs- SSLC ಪಾಸಾದವರಿಗಾಗಿಯೆ ಇವೆ ರಾಜ್ಯ ಸರ್ಕಾರದ ಈ ಹುದ್ದೆಗಳು | ಯಾವೆಲ್ಲ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು? ಇಲ್ಲಿದೆ ಮಾಹಿತಿ…
10ನೇ ತರಗತಿ ಪಾಸಾಗಿ, ಮುಂದಿನ ಹಂತದ ಶಿಕ್ಷಣ ಪಡೆಯಲು ಸಾಧ್ಯವಾಗದೇ ಇರುವವರಿಗೆ ಲಭ್ಯವಿರುವ ಸರ್ಕಾರಿ ಉದ್ಯೋಗಗಳ ಸಮಗ್ರ ಪಟ್ಟಿಯನ್ನು (SSLC Pass Karnataka Govt Jobs) ಇಲ್ಲಿ ನೀಡಲಾಗಿದೆ… ರಾಜ್ಯದಲ್ಲಿ ಹಲವಾರು ವಿದ್ಯಾರ್ಥಿಗಳು 10ನೇ ತರಗತಿ ತನಕ ಏನೋ ಕಷ್ಟಪಟ್ಟು ಶಿಕ್ಷಣವನ್ನು ಮುಗಿಸುತ್ತಾರೆ. ಆದರೆ, ಬಡತನ, ಕೌಟುಂಬಿಕ ಸಮಸ್ಯೆಗಳು ಹಾಗೂ ಇತರೆ ಹಲವು ಕಾರಣಗಳಿಂದಾಗಿ ಮುಂದಿನ ವಿದ್ಯಾಭ್ಯಾಸ ಮಾಡದೆ ಹಿಂದುಳಿಯುವ ಸನ್ನಿವೇಶಗಳು ಬಹಳಷ್ಟು ಇದೆ. ಹಲವಾರು ವಿದ್ಯಾರ್ಥಿಗಳು 10ನೇ ತರಗತಿ ಮುಗಿಸಿದ ನಂತರ ಖಾಸಗಿ ಕಂಪನಿಗಳಲ್ಲಿ, ಫ್ಯಾಕ್ಟರಿಗಳಲ್ಲಿ, … Read more