ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ Free Sewing Machine Scheme In Karnataka
Free Sewing Machine Scheme In Karnataka : 2024-25ನೇ ಸಾಲಿನ ‘ಜಿಲ್ಲಾ ಉದ್ಯಮ ಕೇಂದ್ರ ಯೋಜನೆ’ಯಡಿ ಗ್ರಾಮೀಣ ಪ್ರದೇಶದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ (Sewing Machine) ಹಾಗೂ ವೃತ್ತಿಪರ ಕುಶಲಕರ್ಮಿಗಳಿಗೆ (Professional Rural Artisan) ಉಚಿತ ಸುಧಾರಿತ ಸಲಕರಣೆ ಯೋಜನೆಯಡಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಪ್ರತಿ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಿಗೆ ಹೊಲಿಗೆ ಯಂತ್ರಗಳು ಹಾಗೂ ವೃತ್ತಿನಿರತ ಕುಶಲಕರ್ಮಿಗಳಿಗೆ ವಿವಿಧ ಉಪಕರಣಗಳನ್ನು ಉಚಿತವಾಗಿ ವಿತರಿಸಲಾಗುತ್ತದೆ. ಈ ಯೋಜನೆಗಳ ಅಡಿಯಲ್ಲಿ ಅರ್ಹ ಅಭ್ಯರ್ಥಿಗಳು ಅರ್ಜಿ … Read more