Ujjwala Yojana 2.0- ಉಜ್ವಲ ಯೋಜನೆ 2.0: ಮಹಿಳೆಯರಿಗೆ ಉಚಿತ ಗ್ಯಾಸ್ ಸಂಪರ್ಕ | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ

ಮಹಿಳೆಯರಿಗೆ ಕೇಂದ್ರ ಸರ್ಕಾರದ ‘ಉಜ್ವಲ ಯೋಜನೆ 2.0’ (Ujjwala Yojana 2.0) ಅಡಿಯಲ್ಲಿ ಉಚಿತ ಗ್ಯಾಸ್ ಮತ್ತು ಸ್ಟೌವ್ ನೀಡಲಾಗುತ್ತಿದೆ. ಈ ಕುರಿತ ಸಂಪೂರ್ಣ ವಿವರವಾದ ಮಾಹಿತಿ ಇಲ್ಲಿದೆ… ಗ್ರಾಮೀಣ ಹಾಗೂ ನಗರ ಪ್ರದೇಶದ ಬಡ ಕುಟುಂಬಗಳ ಮಹಿಳೆಯರು ಇಂದಿಗೂ ಮರದ ಒಲೆ, ಕೆರೊಸಿನ್ ಮೊದಲಾದ ಹಳೇ ಕಾಲದ ಇಂಧನವನ್ನು ಬಳಸಿಕೊಂಡು ಅಡುಗೆ ಮಾಡುವ ಸ್ಥಿತಿಯಲ್ಲಿದ್ದಾರೆ. ಇದರಿಂದ ಹೊಗೆ ಸಮಸ್ಯೆ ಉಂಟಾಗಿ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ನೀಡುವ ಉದ್ದೇಶದಿಂದ … Read more

error: Content is protected !!