Adarsha Vidyalaya- ಉಚಿತ ಇಂಗ್ಲಿಷ್ ಮಿಡಿಯಂ ವಸತಿ ಶಾಲೆಗೆ ಅರ್ಜಿ ಆಹ್ವಾನ | ಆದರ್ಶ ವಿದ್ಯಾಲಯಗಳ 6ನೇ ತರಗತಿ ಪ್ರವೇಶಾತಿ 2026-27

ರಾಜ್ಯ ಸರ್ಕಾರದ ಅಧೀನದ ಆದರ್ಶ ವಿದ್ಯಾಲಯಗಳ (Adarsha Vidyalaya) ಉಚಿತ ಇಂಗ್ಲಿಷ್ ಮಿಡಿಯಂ ವಸತಿ ಶಾಲೆಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಅರ್ಜಿ ಸಲ್ಲಿಕೆಯ ಪೂರ್ಣ ವಿವರ ಇಲ್ಲಿದೆ… ಗ್ರಾಮೀಣ ಹಾಗೂ ಹಿಂದುಳಿದ ಪ್ರದೇಶಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರವು ಪ್ರತಿಷ್ಠಿತ ಆದರ್ಶ ವಿದ್ಯಾಲಯಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. 2026-27ನೇ ಶೈಕ್ಷಣಿಕ ಸಾಲಿಗಾಗಿ ಸಮಗ್ರ ಶಿಕ್ಷಣ ಕರ್ನಾಟಕದ ವತಿಯಿಂದ ಈ ಪ್ರವೇಶಾತಿ ಪ್ರಕ್ರಿಯೆ ನಡೆಯಲಿದ್ದು, ಆಯ್ಕೆಯಾದ ವಿದ್ಯಾರ್ಥಿಗಳಿಗೆ ಉಚಿತ ವಸತಿ, … Read more

error: Content is protected !!