Vidyadhan Scholarship 2025- SSLC ನಂತರ ಪಿಯುಸಿ, ಪದವಿ ಶಿಕ್ಷಣಕ್ಕೆ ₹75,000 ವರೆಗೆ ಆರ್ಥಿಕ ನೆರವು | ಕರ್ನಾಟಕ ವಿದ್ಯಾಧನ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

ಎಸ್‌ಎಸ್‌ಎಲ್‌ಸಿ ನಂತರ ಪಿಯುಸಿ ಹಾಗೂ ಪದವಿ ಶಿಕ್ಷಣ ಪಡೆಯಲು ಇಚ್ಛಿಸುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು (Vidyadhan Scholarship 2025) ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಮಾಹಿತಿ ಇಲ್ಲಿದೆ… ಶೈಕ್ಷಣಿಕ ಪ್ರತಿಭೆ ಇದ್ದರೂ ಆರ್ಥಿಕ ಸಾಮರ್ಥ್ಯ ಇಲ್ಲದ ಕಾರಣಕ್ಕೆ ತಮ್ಮ ಕಲಿಯುವ ಕನಸುಗಳನ್ನು ಬಲಿ ನೀಡುವ ಸ್ಥಿತಿಯಲ್ಲಿರುವ ವಿದ್ಯಾರ್ಥಿಗಳಿಗೆ ಬೆಳಕು ನೀಡುವ ಸದುದ್ದೇಶದಿಂದ ‘ವಿದ್ಯಾಧನ್ ವಿದ್ಯಾರ್ಥಿವೇತನ ಯೋಜನೆ’ಯನ್ನು ಅನುಷ್ಠಾನಗೊಳಿಸಲಾಗಿದೆ. 2025ನೇ ಸಾಲಿಗೆ ಈ ಯೋಜನೆಯಡಿಯಲ್ಲಿ ಕರ್ನಾಟಕದ ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾಗಿ ಪಿಯುಸಿ ಶಿಕ್ಷಣಕ್ಕೆ ಪ್ರವೇಶ ಪಡೆದಿರುವ ಪ್ರತಿಭಾವಂತ … Read more

RTE Karnataka 2025- ಆರ್‌ಟಿಇ 2025-26: ಖಾಸಗಿ ಶಾಲೆಗಳಲ್ಲಿ ಉಚಿತ ಸೀಟಿಗೆ ಅರ್ಜಿ ಆಹ್ವಾನ | ಮೇ 28ರ ವರೆಗೆ ಅವಕಾಶ | ಅರ್ಜಿ ಸಲ್ಲಿಕೆ ಸಂಪೂರ್ಣ ಮಾಹಿತಿ ಇಲ್ಲಿದೆ…

ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶಕ್ಕೆ 2025-26ನೇ ಸಾಲಿನ ಆರ್‌ಟಿಇ ಅರ್ಜಿ (RTE Karnataka 2025) ಸಲ್ಲಿಕೆ ದಿನಾಂಕವನ್ನು ವಿಸ್ತರಿಸಲಾಗಿದೆ. ಮೇ 28ರ ವರೆಗೆ ಅವಕಾಶ ನೀಡಲಾಗಿದ್ದು; ಈ ಕುರಿತ ಮಾಹಿತಿ ಇಲ್ಲಿದೆ… ಶಿಕ್ಷಣ ಎಲ್ಲರಿಗೂ ಸಮಾನವಾಗಿ ದೊರಕಬೇಕೆಂಬ ಸಂಕಲ್ಪದೊಂದಿಗೆ ಕೇಂದ್ರ ಸರ್ಕಾರ 2009ರಲ್ಲಿ ಶಿಕ್ಷಣ ಹಕ್ಕು ಕಾಯ್ದೆ (RTE Act – Right to Education Act) ಜಾರಿಗೆ ತಂದಿತು. ಈ ಕಾಯ್ದೆಯಡಿ ಖಾಸಗಿ ಹಾಗೂ ಅನುದಾನಿತ ಶಾಲೆಗಳಲ್ಲಿ ಶೇಕಡಾ 25% ಸೀಟುಗಳನ್ನು ಆರ್ಥಿಕವಾಗಿ ಹಿಂದುಳಿದ ಮತ್ತು … Read more

Maulana Azad Model School- ಮಾಲಾನಾ ಆಜಾದ್ ಮಾದರಿ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ | 6ನೇ ತರಗತಿ ಮಕ್ಕಳಿಗೆ ಹಾಸ್ಟೆಲ್ ಸಹಿತ ಉಚಿತ ಶಿಕ್ಷಣ

ಕರ್ನಾಟಕ ಸರ್ಕಾರದ ಮಾಲಾನಾ ಆಜಾದ್ ಮಾದರಿ ಶಾಲೆಗಳ (Maulana Azad Model School-MAMS) ನೇರ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿವೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… 2025-26ನೇ ಶೈಕ್ಷಣಿಕ ಸಾಲಿಗೆ ಮೌಲಾನಾ ಆಜಾದ್ ಮಾದರಿ ಶಾಲೆಗಳ (MAMS) 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಈ ಶಾಲೆಗಳು ಆಧುನಿಕ ಸೌಲಭ್ಯಗಳೊಂದಿಗೆ ಉಚಿತ ವಸತಿ, ಆಹಾರ, ವಿದ್ಯಾಭ್ಯಾಸ, ಡಿಜಿಟಲ್ ಶಿಕ್ಷಣ ಹಾಗೂ ವ್ಯಕ್ತಿತ್ವ ವಿಕಾಸವನ್ನು ಒದಗಿಸುತ್ತವೆ. ಪ್ರವೇಶಾತಿ ಕುರಿತು ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರು ಏಪ್ರಿಲ್ 15, … Read more

RTE Admission 2025- ಖಾಸಗಿ ಶಾಲೆಗಳಲ್ಲಿ ಮಕ್ಕಳಿಗೆ ಉಚಿತ ಶಿಕ್ಷಣ ಪಡೆಯಲು ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

ರಾಜ್ಯದಲ್ಲಿರುವ ಅನುದಾನಿತ ಮತ್ತು ಅನುದಾನರಹಿತ ಖಾಸಗಿ ಶಾಲೆಗಳಲ್ಲಿ ಲಭ್ಯವಿರುವ ಆರ್‌ಟಿಇ (RTE – Right to Education) ಸೀಟುಗಳ ಪ್ರವೇಶ ಪ್ರಕ್ರಿಯೆಗೆ ಶಾಲಾ ಶಿಕ್ಷಣ ಇಲಾಖೆಯಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. RTE- ಆರ್ಥಿಕವಾಗಿ ಹಿಂದುಳಿದ ಬಡ ಮಕ್ಕಳಿಗೆ ಉಚಿತ ಶಿಕ್ಷಣ ಒದಗಿಸುವ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಇದರಿಂದ ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ಪ್ರತಿಷ್ಠಿತ ಖಾಸಗಿ ಶಾಲೆಗಳಲ್ಲಿ ಉಚಿತ ಶಿಕ್ಷಣ ಪಡೆಯಬಹುದು. ಪೋಷಕರಿಗೆ ಯಾವುದೇ ಶುಲ್ಕ ಭಾರವಿಲ್ಲದೆ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಅನುಕೂಲವಾಗಲಿದೆ. ಭಾರತ ಸರ್ಕಾರ … Read more

error: Content is protected !!