LPG Cylinder Booking New Rule: ಸಿಲಿಂಡರ್ ಬುಕ್ ಮಾಡುವವರಿಗೆ ಹೊಸ ನಿಯಮ | ಕೇಂದ್ರ ಸರ್ಕಾರದ ಮಹತ್ವದ ಆದೇಶ
LPG Cylinder Booking New Rule: ಗ್ಯಾಸ್ ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ. ಇನ್ನು ಒಂದು ಎಲ್ಪಿಜಿ ಸಿಲಿಂಡರ್ ಬುಕ್ಕಿಂಗ್’ಗೆ ಹೊಸ ನಿಯಮ ಜಾರಿಗೊಳಿಸಲಾಗಿದೆ. ಸಂಪೂರ್ಣ ಮಾಹಿತಿ ಇಲ್ಲಿದೆ… ದೇಶದ ಕೋಟ್ಯಾಂತರ ಮನೆಗಳಿಗೆ ಅಡುಗೆಗೆ ಅಗತ್ಯವಾದ ಅಡುಗೆ ಅನಿಲ (LPG Gas Cylinder) ಪೂರೈಕೆ ಸರಾಗವಾಗಿ ನಡೆಯುವಂತೆ ಮಾಡಲು ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಗ್ಯಾಸ್ ಸಿಲಿಂಡರ್ಗಳ ಅಕ್ರಮ ಸಂಗ್ರಹ, ಕಾಳಸಂತೆ ಮತ್ತು ಅನಗತ್ಯ ಬುಕ್ಕಿಂಗ್ ಸಮಸ್ಯೆಗಳನ್ನು ತಡೆಯುವ ಉದ್ದೇಶದಿಂದ ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ … Read more