ಅನುದಾನಿತ ಸರ್ಕಾರಿ ಶಾಲೆಗಳಿಗೆ 5,000 ಶಿಕ್ಷಕರ ನೇಮಕಾತಿ | ಆರ್ಥಿಕ ಇಲಾಖೆಯಿಂದ ಅನುಮೋದನೆ Govt Funded Schools Teachers Recruitment 2024
Govt Funded Schools Teachers Recruitment 2024 : ರಾಜ್ಯದಲ್ಲಿರುವ 15,000 ಅನುದಾನಿತ ಶಾಲೆಗಳಲ್ಲಿ (Govt Funded Schools) ಅಗತ್ಯವಿರುವ 5,000 ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪನವರು ಪ್ರಕಟಣೆಯಲ್ಲಿ ತಿಳಿಸಿದ್ದು ಇದರ ಮಾಹಿತಿ ಇಲ್ಲಿದೆ… ಸಚಿವ ಮಧು ಬಂಗಾರಪ್ಪ ಅವರು ರಾಜ್ಯದ ಸರ್ಕಾರಿ ಅನುದಾನಿತ ಶಾಲೆಗಳಲ್ಲಿ (Government funded Schools) ಅಗತ್ಯವಿರುವ 5,000 ಶಿಕ್ಷಕರ ಹುದ್ದೆಗಳನ್ನು ಶೀಘ್ರದಲ್ಲಿಯೆ ನೇಮಕಾತಿ ಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಅಂಗನವಾಡಿ ನೇಮಕಾತಿ ಜಿಲ್ಲಾವಾರು ಖಾಲಿ … Read more