ಅಂಗನವಾಡಿ LKG-UKG ಟೀಚರ್ ನೇಮಕಾತಿ: ಹೇಗೆ ನಡೆಯಲಿದೆ ನೇಮಕ ಪ್ರಕ್ರಿಯೆ? ಸಚಿವರ ಮಹತ್ವದ ಮಾಹಿತಿ… Anganwadi LKG UKG Teacher Recruitment 2024
Anganwadi LKG UKG Teacher Recruitment 2024 : ರಾಜ್ಯದಲ್ಲಿ ಖಾಲಿ ಇರುವ 13,593 ಅಂಗನವಾಡಿ ಶಿಕ್ಷಕಿಯರು, ಸಹಾಯಕಿಯರ ನೇಮಕಾತಿ ಪ್ರಕ್ರಿಯೆ ಆರಂಭಿಸಿದ ಬೆನ್ನಲ್ಲೇ ಇದೀಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar) ಅವರು ಅಂಗನವಾಡಿ ಎಲ್ಕೆಜಿ, ಯುಕೆಜಿ (Government Montessori) ಟೀಚರ್ ನೇಮಕಾತು ಕುರಿತು ಮಹತ್ವದ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಒಟ್ಟು 61,876 ಅಂಗನವಾಡಿ ಕೇಂದ್ರಗಳಿದ್ದು; ಈ ಪೈಕಿ 250 ಅಂಗನವಾಡಿ ಕೇಂದ್ರಗಳಲ್ಲಿ ಇಂದಿನಿ೦ದ (ಜುಲೈ 22) ಪೂರ್ವ … Read more