Karnataka Govt Order- ಸರ್ಕಾರಿ ನೌಕರರಿಗೆ ಮಹತ್ವದ ಆದೇಶ | ನಿವೃತ್ತಿ ಅಂಚಿನಲ್ಲಿರುವ ಈ ನೌಕರರ ವಿರುದ್ಧ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಎಚ್ಚರಿಕೆ…

ರಾಜ್ಯ ಸರ್ಕಾರವು ನಿವೃತ್ತಿ ಹೊಂದಲಿರುವ ಸರ್ಕಾರಿ ನೌಕರರ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಸಂಬಂಧ ಮಹತ್ವದ ಆದೇಶ ಹೊರಡಿಸಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಸರ್ಕಾರಿ ನೌಕರರು ಸೇವೆಯಲ್ಲಿರುವಾಗ ಎಸಗಿದ ದುರ್ನಡತೆ, ಭ್ರಷ್ಟಾಚಾರ ಅಥವಾ ಶಿಸ್ತುಗೇಡಿತನದ ಘಟನೆಗಳಿಗೆ ಸಂಬಂಧಿಸಿದಂತೆ, ಅಂತಹ ನೌಕರರು ನಿವೃತ್ತಿ ಹೊಂದುವ ಮುನ್ನವೇ ಕ್ರಮಗಳನ್ನು ಆರಂಭಿಸಬೇಕು ಸರ್ಕಾರ ಎಂದು ಸೂಚಿಸಲಾಗಿದೆ. ವಿಳಂಬ, ನಿರ್ಲಕ್ಷ್ಯ ಅಥವಾ ರಾಜಕೀಯ ಪ್ರಭಾವದಿಂದ ಕ್ರಮ ಕೈಗೊಂಡಿಲ್ಲವೆಂದರೆ, ಅದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಲಿದೆ. ಸಕಾಲದಲ್ಲಿ ಶಿಸ್ತು ಕ್ರಮಕ್ಕೆ ಸೂಚನೆ ಸರ್ಕಾರದಿಂದ ಎಲ್ಲ … Read more

New Health Insurance Scheme- ಸರಕಾರಿ ನೌಕರರಿಗೆ ಹೊಸ ಆರೋಗ್ಯ ವಿಮಾ ಯೋಜನೆ ಜಾರಿ | ಕೇಂದ್ರ ಸರ್ಕಾರದ ಸಿದ್ಧತೆ

ಸರ್ಕಾರಿ ನೌಕರರಿಗೆ (Government Employees) ಹೊಸ ಆರೋಗ್ಯ ವಿಮಾ ಯೋಜನೆ (New Health Insurance Scheme) ಅನುಷ್ಠಾನಗೊಳಿಸಲು ಸರ್ಕಾರ ಸಿದ್ಧತೆ ನಡೆಸಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕೇಂದ್ರ ಸರ್ಕಾರವು ಈಗಾಗಲೇ 8ನೇ ವೇತನ ಆಯೋಗದ (8th Pay Commission) ರಚನೆಗೆ ಅನುಮೋದನೆ ನೀಡಿದೆ. ಶೀಘ್ರದಲ್ಲೇ ಆಯೋಗವನ್ನು ರಚಿಸಲಾಗುತ್ತದೆ ಎಂದು ವರದಿಗಳು ತಿಳಿಸಿವೆ. ಹಾಗಾಗಿ, ಕೇಂದ್ರ ಸರ್ಕಾರಿ ನೌಕರರು (Government Employees) ಹಾಗೂ ಪಿಂಚಣಿದಾರರು ಹೆಚ್ಚು ಕುತೂಹಲದಿಂದ ಕಾಯುತ್ತಿದ್ದಾರೆ. ಇದರ ಜೊತೆಗೆ, ಇದೀಗ ಕೇಂದ್ರ ಸರ್ಕಾರ … Read more

Govt Employees Asset Disclosure Rule- ಆಸ್ತಿ ವಿವರ ಸಲ್ಲಿಕೆ | ನೌಕರರಿಗೆ ರಾಜ್ಯ ಸರ್ಕಾರದ ಖಡಕ್ ಆದೇಶ

ಸರ್ಕಾರಿ ನೌಕರರು (Govt Employees) ಕಡ್ಡಾಯವಾಗಿ ಆಸ್ತಿ ವಿವರ (Property details) ಸಲ್ಲಿಸುವಂತೆ ರಾಜ್ಯ ಸರ್ಕಾರ (Government of Karnataka) ಆದೇಶ ಹೊರಡಿಸಿದೆ. ವಿಳಂಬ ಧೋರಣೆ ಅನುಸರಿಸಿದರೆ ಕ್ರಮದ ಎಚ್ಚರಿಕೆಯನ್ನೂ ನೀಡಿದೆ. ಹೌದು, ನೌಕರರ ಆಸ್ತಿ ಪಾರದರ್ಶಕತೆಯನ್ನು ಹೆಚ್ಚಿಸುವ ಉದ್ದೇಶದಿಂದ ಸರ್ಕಾರದ ಎಲ್ಲಾ ಇಲಾಖಾ ನೌಕರರಿಗೆ ಹಾಗೂ ಸಂಬಂಧಿತ ಅಧಿಕಾರಿಗಳಿಗೆ ಆಸ್ತಿ ಹಾಗೂ ಹೊಣೆಗಾರಿಕೆ ವಿವರ ಸಲ್ಲಿಕೆ ಸಂಬಂಧ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಆದೇಶವನ್ನು ಹೊರಡಿಸಿದೆ. ಆಸ್ತಿ ವಿವರ ಸಲ್ಲಿಕೆ ಕಡ್ಡಾಯ ಕರ್ನಾಟಕ ರಾಜ್ಯ ನಾಗರಿಕ ಸೇವಾ … Read more

8th Pay Commission Delay- ಸರಕಾರಿ ನೌಕರರ ಸಂಬಳ ಏರಿಕೆಗೆ ತಾತ್ಕಾಲಿಕ ತಡೆ | 8ನೇ ವೇತನ ಆಯೋಗ ಜಾರಿಗೆ ವಿಳಂಬ

ಕೇಂದ್ರ ಸರಕಾರಿ ನೌಕರರ (Government Employees) ಸಂಬಳ ಹೆಚ್ಚಿಸುವ ದಿಸೆಯಲ್ಲಿ 8ನೇ ವೇತನ ಆಯೋಗ (8th Pay Commission) ರಚಿಸಲು ಕೇಂದ್ರ ಸರಕಾರ (Government of India) ಅನುಮೋದನೆ ನೀಡಿದೆ. ಇದರಿಂದಾಗಿ ನೌಕರರು ವೇತನ ಹೆಚ್ಚಳದ ನಿರೀಕ್ಷೆಯಲ್ಲಿದ್ದಾರೆ. ಆದರೆ, ಮೂಲಗಳ ಪ್ರಕಾರ, 8ನೇ ವೇತನ ಆಯೋಗದ ಶಿಫಾರಸುಗಳ ಜಾರಿ ಸದ್ಯಕ್ಕಿಲ್ಲ ಎನ್ನಲಾಗುತ್ತಿದೆ. 8ನೇ ವೇತನ ಆಯೋಗವು ನೌಕರರ ಸಂಬಳ ಏರಿಕೆಗೆ ಮಾರ್ಗದರ್ಶಕವಾಗಲಿದ್ದು, ಸದ್ಯದ ಮಾಹಿತಿ ಪ್ರಕಾರ 2026ರ ಏಪ್ರಿಲ್ 1ರಿಂದ ಜಾರಿಯಾಗಬೇಕಿತ್ತು. ಆದರೆ, ಇತ್ತೀಚಿನ ವರದಿಗಳ ಪ್ರಕಾರ … Read more

Govt Employees Low Interest Loan- ಇನ್ಮುಂದೆ ಸರ್ಕಾರಿ ನೌಕರರಿಗೆ ಕಡಿಮೆ ಬಡ್ಡಿ ಸಾಲ ಸೌಲಭ್ಯ | ಏನೆಲ್ಲ ಸೌಲಭ್ಯ ಸಿಗಲಿದೆ? ಇಲ್ಲಿದೆ ಮಾಹಿತಿ…

ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಹೆಚ್ಚಿನ ಆರ್ಥಿಕ ಅನುಕೂಲಗಳನ್ನು ಒದಗಿಸುವ ನಿಟ್ಟಿನಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ಮುಂದೆ ನೌಕರರು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಅತೀ ಕಡಿಮೆ ಬಡ್ಡಿಯಲ್ಲಿ ಗೃಹಸಾಲ (Home Loan), ವಾಹನ ಸಾಲ (Vehicle Loan) ಮತ್ತು ಪರ್ಸನಲ್ ಲೋನ್ (Personal Loan) ಒದಗಿಸಲು ಕ್ರಮವಹಿಸಲಾಗುತ್ತಿದೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಪೇಕ್ಷೆಯ ಮೇರೆಗೆ ರಾಜ್ಯ ಸರ್ಕಾರವು ಈ ಸಂಬ೦ಧ ಹಲವು ರಾಷ್ಟ್ರೀಕೃತ ಬ್ಯಾಂಕುಗಳೊ೦ದಿಗೆ (Nationalized Banks) ಚರ್ಚೆ ನಡೆಸಲು ನಿರ್ಧರಿಸಿದ್ದು; ಇದೇ ಏಪ್ರಿಲ್ 15ರಂದು … Read more

error: Content is protected !!