Karnataka PDO Recruitment 2026- 994 ಪಿಡಿಒ ಹುದ್ದೆಗಳ ನೇಮಕಾತಿ | ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿ ಇಲ್ಲಿದೆ…

ರಾಜ್ಯದಲ್ಲಿ 994 ಗ್ರಾಮ ಪಂಚಾಯತಿ ಪಿಡಿಒ ಹುದ್ದೆಗಳ ಭರ್ತಿ (Karnataka PDO Recruitment 2026) ಕುರಿತು ಸರ್ಕಾರ ವಿಶೇಷ ಸೂಚನೆ ನೀಡಿದ್ದು; ಪಿಡಿಒ ನೇಮಕಾತಿ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕದಲ್ಲಿ ಪಿಡಿಒ (Panchayat Development Officer) ಅರ್ಥಾತ್ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಒಟ್ಟು 994 ಹುದ್ದೆಗಳು ಖಾಲಿ ಇದ್ದು; ಈ ಹುದ್ದೆಗಳ ಭರ್ತಿಗೆ ಶೀಘ್ರ ಕ್ರಮಕೈಗೊಳ್ಳುವ ಭರವಸೆಯನ್ನು ರಾಜ್ಯ ಸರ್ಕಾರ ನೀಡಿದೆ. ಕಳೆದ ಡಿಸೆಂಬರ್ 15, 2025ರಂದು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ … Read more

SBI Bengaluru Recruitment 2025- ಬೆಂಗಳೂರು ಎಸ್‌ಬಿಐ ನೇಮಕಾತಿ | 104 ಹುದ್ದೆಗಳಿಗೆ ಪದವೀಧರರಿಂದ ಅರ್ಜಿ ಆಹ್ವಾನ

ಎಸ್‌ಬಿಐನಲ್ಲಿ ಸ್ಪೆಷಲಿಸ್ಟ್ ಕೇಡರ್ ಆಫೀಸರ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರಿನ ವಿವಿಧ ಎಸ್‌ಬಿಐ (SBI Bengaluru Recruitment 2025) ಶಾಖೆಗಳಲ್ಲಿ 104 ಹುದ್ದೆಗಳ ಭರ್ತಿ ನಡೆಯಲಿದೆ. ಅರ್ಜಿ ಸಲ್ಲಿಕೆಯ ಪೂರ್ಣ ವಿವರ ಇಲ್ಲಿದೆ… ಭಾರತದ ಬಹುರಾಷ್ಟ್ರೀಯ ಮತ್ತು ಸಾರ್ವಜನಿಕ ವಲಯದ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಸ್ಪೆಷಲಿಸ್ಟ್ ಕೇಡರ್ ಆಫೀಸರ್‌ಗಳ ಒಟ್ಟು 996 ಹುದ್ದೆಗಳಿಗೆ ನೇಮಕಾತಿಯನ್ನು ನಡೆಸಲಾಗುತ್ತಿದೆ. ಒಟ್ಟು 996 ಸ್ಥಾನಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು; ಬೆಂಗಳೂರಿನಲ್ಲಿ ಒಟ್ಟು 104 ಹುದ್ದೆಗಳ ಭರ್ತಿ ನಡೆಯಲಿದೆ. … Read more

India Post Payments Bank Recruitment – ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ | 309 ಹುದ್ದೆಗಳ ನೇಮಕ

ಕೇಂದ್ರ ಸರ್ಕಾರದ ಸಂವಹನ ಸಚಿವಾಲಯದ ಅಡಿಯಲ್ಲಿ ಅಂಚೆ ಇಲಾಖೆಯ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕಿನ (India Post Payments Bank Recruitment) ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೇಂದ್ರ ಸರ್ಕಾರ ಉದ್ಯೋಗ ಹುಡುಕುತ್ತಿರುವವರಿಗೆ ಇದು ಸುವರ್ಣಾವಕಾಶವಾಗಿದೆ… ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಜ್ಯೂನಿಯರ್ ಅಸೋಸಿಯೇಟ್ ಹಾಗೂ ಅಸಿಸ್ಟೆಂಟ್ ಮ್ಯಾನೇಜರ್‌ಗಳ ಹುದ್ದೆಗಳಿಗೆ ನೇಮಕ ನಡೆಯುತ್ತಿದ್ದು; ಇವು ತಾತ್ಕಾಲಿಕ ಹುದ್ದೆಗಳಾಗಿವೆ. ಆಸಕ್ತರು ಡಿಸೆಂಬರ್ 01, 2025ರ ಒಳಗಾಗಿ ಸಲ್ಲಿಸಬೇಕಿದೆ. ಇದನ್ನೂ ಓದಿ: Muthoot M George Higher Education Scholarship 2025- … Read more

Railway JE Recruitment 2025- ಬೆಂಗಳೂರು ರೈಲ್ವೆ ಹುದ್ದೆಗಳಿಗೆ ಅರ್ಜಿ ಆಹ್ವಾನ | ಪದವಿ, ಡಿಪ್ಲೋಮಾ ಅಭ್ಯರ್ಥಿಗಳಿಗೆ ಅವಕಾಶ

ರೈಲ್ವೆ ನೇಮಕಾತಿ ಮಂಡಳಿಯು (ಆರ್‌ಆರ್‌ಬಿ) ಮತ್ತೊಂದು ಅಧಿಸೂಚನೆಯನ್ನು ಹೊರಡಿಸಿದ್ದು, ಈ ಬಾರಿ ದೇಶಾದ್ಯಂತ ವಿವಿಧ ವಲಯಗಳಲ್ಲಿ ಜೂನಿಯರ್ ಇಂಜಿನಿಯರ್‌ಗಳ (Railway JE Recruitment 2025) ಭರ್ತಿಗೆ ಅರ್ಜಿ ಆಹ್ವಾನಿಸಿದೆ… ಬೆಂಗಳೂರು ಸೇರಿದಂತೆ ಒಟ್ಟು 21 ಆರ್‌ಆರ್‌ಬಿಗಳಲ್ಲಿ 2,569 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಮುಂಬೈ ವಲಯದಲ್ಲಿ ಅತ್ಯಧಿಕ 624 ಹುದ್ದೆಗಳಿದ್ದರೆ, ಬೆಂಗಳೂರಿನಲ್ಲಿ 80 ಹುದ್ದೆಗಳನ್ನು ಗುರುತಿಸಲಾಗಿದೆ. ಜೂನಿಯರ್ ಇಂಜಿನಿಯರ್ (ಜೆಇ), ಕೆಮಿಕಲ್ ಆ್ಯಂಡ್ ಮೆಟಲರ್ಜಿಕಲ್ ಅಸಿಸ್ಟೆಂಟ್ (ಸಿಎಂಎ) ಹಾಗೂ ಡಿಪೋ ಮೆಟಿರಿಯಲ್ ಸೂಪರಿಂಟೆಂಡೆಂಟ್ (ಡಿಎಂಎಸ್) ಮೂರು ವಿಭಾಗಗಳಲ್ಲಿ ನೇಮಕಾತಿ … Read more

KSSIDC Recruitment 2025- ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನೇಮಕಾತಿ | ಪಿಯುಸಿ, ಪದವೀಧರರಿಂದ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ (KSSIDC Recruitment 2025) ವಿವಿಧ ಹುದ್ದೆಗಳ ಭರ್ತಿಗೆ ಕೆಇಎ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದಲ್ಲಿ (Karnataka State Industrial and Infrastructure Development Corporation- KSIIDC) ಖಾಲಿ ಇರುವ ಉಳಿಕೆ ಮೂಲವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅಧಿಸೂಚನೆ ಹೊರಡಿಸಿದೆ. ನವೆಂಬರ್ 14ರೊಳಗೆ ಆನ್‌ಲೈನ್ ಮೂಲಕ ಅರ್ಜಿ … Read more

KKRTC Conductor Recruitment 2025 – ಪಿಯುಸಿ ಪಾಸಾದವರಿಗೆ ಕೆಕೆಆರ್‌ಟಿಸಿ ಕಂಡಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ | 300 ಹುದ್ದೆಗಳು

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ ಕಂಡಕ್ಟರ್ ಹುದ್ದೆಗಳ (KKRTC Conductor Recruitment 2025) ಭರ್ತಿಗೆ ಪಿಯುಸಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ (KKRTC) ಉಳಿಕೆ ಮೂಲವೃಂದದ 253 ಹಾಗೂ ಕಲ್ಯಾಣ ಕರ್ನಾಟಕ ವೃಂದದ 63 ಹುದ್ದೆಗಳು ಸೇರಿ ಒಟ್ಟು 316 ಕಂಟಕ್ಟರ್ ಹಾಗೂ ಸಹಾಯಕ ಲೆಕ್ಕಿಗ ಹುದ್ದೆಗಳ ನೇಮಕಾತಿ ನಡೆಯಲಿದೆ. ಈ ಸಂಬAಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಅಧಿಸೂಚನೆ … Read more

AAI Recruitment 2025- ಕೇಂದ್ರ ಸರ್ಕಾರದ ವಿಮಾನ ನಿಲ್ದಾಣಗಳ ಪ್ರಾಧಿಕಾರ ಹುದ್ದೆಗಳಿಗೆ ಅರ್ಜಿ ಆಹ್ವಾನ | ಪದವೀಧರರಿಗೆ ಅವಕಾಶ

ಕೇಂದ್ರ ಸರ್ಕಾರದ ಎಎಐ (AAI Recruitment 2025) 976 ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳ ಭರ್ತಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಭಾರತ ಸರ್ಕಾರದ ಅಧೀನದ ವಿಮಾನ ನಿಲ್ದಾಣಗಳ ಪ್ರಾಧಿಕಾರವು (Airports Authority of India- AAI) ವಿವಿಧ ವಿಭಾಗಗಳಲ್ಲಿ ಖಾಲಿಯಿರುವ 976 ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ. ಅರ್ಹರು ಹುದ್ದೆಗೆ ಸಂಬಂಧಿಸಿದಂತೆ ಬಿಇ, ಬಿ.ಟೆಕ್, ಆರ್ಕಿಟೆಕ್ಚರ್’ನಲ್ಲಿ ಪದವಿ ಪಡೆದಿರುವ ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಈ ಎಲ್ಲಾ … Read more

error: Content is protected !!