PMAY Housing Loan Subsidy- ಸ್ವಂತ ಮನೆ ನಿರ್ಮಾಣಕ್ಕೆ ಸರ್ಕಾರದಿಂದ ₹2.67 ಲಕ್ಷ ವರೆಗೆ ಸಹಾಯಧನ | ಪಿಎಂ ಆವಾಸ್ ಯೋಜನೆಗೆ ಅರ್ಜಿ ಆಹ್ವಾನ

ಪಿಎಂ ಆವಾಸ್ (PMAY) ಯೋಜನೆಯಡಿ ಅರ್ಹ ಫಲಾನುಭವಿಗಳು ಸರ್ಕಾರದ ಸಹಾಯಧನ (PMAY Housing Loan Subsidy) ಪಡೆದು ಸ್ವಂತ ಮನೆ ನಿರ್ಮಾಣ ಮಾಡಿಕೊಳ್ಳಬಹುದು. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಸ್ವಂತ ಮನೆ ಹೊಂದುವುದು ಪ್ರತಿಯೊಬ್ಬ ನಾಗರಿಕರ ಕನಸಾಗಿದೆ. ಆರ್ಥಿಕ ಮುಗ್ಗಟ್ಟಿನ ಕಾರಣಕ್ಕೆ ಈ ಕನಸು ಪೂರೈಕೆ ಅನೇಕರಿಗೆ ಕಷ್ಟಕರ. ಇಂಥವರ ಸ್ವಂತ ಮನೆ ಕನಸನ್ನು ಸಾಕಾರಗೊಳಿಸಲು ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಆವಾಸ್ (PMAY) ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಈ ಯೋಜನೆಯಡಿ ಮನೆ ನಿರ್ಮಾಣಕ್ಕಾಗಿ ಸಬ್ಸಿಡಿ ಜೊತೆಗೆ … Read more

Cow and Chaff Cutter Subsidy- 1+1 ಹಸು ಹಾಗೂ ಮೇವು ಕತ್ತರಿಸುವ ಯಂತ್ರ ಯೋಜನೆಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

ಅರ್ಹ ಫಲಾನುಭವಿಗಳಿಗೆ ಹೈನುರಾಸು ಘಟಕ ಹಾಗೂ ಮೇವು ಕತ್ತರಿಸುವ ಯಂತ್ರ ಸೌಲಭ್ಯ (Cow and Chaff Cutter Subsidy) ಒದಗಿಸಲು ಪಶುಪಾಲನಾ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ… 2025-26ನೇ ಸಾಲಿನ ಪಶುಪಾಲನಾ ಅಭಿವೃದ್ಧಿ ಕಾರ್ಯಕ್ರಮದಡಿ, ಗಣಿ ಭಾದಿತ ಹಾಗೂ ಗಣಿ ಪ್ರಭಾವಕ್ಕೊಳಗಾದ ಗ್ರಾಮಗಳಲ್ಲಿ ನೆಲೆಸಿರುವ ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST) ಹಾಗೂ ಸಾಮಾನ್ಯ ವರ್ಗದ ಫಲಾನುಭವಿಗಳಿಗಾಗಿ ಉಚಿತವಾಗಿ ಹೈನುರಾಸು ಘಟಕ (1 ಹಸು + 1 ಎಮ್ಮೆ) ಹಾಗೂ ಮೇವು ಕತ್ತರಿಸುವ … Read more

Self Employment Loan Subsidy- ₹2 ಲಕ್ಷ ಸಾಲ, ₹30,000 ಸಹಾಯಧನ | ನಿರುದ್ಯೋಗಿಗಳಿಗೆ ಸ್ವಂತ ಉದ್ಯೋಗಕ್ಕೆ ಸರಕಾರದ ನೆರವು

ನಿರುದ್ಯೋಗಿಗಳಿಗೆ ರಾಜ್ಯ ಸರಕಾರವು ಸಹಾಯಧನ ಒದಗಿಸುತ್ತಿದೆ. ಈ ನೆರವಿಗೆ ಯಾರೆಲ್ಲ ಅರ್ಜಿ ಅರ್ಹರು? ಈ ಸಾಲ ಮತ್ತು ಸಬ್ಸಿಡಿ (Self Employment Loan Subsidy) ಪಡೆಯುವುದು ಹೇಗೆ? ಇತ್ಯಾದಿ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರವು ನಿರುದ್ಯೋಗಿ ಯುವಕರಿಗೆ ತಮ್ಮದೇ ಆದ ಉದ್ಯಮ ಆರಂಭಿಸಲು ಸುಲಭ ಸಾಲ ಮತ್ತು ಸಬ್ಸಿಡಿಯ ಆಧಾರದಲ್ಲಿ ‘ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ’ ಜಾರಿಗೊಳಿಸಿದೆ. ನಿರುದ್ಯೋಗ ಯುವಕ-ಯುವತಿಗಳಿಗೆ ನೌಕರಿ ಹುಡುಕುವ ಬದಲು ಉದ್ಯಮ ಆರಂಭಿಸಲು ಪ್ರೋತ್ಸಾಹ ನೀಡುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ. … Read more

2 Lakh Loan Subsidy- ಸ್ವಯಂ ಉದ್ಯೋಗಕ್ಕೆ ಸರ್ಕಾರದಿಂದ 2 ಲಕ್ಷ ರೂಪಾಯಿ ಸಾಲ ಮತ್ತು ಸಬ್ಸಿಡಿ ಸೌಲಭ್ಯ | ಈಗಲೇ ಅರ್ಜಿ ಸಲ್ಲಿಸಿ…

ನಿರುದ್ಯೋಗಿ ಯುವಕರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಕಡಿಮೆ ಬಡ್ಡಿಗೆ 2 ಲಕ್ಷ ರೂ. ಸಾಲ ಮತ್ತು ಸಬ್ಸಿಡಿ (2 Lakh Loan Subsidy) ನೀಡಲಾಗುತ್ತಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಸ್ವಯಂ ಉದ್ಯೋಗ ಕೈಗೊಂಡು ಸ್ವಾವಲಂಬಿ ಜೀವನ ನಡೆಸುವ ಮಹತ್ವಾಕಾಂಕ್ಷೆಯುಳ್ಳ ನಿರುದ್ಯೋಗಿಗಳಿಗೆ ರಾಜ್ಯ ಸರ್ಕಾರ ಹಲವು ಸೌಲಭ್ಯಗಳನ್ನು ಒದಗಿಸುತ್ತಿದೆ. ಈ ಪೈಕಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಮೂಲಕ ಈ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆಯಡಿ … Read more

Auto Taxi Loan Subsidy- ಆಟೋ ಮತ್ತು ಟ್ಯಾಕ್ಸಿ ಖರೀದಿಗೆ ಸರ್ಕಾರದ ಸಬ್ಸಿಡಿ | ಈಗಲೇ ಅರ್ಜಿ ಹಾಕಿ

ಆಟೋ ಹಾಗೂ ಟಾಕ್ಸಿ ಖರೀದಿಸಿ ಸಾರಿಗೆ ಸೇವೆ ಆರಂಭಿಸಲು ಸಹಾಯಧನ (Auto Taxi Loan Subsidy ) ನೀಡಿಕೆಗಾಗಿ ಸರ್ಕಾರ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಆಟೋ ಹಾಗೂ ಟಾಕ್ಸಿ ಸೇವೆ ಆರಂಭಿಸಲು ಬಯಸುವ ಯುವಕರು, ನಿರುದ್ಯೋಗಿ ಮಹಿಳೆಯರು ಈಗ ಸರ್ಕಾರದ ಸಹಾಯದಿಂದ ತಮ್ಮ ಕನಸುಗಳನ್ನು ಸಾಕಾರಗೊಳಿಸಬಹುದು. ‘ಇ-ಸಾರಥಿ ಯೋಜನೆ’ (e-Sarathi Scheme) ಅಡಿಯಲ್ಲಿ ಆಟೋ ಮತ್ತು ಕಾರು ಖರೀದಿಸಲು ಸರಕಾರದಿಂದ ಸಬ್ಸಿಡಿ ಪಡೆಯಬಹುದಾಗಿದೆ. ಇ-ಸಾರಥಿ ಯೋಜನೆ ಸಹಾಯಧನ ಆಟೋ ಮತ್ತು ಕಾರುಗಳ … Read more

error: Content is protected !!