ಸರಕಾರಿ ನೌಕರರ ಸಂಬಳ ಹೆಚ್ಚಳಕ್ಕೆ ಡೇಟ್ ಫಿಕ್ಸ್ | ನೌಕರರ ನಿಯೋಗಕ್ಕೆ ಸಿಎಂ ಭರವಸೆ Karnataka 7th Pay Commission
Karnataka 7th Pay Commission : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಬಳ ಮತ್ತು ಇತರ ಸವಲತ್ತು ಹೆಚ್ಚಳ ಕುರಿತ 7ನೇ ವೇತನ ಆಯೋಗ ಜಾರಿಗೆ ಮುಖ್ಯಮಂತ್ರ‍್ರಿ ಸಿದ್ದರಾಮಯ್ಯ ಅವರು ಖಚಿತ ಭರವಸೆ ನೀಡಿದ್ದು; ಶೀಘ್ರದಲ್ಲಿಯೇ ನೌಕರರ ಬಹುದಿನದ ಬೇಡಿಕೆ ಮತ್ತು ನಿರೀಕ್ಷೆಗಳು ಕೈಗೂಡಲಿವೆ. ಹೌದು, ಕಳೆದ ಜೂನ್ 20ರಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಸಂಬ೦ಧ ಕೆಲವು ಮಹತ್ವದ ನಿರ್ಣಯ ಕೈಗೊಳ್ಳಲಾಗಿತ್ತು. ಆನಂತರ ರಾಜ್ಯ … Read more