10,000 ಸರಕಾರಿ ಶಾಲೆ ಶಿಕ್ಷಕರ ನೇಮಕಾತಿ | ಶೀಘ್ರದಲ್ಲಿಯೇ ಅರ್ಜಿ ಆಹ್ವಾನ Karnataka Govt School Teacher Recruitment 2024
Karnataka Govt School Teacher Recruitment 2024 : ರಾಜ್ಯ ಸರ್ಕಾರವು ಬಜೆಟ್ನಲ್ಲಿ ಘೋಷಿಸಿರುವಂತೆ ಸರಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ನೇಮಕ ಮಾಡಲು ಸಿದ್ಧತೆ ನಡೆದಿದೆ. ಒಟ್ಟು 10,000 ಸರಕಾರಿ ಶಾಲಾ ಶಿಕ್ಷಕರ ನೇಮಕಕ್ಕೆ ತೀರ್ಮಾನಿಸಿರುವ ಶಿಕ್ಷಣ ಇಲಾಖೆಯು, ಆರ್ಥಿಕ ಇಲಾಖೆಗೆ ಅನುಮತಿ ನೀಡುವಂತೆ ಕೋರಿ ಪ್ರಸ್ತಾವನೆ ಸಲ್ಲಿಸಿದೆ. ಆರ್ಥಿಕ ಇಲಾಖೆ ಅನುಮತಿ ನೀಡಿದ ತಕ್ಷಣ ಅಧಿಕೃತ ಅಧಿಸೂಚನೆ ಪ್ರಕಟವಾಗಲಿದೆ. ಖಾಲಿ ಹುದ್ದೆಗಳ ವಿವರ ರಾಜ್ಯದ ಎಲ್ಲಾ ಜಿಲ್ಲೆಗಳ ಸರಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ … Read more