Mobile Canteen Subsidy- ಮೊಬೈಲ್ ಕ್ಯಾಂಟೀನ್ ಆರಂಭಿಸಲು ₹5 ಲಕ್ಷ ಸಹಾಯಧನ | ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ…

ನಿರುದ್ಯೋಗಿಗಳಿಗೆ ರಾಜ್ಯ ಸರ್ಕಾರ ಮೊಬೈಲ್ ಕ್ಯಾಂಟೀನ್ ಆರಂಭಿಸಲು 5 ಲಕ್ಷ ರೂ. ಸಹಾಯಧನ (Mobile Canteen Subsidy) ನೀಡುತ್ತದೆ. ಈ ಸಬ್ಸಿಡಿ ಪಡೆಯಲು ಅರ್ಜಿ ಸಲ್ಲಿಸುವ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯ ಸರ್ಕಾರದ ಪ್ರವಾಸೋದ್ಯಮ ಇಲಾಖೆ ವತಿಯಿಂದ ನಿರುದ್ಯೋಗಿ ಯುವಕರಿಗೆ ಉದ್ಯಮಶೀಲತೆಯತ್ತ ಪ್ರೇರಣೆ ನೀಡುವ ಉದ್ದೇಶದಿಂದ ‘ಮೊಬೈಲ್ ಕ್ಯಾಂಟೀನ್ ಸಹಾಯಧನ ಯೋಜನೆ’ ಜಾರಿಗೆ ಬಂದಿದೆ. ಈ ಯೋಜನೆಯಡಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಗರಿಷ್ಠ ₹5 ಲಕ್ಷದವರೆಗೆ ಸಹಾಯಧನ ಒದಗಿಸಲಾಗುತ್ತದೆ. ನಿರುದ್ಯೋಗಿ ಯುವಕರಲ್ಲಿ ಸ್ವ ಉದ್ಯೋಗಕ್ಕೆ ಉತ್ತೇಜನ ನೀಡುವುದು, … Read more

Maulana Azad Model School- ಮಾಲಾನಾ ಆಜಾದ್ ಮಾದರಿ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ | 6ನೇ ತರಗತಿ ಮಕ್ಕಳಿಗೆ ಹಾಸ್ಟೆಲ್ ಸಹಿತ ಉಚಿತ ಶಿಕ್ಷಣ

ಕರ್ನಾಟಕ ಸರ್ಕಾರದ ಮಾಲಾನಾ ಆಜಾದ್ ಮಾದರಿ ಶಾಲೆಗಳ (Maulana Azad Model School-MAMS) ನೇರ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿವೆ. ಅರ್ಜಿ ಸಲ್ಲಿಕೆಯ ಸಂಪೂರ್ಣ ಮಾಹಿತಿ ಇಲ್ಲಿದೆ… 2025-26ನೇ ಶೈಕ್ಷಣಿಕ ಸಾಲಿಗೆ ಮೌಲಾನಾ ಆಜಾದ್ ಮಾದರಿ ಶಾಲೆಗಳ (MAMS) 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಈ ಶಾಲೆಗಳು ಆಧುನಿಕ ಸೌಲಭ್ಯಗಳೊಂದಿಗೆ ಉಚಿತ ವಸತಿ, ಆಹಾರ, ವಿದ್ಯಾಭ್ಯಾಸ, ಡಿಜಿಟಲ್ ಶಿಕ್ಷಣ ಹಾಗೂ ವ್ಯಕ್ತಿತ್ವ ವಿಕಾಸವನ್ನು ಒದಗಿಸುತ್ತವೆ. ಪ್ರವೇಶಾತಿ ಕುರಿತು ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರು ಏಪ್ರಿಲ್ 15, … Read more

error: Content is protected !!