ಪಿಯುಸಿ ಪಾಸಾದವರಿಗೆ ಗ್ರಾಮ ಪಂಚಾಯತಿಗಳಲ್ಲಿ 6,599 ಹೊಸ ಗ್ರಂಥಾಲಯ ಹುದ್ದೆಗಳು | ಸ್ಥಳೀಯ ಅಭ್ಯರ್ಥಿಗಳಿಗೆ ಭರ್ಜರಿ ಅವಕಾಶ Gram Panchayat Arivu kendra Recruitment 2024
Gram Panchayat Arivu kendra Recruitment 2024 : ರಾಜ್ಯದ ವಿವಿಧ ಜಿಲ್ಲೆಗಳ ಗ್ರಾಮ ಪಂಚಾಯತಿಗಳಲ್ಲಿ ಬರೋಬ್ಬರಿ 6,599 ಗ್ರಾಮಮಟ್ಟದ ಗ್ರಂಥಾಲಯಗಳನ್ನು (Village library) ತೆರೆಯಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಅಜೀಂ ಪ್ರೇಮ್ಜಿ ಫೌಂಡೇಶನ್ (Azim Premji Foundation) ವತಿಯಿಂದ ಗ್ರಾಮ ಮಟ್ಟದಲ್ಲಿ ಹೊಸ ಗ್ರಂಥಾಲಯಗಳನ್ನು ತೆರೆಯುವ ಘೋಷಣೆ ಮಾಡಲಾಗಿದ್ದು; ಇದರಿಂದ ಪಿಯುಸಿ ಪಾಸಾದ (PUC pass) ಸ್ಥಳೀಯ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಉದ್ಯೋಗ ಭರವಸೆ ಸಿಕ್ಕಂತಾಗಿದೆ. ಮುಖ್ಯಮ೦ತ್ರಿ ಸಿದ್ಧರಾಮಯ್ಯ (Chief Minister Siddaramaiah) ಅವರು ನಿನ್ನೆ … Read more