VB Gram G Scheme 2026: ಪ್ರತಿ ಕುಟುಂಬಕ್ಕೂ ವರ್ಷಕ್ಕೆ ₹47,750 ಆದಾಯ! ಗ್ರಾಮ ಪಂಚಾಯಿತಿಯಿಂದ ಅರ್ಜಿ ಆಹ್ವಾನ

VB Gram G Scheme 2026: ಪ್ರತಿ ಗ್ರಾಮೀಣ ಕುಟುಂಬಕ್ಕೆ ವರ್ಷಕ್ಕೆ 125 ದಿನ ಉದ್ಯೋಗ ಹಾಗೂ ₹47,750ವರೆಗೆ ಆದಾಯ ಗಳಿಸುವ ಅವಕಾಶ. ಈ ಯೋಜನೆಗೆ ಗ್ರಾಮ ಪಂಚಾಯಿತಿಯಲ್ಲಿ ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ… ಗ್ರಾಮೀಣ ಕುಟುಂಬಗಳಿಗೆ ಉದ್ಯೋಗದ ಜೊತೆಗೆ ಸ್ಥಿರ ಆದಾಯ ಕಲ್ಪಿಸುವ ಉದ್ದೇಶದಿಂದ ಕೇಂದ್ರ ಸರ್ಕಾರದ ‘ವಿಕಸಿತ ಭಾರತ್-ಗ್ಯಾರಂಟಿ ಫಾರ್ ರೋಜ್ಗಾರ್ ಆ್ಯಂಡ್ ಆಜೀವಿಕ ಮಿಷನ್ ಗ್ರಾಮೀಣ (ವಿ.ಬಿ. ಗ್ರಾಮ್ ಜಿ)’ (VB Gram G Scheme) ಯೋಜನೆ ಕರ್ನಾಟಕದಲ್ಲಿ ಅಧಿಕೃತವಾಗಿ ಜಾರಿಯಾಗಿದೆ. … Read more

e-Swathu New Committee: ಇ-ಸ್ವತ್ತು ಪಡೆಯುವುದು ಇನ್ನು ಸುಲಭ! ಸರ್ಕಾರದಿಂದ ಮಹತ್ವದ ನಿರ್ಧಾರ

e-Swathu New Committee: ಇ-ಸ್ವತ್ತು ಪಡೆಯುವ ಪ್ರಕ್ರಿಯೆ ಸುಲಭಗೊಳಿಸಲು ರಾಜ್ಯ ಸರ್ಕಾರ ಐವರು ಸದಸ್ಯರ ಉನ್ನತ ಸಮಿತಿ ರಚಿಸಿದೆ. ಹೊಸ ನಿಯಮಗಳ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ ಇ-ಸ್ವತ್ತು (e-Swathu) ಪಡೆಯಲು ಜನರು ಎದುರಿಸುತ್ತಿರುವ ಸಮಸ್ಯೆಗಳಿಗೆ ಶೀಘ್ರದಲ್ಲೇ ಪರಿಹಾರ ಸಿಗುವ ಸಾಧ್ಯತೆ ಇದೆ. ಇ-ಸ್ವತ್ತು ಅರ್ಜಿಗಳ ವಿಲೇವಾರಿ ವಿಳಂಬ, ತಾಂತ್ರಿಕ ಸಮಸ್ಯೆಗಳು ಹಾಗೂ ನಿಯಮಗಳ ಗೊಂದಲ ನಿವಾರಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ಮಹತ್ವದ ಕ್ರಮ ಕೈಗೊಂಡಿದ್ದಾರೆ. ಇ-ಸ್ವತ್ತುಗಾಗಿ … Read more

Mane Manege e-Swathu: ‘ಮನೆ ಮನೆಗೆ ಇ-ಸ್ವತ್ತು’ ಅಭಿಯಾನ | ಮುಂದಿನ ತಿಂಗಳಿಂದ ಮನೆ ಬಾಗಿಲಲ್ಲೇ ಸಿಗಲಿದೆ ಇ-ಸ್ವತ್ತು

Mane Manege e-Swathu: ಮುಂದಿನ ತಿಂಗಳಿಂದ ಗ್ರಾಮೀಣ ಪ್ರದೇಶಗಳಲ್ಲಿ ‘ಮನೆ ಮನೆಗೆ ಇ-ಸ್ವತ್ತು’ ಅಭಿಯಾನ ಆರಂಭಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಮನೆ ಬಾಗಿಲಲ್ಲೇ ಪ್ರಮಾಣಪತ್ರ ವಿತರಣೆ… ಇ-ಸ್ವತ್ತು (e-Swathu) ಪಡೆಯಲು ಗ್ರಾಮ ಪಂಚಾಯಿತಿ ಕಚೇರಿಗಳಿಗೆ ಮತ್ತೆ ಮತ್ತೆ ಅಲೆದಾಡಬೇಕಾದ ದಿನಗಳು ಶೀಘ್ರದಲ್ಲೇ ಮುಗಿಯುವ ಸಾಧ್ಯತೆ ಇದೆ. ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲವಾಗುವಂತೆ ರಾಜ್ಯ ಸರ್ಕಾರ ಹೊಸ ಕ್ರಮಕ್ಕೆ ಮುಂದಾಗಿದೆ. ಇದನ್ನೂ ಓದಿ: July Monsoon Rain: ಜುಲೈ ತಿಂಗಳಲ್ಲಿ ಹೇಗಿದೆ ಮುಂಗಾರು ಮಳೆ? ಹವಾಮಾನ ಇಲಾಖೆ ಎಚ್ಚರಿಕೆ … Read more

E-Swathu- ದೀಪಾವಳಿ ನಂತರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಎಲ್ಲಾ ಆಸ್ತಿಗಳಿಗೆ ಇ-ಸ್ವತ್ತು ವಿತರಣೆ

ಕಡೆಗೂ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಎಲ್ಲಾ ಆಸ್ತಿಗಳಿಗೆ ‘ಇ-ಸ್ವತ್ತು’ (E-Swathu) ವಿತರಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಇದಕ್ಕಾಗಿ ಹೊಸ ನಿಯಮಾವಳಿ ರೂಪಿಸಿದ್ದು; ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯಾದ್ಯಂತ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಎಲ್ಲಾ ಆಸ್ತಿಗಳಿಗೆ ‘ಇ-ಸ್ವತ್ತು’ (E-Swahu) ವಿತರಣೆ ಮಾಡಲು ರಾಜ್ಯ ಸರ್ಕಾರ ಸನ್ನದ್ಧವಾಗಿದೆ. ದೀಪಾವಳಿ ನಂತರ ಗ್ರಾ.ಪಂ ವ್ಯಾಪ್ತಿಯ ಪ್ರತಿಯೊಂದು ಮನೆ, ನಿವೇಶನ, ವಾಣಿಜ್ಯ ಕಟ್ಟಡಕ್ಕೂ ‘ಇ-ಸ್ವತ್ತು’ ಪ್ರಮಾಣಪತ್ರ ವಿತರಣೆ ಆರಂಭವಾಗಲಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ರೂಪಿಸಿರುವ ಹೊಸ ಇ-ಸ್ವತ್ತು … Read more

ಇನ್ಮುಂದೆ ಗ್ರಾಮ ಪಂಚಾಯತಿ ಹಗರಣಗಳಿಗೆ ಅಧ್ಯಕ್ಷ, ಸದಸ್ಯರಿಗೂ ಶಿಕ್ಷೆ | ಬಂತು ಹೊಸ ರೂಲ್ಸ್ Gram Panchayat Scam New Rules

Gram Panchayat Scam New Rules : ಗ್ರಾಮ ಪಂಚಾಯತಿಗಳ ಹಗರಣ (Gram Panchayat Scam), ಭ್ರಷ್ಟಾಚಾರಗಳಿಗೆ ಕಡಿವಾಣ ಹಾಕಲು ಸರ್ಕಾ ಮುಂದಾಗಿದೆ. ರಾಜ್ಯದಲ್ಲಿ ಒಟ್ಟು 5,963 ಗ್ರಾಮ ಪಂಚಾಯತಿಗಳಿದ್ದು; ಇಷ್ಟೂ ಗ್ರಾ.ಪಂಗಳಿಗೆ ಅನ್ವಯವಾಗುವಂತೆ ಈ ಹೊಸ ನಿಯಮ ಜಾರಿಗೆ ತರಲು ಗ್ರಾಮೀಣಾಭಿವೃದ್ಧಿ ಇಲಾಖೆ ಸನ್ನದ್ಧವಾಗಿದೆ. ಹೌದು, ಇನ್ಮುಂದೆ ಗ್ರಾಮ ಪಂಚಾಯತಿಗಳಲ್ಲಿ ಏನೇ ಅವ್ಯವಹಾರ ನಡೆದರೂ ಅದಕ್ಕೆ ಪಿಡಿಒ ಜೊತೆಗೆ ಗ್ರಾ.ಪಂ ಅಧ್ಯಕ್ಷರು ಹಾಗೂ ಸದಸ್ಯರೂ ಹೊಣೆಗಾರರಾಗಲಿದ್ದಾರೆ. ಈ ಸಂಬಂಧ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು … Read more

ಗ್ರಾಮ ಪಂಚಾಯತಿ ಈ ಸೇವೆಗಳಿಗೆ ವಾಟ್ಸಾಪ್’ನಲ್ಲೇ ಪರಿಹಾರ | ಈ ನಂಬರ್‌ಗೆ ಹಾಯ್ ಅಂತ ಕಳಿಸಿದರೆ ಕುಳಿತಲ್ಲೇ ಪರಿಹಾರ… Panchamitra gram Panchayat whatsapp chat

Panchamitra gram Panchayat whatsapp chat : ಇತ್ತೀಚೆಗೆ ರಾಜ್ಯ ಸರ್ಕಾರ ರಾಜ್ಯದ ಗ್ರಾಮ ಪಂಚಾಯತಿಗಳ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಮತ್ತು ಸೇವೆಗಳಿಗಾಗಿ ಆರಂಭಿಸಿರುವ ‘ಪಂಚಮಿತ್ರ ವ್ಯಾಟ್ಸಪ್ ಚಾಟ್’ (Panchamitra whatsapp chat) ಮತ್ತು ‘ಪಂಚಮಿತ್ರ ಪೋರ್ಟಲ್’ (Panchmitra Portal) ಗ್ರಾಮೀಣಾಭಿವೃದ್ಧಿಯ ಚಹರೆಯನ್ನೇ ಬದಲಿಸಿದೆ. ಈ ವೇದಿಕೆಯ ಮೂಲಕ ಸಾರ್ವಜನಿಕರು ಗ್ರಾಮೀಣಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ ಬೇರೆ ಬೇರೆ ಇಲಾಖೆಗಳ ಹಲವು ಸೇವೆಗಳನ್ನು ವಾಟ್ಸಾಪ್ ಚಾಟ್ ಮುಖಾಂತರವೇ ಪಡೆಯಬಹುದಾಗಿದೆ. ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಆಯುಕ್ತಾಲಯ … Read more

error: Content is protected !!