E-Swathu Digital Records- ಇ-ಸ್ವತ್ತು ಯೋಜನೆ: ಗ್ರಾಮೀಣ ಆಸ್ತಿಗೆ ಡಿಜಿಟಲ್ ದಾಖಲೆ ಪಡೆಯಲು ಅರ್ಜಿ ಆಹ್ವಾನ

ಸರ್ಕಾರ ಇ-ಸ್ವತ್ತು ಯೋಜನೆಯಡಿ ಗ್ರಾಮೀಣ ಆಸ್ತಿಗೆ ಡಿಜಿಟಲ್ ದಾಖಲೆ (E-Swathu Digital Records) ಪಡೆಯಲು ಅವಕಾಶ ಕಲ್ಪಿಸಲಾಗಿದ್ದು; ಅರ್ಜಿ ಪ್ರಕ್ರಿಯೆ, ಲಾಭಗಳು ಹಾಗೂ ಅಗತ್ಯ ದಾಖಲೆಗಳ ವಿವರ ಇಲ್ಲಿದೆ… ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ (RDPR) ‘ಇ-ಸ್ವತ್ತು’ ಯೋಜನೆಯ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಮನೆ ಅಥವಾ ನಿವೇಶನ ಹೊಂದಿರುವ ನಾಗರಿಕರಿಗೆ ಡಿಜಿಟಲ್ ಮಾದರಿಯಲ್ಲಿ ಅಧಿಕೃತ ಆಸ್ತಿ ದಾಖಲೆಗಳನ್ನು ನೀಡಲು ಮುಂದಾಗಿದೆ. ಗ್ರಾಮ ಮಟ್ಟದಲ್ಲಿ ಮನೆಯ ಮಾಲೀಕತ್ವವನ್ನು ದಾಖಲಿಸಿ, ಖಚಿತಪಡಿಸಿ ಹಾಗೂ ಆ ಆಸ್ತಿಗೆ ಸಂಬಂಧಿಸಿದ ದಾಖಲೆಗಳನ್ನು … Read more

Panchamitra Whatsapp- ‘ವಾಟ್ಸಾಪ್’ನಲ್ಲೇ ಗ್ರಾಮ ಪಂಚಾಯತ್ ಸೇವೆಗಳು | ಈ ನಂಬರ್‌ಗೆ ಹಾಯ್ ಅಂತ ಕಳಿಸಿದರೆ ಕುಳಿತಲ್ಲೇ ಪರಿಹಾರ

ರಾಜ್ಯ ಸರ್ಕಾರ ಪಂಚಮಿತ್ರ ವಾಟ್ಸಾಪ್ ಚಾಟ್ (Panchamitra WhatsApp Chat) ಸೇವೆ ಆರಂಭಿಸಿದ್ದು; ವಾಟ್ಸಾಪ್ ಮೂಲಕವೇ ಗ್ರಾಮ ಪಂಚಾಯತಿ ಸೇವೆಗಳನ್ನು (Grama panchayat Service) ಪಡೆಯಬಹುದಾಗಿದೆ… ಗ್ರಾಮೀಣ ಭಾಗದ ಜನತೆಗೆ ವಿವಿಧ ಸರ್ಕಾರಿ ಸೇವೆಗಳಿಗಾಗಿ ಗ್ರಾಮ ಪಂಚಾಯತಿ ಕಚೇರಿಗೆ ಹೋಗಿ ಅರ್ಜಿ ಸಲ್ಲಿಕೆ ಅಥವಾ ದೂರು ನೀಡುವಂತಹ ವ್ಯವಸ್ಥೆ ಇತ್ತು. ಆದರೆ, ಈಗ ಎಲ್ಲ ಸೇವೆಗಳನ್ನು ನೇರವಾಗಿ ವಾಟ್ಸಾಪ್‌ನಲ್ಲಿ ಪಡೆಯಬಹುದಾಗಿದೆ. ರಾಜ್ಯ ಸರ್ಕಾರ ಇದಕ್ಕಾಗಿ ಪಂಚಮಿತ್ರ ವಾಟ್ಸಾಪ್ ಚಾಟ್ ಸೇವೆ ಆರಂಭಿಸಿದೆ. ‘ಪಂಚಮಿತ್ರ’ ಎನ್ನುವುದು ಕರ್ನಾಟಕ ಸರ್ಕಾರದ ಗ್ರಾಮೀಣಾಭಿವೃದ್ಧಿ … Read more

error: Content is protected !!