Gruhalakshmi Scheme Money Transfer: ಗೃಹಲಕ್ಷ್ಮಿ ಹಣ ಜಮೆ ಆರಂಭ: ರಾಜ್ಯದ ಮಹಿಳೆಯರಿಗೆ ಸರ್ಕಾರದಿಂದ ಮಹತ್ವದ ಮಾಹಿತಿ
Gruhalakshmi Scheme Money Transfer: ರಾಜ್ಯದ ಗೃಹಲಕ್ಷ್ಮಿ ಯೋಜನೆಯ ₹2,000 ಹಣ ಜಮೆ ಪ್ರಕ್ರಿಯೆ ಶುರುವಾಗಿದೆ. ಹಣ ಬಿಡುಗಡೆ, ಬ್ಯಾಂಕ್ ಖಾತೆ ಪರಿಶೀಲನೆ ಹಾಗೂ ಗೃಹಜ್ಯೋತಿ ಅಪ್ಡೇಟ್ಗಳ ಸಂಪೂರ್ಣ ಮಾಹಿತಿ ಇಲ್ಲಿದೆ… ರಾಜ್ಯದ ಮಹಿಳೆಯರಿಗೆ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ. ಗೃಹಲಕ್ಷ್ಮಿ ಯೋಜನೆಯ (Gruhalakshmi Scheme) ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಂತ ಹಂತವಾಗಿ ಹಣ ಜಮೆ (Money Transfer) ಮಾಡುವ ಪ್ರಕ್ರಿಯೆ ಮತ್ತೆ ಚುರುಕುಗೊಂಡಿದೆ. ಕೆಲವು ಜಿಲ್ಲೆಗಳಲ್ಲಿ ಮುಂದಿನ ಎರಡು-ಮೂರು ದಿನಗಳಲ್ಲಿ ಹಣ ಖಾತೆಗೆ ಬರಲಿದ್ದು, … Read more