Guarantee Scheme Verification- ಜುಲೈ 2025ರಿಂದ ಅನರ್ಹರಿಗೆ ಗ್ಯಾರಂಟಿ ಯೋಜನೆ ಬಂದ್ | ಗೃಹಲಕ್ಷ್ಮಿ, ಗೃಹಜ್ಯೋತಿ ನೆರವಿಗೆ ಕುತ್ತು

ಗ್ಯಾರಟಿ ಯೋಜನೆಗಳ ಸೋರಿಕೆ ತಡೆಯಲು ರಾಜ್ಯ ಸರ್ಕಾರ ಇದೇ ಜುಲೈನಿಂದ ಅನರ್ಹರರ ಶುದ್ಧಿಕರಣ ಕಾರ್ಯಕ್ಕೆ ಮುಂದಾಗಿದೆ. ಈ ಕುರಿತ ಸಂಪೂರ್ಣ ಮಹಿತಿ ಇಲ್ಲಿದೆ… ರಾಜ್ಯ ಸರ್ಕಾರದ ಐದು ಮಹತ್ವದ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ, ಶಕ್ತಿ ಮತ್ತು ಯುವನಿಧಿ ಲಕ್ಷಾಂತರ ಬಡ ಕುಟುಂಬಗಳಿಗೆ ಆರ್ಥಿಕ ನೆರವು ನೀಡುತ್ತಿವೆ. ಆದರೆ, ಇತ್ತೀಚೆಗೆ ಅನರ್ಹ ಫಲಾನುಭವಿಗಳು ಕೂಡ ಈ ಯೋಜನೆಗಳ ಲಾಭ ಪಡೆಯುತ್ತಿದ್ದಾರೆ ಎಂಬ ಗಂಭೀರ ಆರೋಪಗಳು ಕೇಳಿ ಬರುತ್ತಿವೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಜುಲೈ 2025ರಿಂದ … Read more

Gruhalakshmi Amount Released- ‘ಗೃಹಲಕ್ಷ್ಮೀ’ ಹಣ ಜಮಾ | 1.25 ಕೋಟಿ ಮಹಿಳೆಯರಿಗೆ ₹50,000 ಕೋಟಿ ನೆರವು

ಕೆಲವು ತಿಂಗಳಿಂದ ಬಾಕಿ ಉಳಿದಿದ್ದ ‘ಗೃಹಲಕ್ಷ್ಮೀ’ ಯೋಜನೆ ಹಣಕ್ಕಾಗಿ ಕಾಯುತ್ತಿದ್ದವರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಸದ್ಯಕ್ಕೆ ಒಂದು ಕಂತಿನ ಹಣ ಜಮೆ (Gruhalakshmi Amount Released) ಮಾಡಿದ್ದು; ಈ ಕುರಿತ ಅಪ್ಡೇಟ್ ಇಲ್ಲಿದೆ… ರಾಜ್ಯ ಸರ್ಕಾರದ ಮಹತ್ವದ ‘ಪಂಚ ಗ್ಯಾರಂಟಿ’ಗಳಲ್ಲಿ ಪ್ರಮುಖವಾದ ‘ಗೃಹಲಕ್ಷ್ಮೀ’ ಯೋಜನೆಯಡಿ ಕಳೆದ ಮೇ 19ರಂದು ಫಲಾನುಭವಿಗಳ ಖಾತೆಗೆ ₹2000 ಒಂದು ಕಂತು ಜಮೆಯಾಗಿದ್ದು, ಇದರ ಬಗ್ಗೆ ರಾಜ್ಯದಾದ್ಯಂತ ಚರ್ಚೆ ಶುರುವಾಗಿದೆ. ಕಳೆದ ಮೂರು ತಿಂಗಳಿನಿಂದ ಹಣ ಬಾಕಿಯಾಗಿದ್ದ ಈ ಯೋಜನೆಯ ಮೊದಲ ಕಂತು … Read more

Gruhalakshmi Scheme 2025- ‘ಗೃಹಲಕ್ಷ್ಮೀ’ ಯೋಜನೆ ₹2000 ರೂಪಾಯಿ ಜಮೆ | 50,000 ಕೋಟಿ ಧನಸಹಾಯ

ಕೆಲವು ತಿಂಗಳಿಂದ ‘ಗೃಹಲಕ್ಷ್ಮೀ’ ಯೋಜನೆ (Gruhalakshmi Scheme 2025) ಬಾಕಿ ಹಣಕ್ಕಾಗಿ ಕಾಯುತ್ತಿದ್ದವರಿಗೆ ನಿನ್ನೆ ಮೇ 19ರಂದು ಸರ್ಕಾರ 2000 ರೂಪಾಯಿ ಜಮೆ ಮಾಡಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಇದೇ ಮೇ 20ಕ್ಕೆ ರಾಜ್ಯ ಸರ್ಕಾರಕ್ಕೆ ಭರ್ತಿ ಎರಡು ವರ್ಷ ಸಂದಿದೆ. 2ನೇ ವರ್ಷದ ಸಾಧನಾ ಸಮಾವೇಶವನ್ನು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಇಂದು ಜರಗುತ್ತಿದೆ. ಈ ಹಿನ್ನಲೆಯಲ್ಲಿ ಒಂದೆಡೆ ಪಂಚ ಗ್ಯಾರಂಟಿ ಯೋಜನೆಗಳ ಜಾಹೀರಾತುಗಳು ಕಂಗೊಳಿಸುತ್ತಿದ್ದರೆ, ಮತ್ತೊಂದು ಕಡೆಗೆ ಪ್ರತಿಪಕ್ಷ ಬಿಜೆಪಿ ಬೆಲೆ ಏರಿಕೆ ಕುರಿತು ಜಾಹಿರಾತು … Read more

error: Content is protected !!