Ditva Cyclone Karnataka Weather- ದಿತ್ವಾ ಚಂಡಮಾರುತ ಉಲ್ಭಣ | ಕರ್ನಾಟಕದ ಈ ಜಿಲ್ಲೆಗಳಲ್ಲಿ ಚಳಿ-ಮಳೆ ಬಿರುಸು

ದಿತ್ವಾ ಚಂಡಮಾರುತ ಉಲ್ಭಣಗೊಂಡ ಪರಿಣಾಮ (Ditva Cyclone Karnataka Weather) ಕರ್ನಾಟಕದಲ್ಲಿ ಮಳೆಯೂ, ಚಳಿಯೂ ಬಿರುಸುಗೊಂಡಿದೆ. ಹವಾಮಾನ ಇಲಾಖೆ ನೀಡಿದ ಮಾಹಿತಿ ಇಲ್ಲಿದೆ… ಶ್ರೀಲಂಕಾದ ಕರಾವಳಿಯನ್ನು ದಾಟಿ ಒಳನಾಡಿನತ್ತ ವೇಗವಾಗಿ ಚಲಿಸುತ್ತಿರುವ ದಿತ್ವಾ ಚಂಡಮಾರುತ ಈಗ ದಕ್ಷಿಣ ಭಾರತದ ಹವಾಮಾನದಲ್ಲಿ ದೊಡ್ಡ ಮಟ್ಟದ ಏರುಪೇರು ಉಂಟುಮಾಡಿದೆ. ಗಾಳಿಯ ದಿಕ್ಕು ಬದಲಾಗುತ್ತಿರುವ ಪರಿಣಾಮವಾಗಿ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ತಂಪು ಗಾಳಿ ಮತ್ತು ಮೋಡ ಕವಿದ ವಾತಾವರಣ ಕಾಣಿಸುತ್ತಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಕಳೆದ ಎರಡು … Read more

Karnataka Rain Forecast- ಮತ್ತೆ ಚಂಡಮಾರುತದ ಅಬ್ಬರ | ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಮತ್ತೊಂದು ಚಂಡಮಾರುತದ ಅಬ್ಬರ ಶುರುವಾಗಿದ್ದು; ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗಲಿದೆ (Karnataka Rain Forecast) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ… ನೈಋತ್ಯ ಬಂಗಾಳ ಕೊಲ್ಲಿ ಮತ್ತು ಶ್ರೀಲಂಕಾ ಕರಾವಳಿ ತೀರದಲ್ಲಿ ವಾಯುಭಾರ ಕುಸಿತವಾಗಿದ್ದು, ಇದರ ಪರಿಣಾಮವಾಗಿ ನಿನ್ನೆ ನವೆಂವರ್ 27ರಂದು ‘ದಿತ್ವಾ’ ಚಂಡಮಾರುತವು ರೂಪುಗೊಂಡಿದೆ. ಯೆಮನ್ ದೇಶವು ತನ್ನ ದೇಶದಲ್ಲಿರುವ ಈ ದಿತ್ವಾ ಎಂಬ ನೈಸರ್ಗಿಕ ಲಗೂನ್‌ನ (ಸಮುದ್ರ ಕೊಳ) ಹೆಸರನ್ನು ಈ ಚಂಡಮಾರುತಕ್ಕೆ ಸೂಚಿಸಿದೆ. ಸದರಿ ‘ದಿತ್ವಾ’ ಚಂಡಮಾರುತವು ಉತ್ತರ-ವಾಯವ್ಯ … Read more

Hingaru Male Arbhata- ಹಿಂಗಾರು ಮಳೆ ಆರ್ಭಟ | ಕರ್ನಾಟಕದಲ್ಲಿ ಅಕ್ಟೋಬರ್ 26ರ ವರೆಗೂ ಭಾರೀ ಮಳೆ

ರಾಜ್ಯಾದ್ಯಂತ ಹಿಂಗಾರು ಮಳೆ (Hingaru Male Arbhata) ಬಿರುಸುಗೊಂಡಿದ್ದು; ಅಕ್ಟೋಬರ್ 26ರ ವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ… ಸರಿಯಾಗಿ ದೀಪಾವಳಿ ಹೊತ್ತಿಗೆ ರಾಜ್ಯದಲ್ಲಿ ಹಿಂಗಾರು ಮಳೆ ಬಿರುಸುಗೊಂಡಿದೆ. ಬಂಗಾಳ ಉಪಸಾಗರದ ದಕ್ಷಿಣ ಭಾಗದಲ್ಲಿ ನಾಳೆ ಅಕ್ಟೋಬರ್ 21ರಂದು ವಾಯುಭಾರ ಕುಸಿತ ಉಂಟಾಗುವ ಸಂಭವವಿದೆ. ಇದರಿAದಾಗಿ ಅಕ್ಟೋಬರ್ 19ರ ಭಾನುವಾರದಿಂದಲೇ ರಾಜ್ಯದಲ್ಲಿ ಮಳೆ ಬಿರುಸುಗೊಂಡಿದ್ದು; ಅಕ್ಟೋಬರ್ 26ರ ವರೆಗೂ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದನ್ನೂ ಓದಿ: E-Swathu- … Read more

Karnataka Heavy Rain Alert- ರಾಜ್ಯದಲ್ಲಿ 5 ದಿನ ಭಾರಿ ಮಳೆ ಮುನ್ಸೂಚನೆ | ಜೂನ್ 15ರ ವರೆಗೂ ಜಿಲ್ಲಾವಾರು ಮಳೆ ಮಾಹಿತಿ ಇಲ್ಲಿದೆ…

ಕರ್ನಾಟಕದಲ್ಲಿ ಇಂದಿನಿಂದ ನೈಋತ್ಯ ಮುಂಗಾರು ಚುರುಕಾಗಲಿದ್ದು; ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗಲಿದೆ (Karnataka Heavy Rain Alert) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಕರ್ನಾಟಕದಲ್ಲಿ ಮತ್ತೆ ನೈಋತ್ಯ ಮುಂಗಾರು ಚುರುಕಾಗಿದ್ದು, ಹವಾಮಾನ ಇಲಾಖೆ ರಾಜ್ಯದ ಜನರಿಗೆ ಮುನ್ನೆಚ್ಚರಿಕೆ ಸೂಚನೆ ನೀಡಿದೆ. ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆಯಾಗಲಿದ್ದು, ಕೆಲವೆಡೆ ಗುಡುಗು-ಮಿಂಚಿನೊಂದಿಗೆ ಗಾಳಿಯ ಮಳೆ ಸುರಿಯುವ ಸಾಧ್ಯತೆ ಇದೆ. ಜೂನ್ 10ರಿಂದ 11ರ ವರೆಗೆ ಸಾಧಾರಣ ಮಳೆಯಾಗಲಿದೆ. … Read more

2025 Male Nakshatra- ಮಳೆಗಾಲ ಆರಂಭ | 2025ರ ಮಳೆ ನಕ್ಷತ್ರಗಳು | ಈ ವರ್ಷದ ಮಳೆ ಮಾಹಿತಿ ಇಲ್ಲಿದೆ…

ಮುಂಗಾರು ಮಳೆ ಭರ್ಜರಿ ಎಂಟ್ರಿ ಕೊಟ್ಟಿದೆ. ಅಪ್ಪಟ ಮಳೆಗಾಲ ಶುರುವಾಗಿದ್ದು; ಮಳೆ ನಕ್ಷತ್ರಗಳ (2025 Male Nakshatra) ಪ್ರಕಾರ ಈ ವರ್ಷದ ಮಳೆಗಾಲ ಹೇಗಿದೆ? ವೈಜ್ಞಾನಿಕ ವಿವರಣೆ ಏನು? ಎಂಬ ಮಾಹಿತಿ ಇಲ್ಲಿದೆ… 2025ರ ‘ಮಳೆಗಾಲ’ (Monsoon 2025) ಅಧಿಕೃತವಾಗಿ ಆರಂಭಗೊಂಡಿದೆ. ಈ ವರ್ಷ ಮುಂಗಾರು ಮಳೆ ಸಾಮಾನ್ಯಕ್ಕಿಂತ ಮೊದಲೇ ಭಾರತದ ದಕ್ಷಿಣ ಭಾಗ ಪ್ರವೇಶಿಸಿದೆ. ಮೇ 24ರಂದು ಕೇರಳದ ಮೂಲಕ ಕರ್ನಾಟಕದ ಕರಾವಳಿ ಭಾಗಗಳಲ್ಲಿ ಮೊದಲ ಮಳೆ ಸುರಿದಿದೆ. 2009ರ ನಂತರ ಇದೇ ಮೊದಲ ಬಾರಿಗೆ … Read more

Karnataka Mungaru 2025- ಮುಂಗಾರು ಮಳೆ ಭರ್ಜರಿ ಎಂಟ್ರಿ | ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ | ಹೆಚ್ಚು ಮಳೆ ಬೀಳುವ ಜಿಲ್ಲೆಗಳ ಮಾಹಿತಿ ಇಲ್ಲಿದೆ…

ಅವಧಿಗಿಂತ ಮೊದಲೇ ರಾಜ್ಯಕ್ಕೆ ಮುಂಗಾರು ಮಳೆ ಪ್ರವೇಶವಾಗಿದೆ. ಮುಂದಿನ 4 ದಿನ ಭಾರೀ ಮಳೆಯಾಗಲಿದ್ದು; ಐಎಂಡಿ ರೆಡ್ ಅಲರ್ಟ್ ಘೋಷಿಸಿದೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯಕ್ಕೆ ಮುಂಗಾರು ಮಳೆ ಭರ್ಜರಿ ಎಂಟ್ರಿ ಕೊಟ್ಟಿದೆ. 2009ರ ನಂತರ ಇದೇ ಮೊದಲ ಬಾರಿಗೆ ನೈಋತ್ಯ ಮುಂಗಾರು ಅವಧಿಗಿಂತ ಮೊದಲೇ ದಕ್ಷಿಣ ಭಾರತಕ್ಕೆ ಕಾಲಿಟ್ಟಿದೆ. ನಿನ್ನೆ ಮೇ 24ರಂದು ಕೇರಳದ ಮೂಲಕ ಕರ್ನಾಟಕದ ಕರಾವಳಿ ಪ್ರದೇಶಕ್ಕೂ ಪ್ರವೇಶಿಸಿದೆ. ಇದು ರೈತರಿಗೆ ಸಂತಸದ ವಿಷಯವಾಗಿದ್ದು, ಅತ್ಯಧಿಕ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಮುನ್ನೆಚ್ಚರಿಕೆಯೂ … Read more

Rohini Rain- ಮೇ 25ರಿಂದ ರಾಜ್ಯದಲ್ಲಿ ರೋಹಿಣಿ ಮಳೆ ಆರ್ಭಟ | ಈ ಜಿಲ್ಲೆಗಳಿಗೆ ರೆಡ್ ಅಲರ್ಟ್

ಮೇ 25ರಿಂದ ರೋಹಿಣಿ ಮಳೆಯ (Rohini Rain) ಆರ್ಭಟ ಶುರುವಾಗಲಿದ್ದು; ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್, ಒಳನಾಡು ಪ್ರದೇಶಗಳಿಗೆ ಎಚ್ಚರಿಕೆ ನೀಡಲಾಗಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಮುಂಗಾರು ಪ್ರವೇಶಕ್ಕೆ ದಿನಗಣನೆ ಶುರುವಾಗಿದೆ. ಇದರೊಂದಿಗೆ ರಾಜ್ಯದ ಹಲವೆಡೆ ಮುಂಗಾರು ಪೂರ್ವ ಮಳೆಯ ಆರ್ಭಟ ತೀವ್ರಗೊಂಡಿದ್ದು, ಈ ಬಾರಿಗೆ ರೋಹಿಣಿ ಮಳೆ ನಕ್ಷತ್ರ ಭಾರಿ ಮಳೆಯೊಂದಿಗೆ ಪ್ರಾರಂಭವಾಗಲಿದೆ ಎಂಬ ಎಚ್ಚರಿಕೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಮೇ 25ರಿಂದ ಆರಂಭವಾಗಿ ಜೂನ್ 6ರ ವರೆಗೆ ಇರುವ ರೋಹಿಣಿ ಮಳೆಯು … Read more

Karnataka Rain- ಕರ್ನಾಟಕದಲ್ಲಿ ಮುಂದಿನ 4 ದಿನ ಭಾರೀ ಮಳೆ ಎಚ್ಚರಿಕೆ | ರೆಡ್ ಅಲರ್ಟ್ ಹೊರಡಿಸಿದ ಜಿಲ್ಲೆಗಳ ಪಟ್ಟಿ ಇಲ್ಲಿದೆ…

ಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನ ಭಾರೀ (Karnataka Heavy Rain Alert) ಮಳೆಯಾಗಲಿದ್ದು; 8 ಜಿಲ್ಲೆಗಳಿಗೆ ರೆಡ್ ಅಲರ್ಟ್ (Red Alert) ಘೋಷಣೆ ಮಾಡಲಾಗಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕದ ಹವಾಮಾನದಲ್ಲಿ ಭಾರಿ ಬದಲಾವಣೆ ಕಾಣಿಸಿಕೊಂಡಿದ್ದು, ಪೂರ್ವ ಮುಂಗಾರು ಮಳೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಪ್ರಮಾಣದಲ್ಲಿ ಸುರಿಯುತ್ತಿದೆ. ಮುಂದಿನ ನಾಲ್ಕು ದಿನಗಳ ಕಾಲ, ಅಂದರೆ ಮೇ 24ರ ವರೆಗೆ, ಕರ್ನಾಟಕದ ಹೆಚ್ಚಿನ ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಭಾರೀ ಮಳೆ ಮುಂದುವರೆಯುವ ಸಾಧ್ಯತೆ ಇದೆ … Read more

Karnataka Weekly Rain Forecast- ಕರ್ನಾಟಕದ ಈ ಜಿಲ್ಲೆಗಳಲ್ಲಿ ಈ ವಾರ ಪೂರ್ತಿ ಮಳೆ | ಜಿಲ್ಲಾವಾರು ಮಳೆ ಮುನ್ಸೂಚನೆ ಇಲ್ಲಿದೆ…

ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಈ ವಾರ ಪೂರ್ತಿ ಉತ್ತಮ ಮಳೆಯಾಗಲಿದೆ. ಏಪ್ರಿಲ್ 27ರ ವರೆಗೂ ಹಲವು ಜಿಲ್ಲೆಗಳಿಗೆ ಮಳೆಯಾಗಲಿದ್ದು ಈ ಕುರಿತ ವಿವರ ಇಲ್ಲಿದೆ… ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ, ಕರ್ನಾಟಕದ ಹಲವೆಡೆ ಒಂದು ವಾರ ಕಾಲ ಮಳೆ ಸುರಿಯಲಿದೆ. ರಣ ಬಿಸಿಲು, ಒಣಹವೆಯಿಂದ ತತ್ತರಿಸಿದ್ದ ರಾಜ್ಯದ ಜನತೆ ಇದೀಗ ಬಿರುಗಾಳಿ, ಗುಡುಗು-ಮಿಂಚು, ಆಲಿಕಲ್ಲು ಸಹಿತ ಮಳೆ ಎದುರಿಸಬೇಕಾಗಿದೆ. ಬಂಗಾಳ ಕೊಲ್ಲಿಯ ವಾಯುಭಾರ ಕುಸಿತವು ದಕ್ಷಿಣ ಭಾರತದ ವಾತಾವರಣದ ಮೇಲೆ ಪರಿಣಾಮ ಬೀರುತ್ತಿದ್ದು, ತತ್ಪರಿಣಾಮವಾಗಿ … Read more

error: Content is protected !!