Record Rainfall May 2025-ಒಂದು ವಾರ ಮಳೆ ಬಿಡುವು | ಮೇ ತಿಂಗಳು ರಾಜ್ಯದಲ್ಲಿ 54 ವರ್ಷದಲ್ಲೇ ದಾಖಲೆಯ ಮಳೆ

ರಾಜ್ಯದಲ್ಲಿ ರಚ್ಚೆ ಹಿಡಿದು ಸುರಿದ ಮಳೆ (Record Rainfall May 2025) ಒಂದು ವಾರ ಬಿಡುವು ಕೊಡಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಕುರಿತ ಸಂಪೂರ್ನ ಮಾಹಿತಿ ಇಲ್ಲಿದೆ… ಈ ವರ್ಷದ ಪೂರ್ವ ಮುಂಗಾರು ಮಳೆ ರಾಜ್ಯದಲ್ಲಿ ಅಪರೂಪದ ರೀತಿಯಲ್ಲಿ ಸಂಭವಿಸಿದ್ದು, 54 ವರ್ಷಗಳ ಮಳೆಯ ದಾಖಲೆಯನ್ನೇ ಮುರಿದಿದೆ. 2025ರ ಮೇ ತಿಂಗಳಲ್ಲಿ ಬಿದ್ದ ಮಳೆಯ ಪ್ರಮಾಣವು ರಾಜ್ಯದ ವಿವಿಧೆಡೆಗಳಲ್ಲಿ ಸಾರ್ವಕಾಲಿಕ ದಾಖಲೆಯನ್ನು ಸೃಷ್ಟಿಸಿದೆ. ವಾಯುಭಾರ ಕುಸಿತ, ಸಮುದ್ರ ಮಟ್ಟದಲ್ಲಿ ಶಾಖದ ವ್ಯತ್ಯಾಸ ಹಾಗೂ … Read more

Karnataka Heavy Rain Alert- ವಾಯುಭಾರ ಕುಸಿತ | ಕರ್ನಾಟಕದಲ್ಲಿ ಐದು ದಿನ ಸಿಕ್ಕಾಪಟ್ಟೆ ಮಳೆ | ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ (Air pressure drop) ಕರ್ನಾಟಕದಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗಲಿದೆ. ಈ ಕುರಿತು ಹವಾಮಾನ ಇಲಾಖೆ ಎಚ್ಚರಿಕೆ (Meteorological department warning) ನೀಡಿದ್ದು; ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕದಲ್ಲಿ ಕೆಲವು ದಿನಗಳಿಂದ ಮುಂಗಾರು ಮಳೆಗೆ ಮುನ್ನವೇ ಭಾರೀ ಮಳೆ ಸುರಿಯತೊಡಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 22ರ ವರೆಗೆ ಮಳೆಯ ಆರ್ಭಟ ಮುಂದುವರೆಯುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ ಈ ಕುರಿತು ಅಧಿಕೃತ ಎಚ್ಚರಿಕೆ ನೀಡಿದ್ದು, ಜನತೆ ಮುನ್ನೆಚ್ಚರಿಕೆಯಿಂದ … Read more

Karnataka Weather Yellow Alert- ಭರ್ಜರಿ ಮಳೆ | ರಾಜ್ಯದ ಆರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಪೂರ್ವ ಮುಂಗಾರು ಮಳೆ (Pre Monsoon 2025) ಭರ್ಜರಿಯಾಗಿ ಸುರಿಯುತ್ತಿದ್ದು; ಹವಾಮಾನ ಇಲಾಖೆ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಈ ಕುರಿತ ಮಾಹಿತಿ ಇಲ್ಲಿದೆ… ರಾಜ್ಯದಲ್ಲಿ ಬೇಸಿಗೆ ಮಳೆ ಭರ್ಜರಿಯಾಗಿ ಸುರಿಯುತ್ತಿದೆ. ನಿನ್ನೆ ಮೇ 2ರ ಶುಕ್ರವಾರ ರಾಜ್ಯದ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗಿದ್ದು, ಮುಂದಿನ ಐದು ಆರು ದಿನಗಳ ವರೆಗೆ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ರಾಜ್ಯದ ಪ್ರಮುಖ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಆರು ಜಿಲ್ಲೆಗಳಿಗೆ … Read more

error: Content is protected !!