Home Loan Low Interest Banks- ಕಡಿಮೆ ಬಡ್ಡಿಗೆ ಸಾಲ | ಯಾವ ಬ್ಯಾಂಕ್ ಉತ್ತಮ? | ಟಾಪ್ 10 ಬ್ಯಾಂಕುಗಳ ಪಟ್ಟಿ ಇಲ್ಲಿದೆ…

ಕಡಿಮೆ ಬಡ್ಡಿದರಲ್ಲಿ ಹೋಮ್ ಲೋನ್ ಯಾವ ಬ್ಯಾಂಕ್ ಉತ್ತಮ? ಬಡ್ಡಿದರ ಎಷ್ಟು? ಸಾಲದ ಅವಧಿ ಹೇಗೆ ನಿರ್ಧರಿಸಬೇಕು? ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ… 2025ರಲ್ಲಿ ಆರ್‌ಬಿಐ ತನ್ನ ರೆಪೊ ದರವನ್ನು ಅರ್ಧ ಶೇಕಡಾ ಇಳಿಸಿ 6%ಗೆ ತಂದಿದೆ. ಈ ಮೂಲಕ ಎಲ್ಲ ಪ್ರಮುಖ ಬ್ಯಾಂಕುಗಳು ತಮ್ಮ ಹೋಮ್ ಲೋನ್ ಬಡ್ಡಿದರವನ್ನು 8% ಅಥವಾ ಅದಕ್ಕಿಂತ ಕಡಿಮೆ ಮಟ್ಟಕ್ಕೆ ಇಳಿಸಿವೆ. ಇದರಿಂದ ಗ್ರಾಹಕರಿಗೆ ಇಎಂಐ ದರದಲ್ಲಿ ಅನುಕೂಲವಾಗುತ್ತಿದೆ. ಇದು ವಿಶೇಷವಾಗಿ ಮೊದಲ ಬಾರಿಗೆ ಮನೆ ಖರೀದಿಸುವ ಅಥವಾ … Read more

SBI Loan Interest Rate Cut- ಎಸ್‌ಬಿಐ ಬ್ಯಾಂಕಿನಲ್ಲಿ ಅತೀ ಕಡಿಮೆ ಬಡ್ಡಿ ಸಾಲ ಸೌಲಭ್ಯ | ಹೊಸ ಬಡ್ಡಿದರಗಳ ಮಾಹಿತಿ ಇಲ್ಲಿದೆ…

ಇತ್ತೀಚೆಗೆ ಆರ್‌ಬಿಐ ರೆಪೋ ದರವನ್ನು (RBI Repo Rate) ಇಳಿಕೆ ಮಾಡಿದ ನಂತರ ದೇಶದ ಅತೀ ದೊಡ್ಡ ಬ್ಯಾಂಕ್ ಎಸ್‌ಬಿಐ (State Bank of India- SBI) ಸಾಲದ ಮೇಲಿನ ಬಡ್ಡಿದರ ಕಡಿಮೆ ಮಾಡಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಇತ್ತೀಚಿಗೆ ಭಾರತೀಯ ರಿಸರ್ವ್ ಬ್ಯಾಂಕ್ (RBI) ತನ್ನ ಧನವಿನಿಮಯ ನೀತಿಯಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಿದ್ದು, ಅದರ ಪರಿಣಾಮವಾಗಿ ದೇಶದ ಅತಿದೊಡ್ಡ ಪಬ್ಲಿಕ್ ಸೆಕ್ಟರ್ ಬ್ಯಾಂಕ್‌ಗಳಲ್ಲೊAದಾದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (State Bank of India) … Read more

error: Content is protected !!