BDA Sites Auction 2025- ರಿಯಾಯ್ತಿ ದರಲ್ಲಿ ಬೆಂಗಳೂರಿನಲ್ಲಿ ಸರ್ಕಾರದ ಸೈಟು | ಆಸಕ್ತರಿಗೆ ಬಿಡಿಎ ಮುಕ್ತ ಆಹ್ವಾನ

ಬೆಂಗಳೂರಿನಲ್ಲಿ ಮನೆ ಕಟ್ಟುವ ಕನಸು ಹೊಂದಿರುವವರಿಗೆ ಸರ್ಕಾರ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ನಿವೇಶನ ಖರೀದಿಗೆ (BDA Sites Auction 2025) ಆಹ್ವಾನ ನೀಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಬೆಂಗಳೂರು ನಗರದಲ್ಲಿ ಸೈಟ್ (ನಿವೇಶನ) ಖರೀದಿಸುವ ಕನಸು ಹೊಂದಿರುವವರಿಗೆ ಈಗ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (BDA) ಸಿಹಿ ಸುದ್ದಿ ನೀಡಿದೆ. ಬಿಡಿಎ ಅಭಿವೃದ್ಧಿಪಡಿರುವ ಬಡಾವಣೆಗಳಲ್ಲಿರುವ ನಿವೇಶನಗಳನ್ನು ರಿಯಾಯಿತಿ ದರದಲ್ಲಿ ಹರಾಜು ಮೂಲಕ ಮಾರಾಟ ಮಾಡಲು ಮುಂದಾಗಿದೆ. ಈ ಬಾರಿ ಬಿಡಿಎ ಹಲವು ಕಾರ್ನರ್ ಮತ್ತು ಮಧ್ಯಂತರ … Read more

PMAY Housing Loan Subsidy- ಸ್ವಂತ ಮನೆ ನಿರ್ಮಾಣಕ್ಕೆ ಸರ್ಕಾರದಿಂದ ₹2.67 ಲಕ್ಷ ವರೆಗೆ ಸಹಾಯಧನ | ಪಿಎಂ ಆವಾಸ್ ಯೋಜನೆಗೆ ಅರ್ಜಿ ಆಹ್ವಾನ

ಪಿಎಂ ಆವಾಸ್ (PMAY) ಯೋಜನೆಯಡಿ ಅರ್ಹ ಫಲಾನುಭವಿಗಳು ಸರ್ಕಾರದ ಸಹಾಯಧನ (PMAY Housing Loan Subsidy) ಪಡೆದು ಸ್ವಂತ ಮನೆ ನಿರ್ಮಾಣ ಮಾಡಿಕೊಳ್ಳಬಹುದು. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಸ್ವಂತ ಮನೆ ಹೊಂದುವುದು ಪ್ರತಿಯೊಬ್ಬ ನಾಗರಿಕರ ಕನಸಾಗಿದೆ. ಆರ್ಥಿಕ ಮುಗ್ಗಟ್ಟಿನ ಕಾರಣಕ್ಕೆ ಈ ಕನಸು ಪೂರೈಕೆ ಅನೇಕರಿಗೆ ಕಷ್ಟಕರ. ಇಂಥವರ ಸ್ವಂತ ಮನೆ ಕನಸನ್ನು ಸಾಕಾರಗೊಳಿಸಲು ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಆವಾಸ್ (PMAY) ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಈ ಯೋಜನೆಯಡಿ ಮನೆ ನಿರ್ಮಾಣಕ್ಕಾಗಿ ಸಬ್ಸಿಡಿ ಜೊತೆಗೆ … Read more

PMAY 2025 Application- ಸ್ವಂತ ಮನೆ ನಿರ್ಮಾಣಕ್ಕೆ ಸರ್ಕಾರದ ಸಬ್ಸಿಡಿ ಸಾಲ ಸೌಲಭ್ಯ | ಪಿಎಂ ಆವಾಸ್ ಯೋಜನೆ ಅರ್ಜಿ ಆಹ್ವಾನ…

ಪಿಎಂ ಆವಾಸ್ ಯೋಜನೆಯ (Pradhan Mantri Awas Yojana-PMAY) ಅರ್ಜಿ ಸಲ್ಲಿಸಲು ಅಂತಿಮ ದಿನಾಂಕವನ್ನು ವಿಸತರಿಸಲಾಗಿದೆ. ಈ ಯೋಜನೆಯಡಿ ಸ್ವಂತ ನಿರ್ಮಾಣ ಮಾಡಿಕೊಳ್ಳುವುದು ಹೇಗೆ? ಸಂಪೂರ್ಣ ಮಾಹಿತಿ ಇಲ್ಲಿದೆ… ಸ್ವಂತ ಮನೆ ಹೊಂದುವುದು ಪ್ರತಿಯೊಬ್ಬರ ಕನಸು. ಈ ಕನಸನ್ನು ಸಾಕಾರಗೊಳಿಸಲು ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಇವುಗಳಲ್ಲಿ ಪ್ರಮುಖವಾದದು ಪ್ರಧಾನ ಮಂತ್ರಿ ಆವಾಸ್ ಯೋಜನೆಯೂ (Pradhan Mantri Awas Yojana-PMAY) ಒಂದು. 31-03-2022ರ ವರೆಗೆ ಗಡುವು ಹೊಂದಿದ್ದ ಪಿಎಂ ಆವಾಸ್ ಯೋಜನೆಯಡಿ ಅರ್ಜಿ ಸಲ್ಲಿಕೆ ಅವಧಿಯನ್ನು … Read more

PMAY Scheme- ಸ್ವಂತ ಮನೆ ಕನಸಿಗೆ ಸರ್ಕಾರದ ನೆರವು | ನಿಮ್ಮದೇ ಆದ ಮನೆ ಕಟ್ಟಲು ಸಾಲ ಮತ್ತು ಸಬ್ಸಿಡಿಗಾಗಿ ಹೀಗೆ ಅರ್ಜಿ ಹಾಕಿ…

ಜೀವನದಲ್ಲಿ ಶಾಂತಿ, ಸುರಕ್ಷತೆ ಮತ್ತು ಸ್ಥಿರತೆಗಾಗಿ ಪ್ರತಿಯೊಬ್ಬರೂ ತಮ್ಮದೇ ಆದ ಮನೆಯ ಕನಸು (Dream of home) ಕಾಣುತ್ತಾರೆ. ಆದರೆ ಆ ಕನಸು ನನಸಾಗಿಸಲು ಅಗತ್ಯವಾಗಿ ಆರ್ಥಿಕ ನೆರವು (Financial assistance) ಬೇಕು. ಆದರೆ ಹಣಕಾಸು ಸಮಸ್ಯೆಯಿಂದ ದೇಶದಲ್ಲಿ ಇನ್ನೂ ಕೋಟ್ಯಾಂತರ ಜನಕ್ಕೆ ಸ್ವಂತ ಮನೆ ಇಲ್ಲ. ಇಂಥ ಜನರ ಮನೆಯ ಕನಸು ನನಸು ಮಾಡಲು ಕೇಂದ್ರ ಸರ್ಕಾರ 2015ರಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ (Pradhan Mantri Awas Yojana- PMAY) ಪ್ರಾರಂಭಿಸಿದೆ. ಈ ಯೋಜನೆಯಡಿಯಲ್ಲಿ … Read more

Sarvarigu Sooru- ಸರ್ವರಿಗೂ ಸೂರು ಯೋಜನೆಯಡಿ 42,345 ಉಚಿತ ಮನೆ ಹಂಚಿಕೆ | ನೀವೂ ಹೀಗೆ ಅರ್ಜಿ ಸಲ್ಲಿಸಿ…

ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿಯ (Karnataka Slum Development Board) ‘ಸರ್ವರಿಗೂ ಸೂರು’ (Housing for All Mission) ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಉಚಿತವಾಗಿ ಮನೆಗಳನ್ನು (Free Homes) ನೀಡಲಾಗುತ್ತಿದೆ. ಈ ಯೋಜನೆಯ ಮೊದಲ ಹಂತದಲ್ಲಿ ಹಲವು ಮನೆಗಳನ್ನು ವಿತರಿಸಲಾಗಿದ್ದು, ಈಗ 2ನೇ ಹಂತದಲ್ಲಿ 42,000ಕ್ಕೂ ಹೆಚ್ಚು ಮನೆಗಳನ್ನು ಹಂಚಿಕೆ ಮಾಡಲಾಗುತ್ತಿದೆ. ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಈ ಕುರಿತಂತೆ ಮಾಹಿತಿ ಹಂಚಿಕೊ೦ಡಿದ್ದಾರೆ. Unified Pension Scheme- ಏಪ್ರಿಲ್‌ನಿಂದ ಸರ್ಕಾರಿ ನೌಕರರಿಗೆ ಭರ್ಜರಿ ಪಿಂಚಣಿ | … Read more

error: Content is protected !!