Ration Card Correction- ಜುಲೈ 31 ರೇಷನ್ ಕಾರ್ಡ್ ತಿದ್ದುಪಡಿಗೆ ಮತ್ತೆ ಅವಕಾಶ | ಏನೆಲ್ಲ ತಿದ್ದುಪಡಿ ಮಾಡಿಕೊಳ್ಳಬಹುದು? ಸಂಪೂರ್ಣ ಮಾಹಿತಿ ಇಲ್ಲಿದೆ…

ಆಹಾರ ಇಲಾಖೆ ರಾಜ್ಯದ ಎಲ್ಲ ಕುಟುಂಬಗಳಿಗೆ ರೇಷನ್ ಕಾರ್ಡ್ ತಿದ್ದುಪಡಿ (Ration Card Correction) ಮಾಡಿಸಿಕೊಳ್ಳಲು ಜುಲೈ 31ರ ವರೆಗೆ ಮತ್ತೆ ಅವಕಾಶ ನೀಡಿದೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ರೇಷನ್ ಕಾರ್ಡ್ ತಿದ್ದುಪಡಿಗೆ ಮತ್ತೆ ಅವಕಾಶ ನೀಡಿದ್ದು, ಜುಲೈ 08ರಿಂದ ಜುಲೈ 31, 2025ರ ವರೆಗೆ ಸಮಯ ನೀಡಲಾಗಿದೆ. ಈ ಅವಧಿಯಲ್ಲಿ ಯಾರು ಬೇಕಾದರೂ ತಮ್ಮ ಪಡಿತರ ಚೀಟಿಯಲ್ಲಿ ಅಗತ್ಯವಿರುವ ತಿದ್ದುಪಡಿ ಮಾಡಿಸಿಕೊಳ್ಳಬಹುದು. ಏನೆಲ್ಲ ತಿದ್ದುಪಡಿ … Read more

error: Content is protected !!