Karnataka Rain Alert: ಕರ್ನಾಟಕದಲ್ಲಿ ಮಳೆಯ ಅಬ್ಬರ: ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಆಗಸ್ಟ್ 11ರ ವರೆಗೂ ಮಳೆ!

Karnataka Rain Alert: ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ಆಗಸ್ಟ್ 9ರವರೆಗೆ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ? ಹವಾಮಾನ ಇಲಾಖೆಯ ಸಂಪೂರ್ಣ ಮುನ್ಸೂಚನೆ ಇಲ್ಲಿದೆ… ಕರ್ನಾಟಕದಾದ್ಯಂತ ಮುಂಗಾರು (Monsoon) ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉತ್ತಮ ಮಳೆಯಾಗುವ ಸಾಧ್ಯತೆಯಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆಯ ಪ್ರಕಾರ, ಕರಾವಳಿ ಹಾಗೂ ಮಲೆನಾಡಿನ ಹಲವು ಜಿಲ್ಲೆಗಳಿಗೆ ಆಗಸ್ಟ್ 9ರವರೆಗೆ ಯೆಲ್ಲೋ ಅಲರ್ಟ್ (Yellow Alert) ಘೋಷಿಸಲಾಗಿದೆ. … Read more

Heavy Rain Red Alert- ಜೂನ್ 18ರ ವರೆಗೆ ಭಾರೀ ಮಳೆ ಮುನ್ಸೂಚನೆ | ರಾಜ್ಯದ ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ | ಜಿಲ್ಲಾವಾರು ಮಳೆ ವಿವರ ಇಲಿದೆ…

ಕರ್ನಾಟಕದಲ್ಲಿ ಮುಂಗಾರು ಮಳೆ ಅಬ್ಬರ ಜೋರಾಗಿದೆ. ಜೂನ್ 18ರ ವರೆಗೂ ಭಾರೀ ಮಳೆಯಾಗಲಿದ್ದು, ಹವಾಮಾನ ಇಲಾಖೆ ಹಲವು ಜಿಲ್ಲೆಗಳಿಗೆ ಕಟ್ಟೆಚ್ಚರ (Heavy Rain Red Alert) ನೀಡಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಕರ್ನಾಟಕದಾದ್ಯಂತ ಮುಂಗಾರು ಮಳೆಯ ಅಬ್ಬರದಿಂದ ಜನಜೀವನದಲ್ಲಿ ಅಸ್ತವ್ಯಸ್ತವಾಗಿದೆ. ಅದರಲ್ಲೂ ಕರಾವಳಿ ಹಾಗೂ ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ನಿರಂತರ ಮಳೆಯ ಪರಿಣಾಮ ಜನ ತತ್ತರಿಸಿ ಹೋಗಿದ್ದಾರೆ. ರಸ್ತೆ ಸಂಚಾರ ಸ್ಥಗಿತಗೊಂಡಿದೆ, ಮನೆಗಳಿಗೆ ನೀರು ನುಗ್ಗಿ ಸಾಕಷ್ಟು ನಷ್ಟ ಉಂಟಾಗಿದೆ. ಹವಾಮಾನ ಇಲಾಖೆ ಭಾರೀ … Read more

error: Content is protected !!