Karnataka Heavy Cold Wave – ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಶೀತಗಾಳಿ ಎಚ್ಚರಿಕೆ | ಹವಾಮಾನ ಇಲಾಖೆ ಮುನ್ಸೂಚನೆ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಶೀತಗಾಳಿ (Karnataka Heavy Cold Wave) ಆವರಿಸಿದೆ. ಮುಂದಿನ ಎರಡು ದಿನ ಹೆಚ್ಚಿನ ಥಂಡಿ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ… ಕರ್ನಾಟಕದ ಉತ್ತರ ಮತ್ತು ದಕ್ಷಿಣ ಒಳನಾಡು ಭಾಗಗಳಲ್ಲಿ ಮುಂದಿನ ಎರಡು ದಿನಗಳಲ್ಲಿ ಶೀತಗಾಳಿ (Cold Wave) ಇನ್ನಷ್ಟು ತೀವ್ರವಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ಗಣನೀಯವಾಗಿ ಕುಸಿದಿದ್ದು, ಬೆಳಿಗ್ಗೆ ಮತ್ತು ರಾತ್ರಿ ಸಮಯದಲ್ಲಿ … Read more

Karnataka Weather Forecast- ಮಳೆ ಮುನ್ಸೂಚನೆ | ಮೇ 10ರಿಂದ ನಾಲ್ಕು ದಿನ ರಾಜ್ಯಾದ್ಯಂತ ಮಳೆ | ಮಳೆಯಾಗುವ ಪ್ರಮುಖ ಜಿಲ್ಲೆಗಳ ಪಟ್ಟಿ ಇಲ್ಲಿದೆ…

ಭಾರತೀಯ ಹವಾಮಾನ ಇಲಾಖೆ ಮಾಹಿತಿಯಂತೆ, ರಾಜ್ಯದ್ಯಂತ ಇಂದಿನಿಂದ ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗಲಿದೆ. ಈ ಕುರಿತ ಮಾಹಿತಿ ಇಲ್ಲಿದೆ… ಕರ್ನಾಟಕದಲ್ಲಿ ಇಂದಿನಿಂದ (ಮೇ 10) ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಉತ್ತರ ಒಳನಾಡಿನಲ್ಲಿ ‘ಟರ್ಫ್’ ಎನ್ನುವ ವಾತಾವರಣದ ಪರಿಸ್ಥಿತಿ ನಿರ್ಮಾಣ ಆಗಿರುವುದರಿಂದ ಈ ಮಳೆ ಸಂಭವಿಸಲಿದೆ. ಕೆಲವೆಡೆ ಈ ಮಳೆ ಬಿರುಗಾಳಿ ಹಾಗೂ ಗುಡುಗು-ಸಿಡಿಲಿನೊಂದಿಗೆ ಸಹ ಆಗುವ ಸಂಭವವಿದೆ. ಹವಾಮಾನ ಶಾಸ್ತ್ರಜ್ಞರ ಮುನ್ಸೂಚನೆ … Read more

Karnataka Pre Monsoon- ರಾಜ್ಯಾದ್ಯಂತ ‘ಪೂರ್ವ ಮುಂಗಾರು’ ಅಬ್ಬರ | ಈ ವರ್ಷ ಭರ್ಜರಿ ಮುಂಗಾರು ಮಳೆ ಮುನ್ಸೂಚನೆ

ರಾಜ್ಯಾದ್ಯಂತ ಪೂರ್ವ ಮುಂಗಾರು ಮಳೆ ಅಬ್ಬರ ಜೋರಾಗಿದ್ದು; ಈ ವರ್ಷದಲ್ಲಿ ‘ಮುಂಗಾರು ಮಳೆ’ ಭರ್ಜರಿಯಾಗಿ ಸುರಿಯವ ಮುನ್ಸೂಚನೆ ಸಿಕ್ಕಿದೆ. ಮುಂಗಾರು ಪೂರ್ವ ಮಳೆಯ ಸಂಪೂರ್ಣ ಮಾಹಿತಿ ಇಲ್ಲಿದೆ… ಈ ವರ್ಷದಲ್ಲಿ ರಾಜ್ಯಾದ್ಯಂತ ‘ಮುಂಗಾರು ಮಳೆ’ ಭರ್ಜರಿಯಾಗಿ ಸುರಿಯವ ಮುನ್ಸೂಚನೆ ಲಭ್ಯವಾಗಿದೆ. ಇದಕ್ಕೆ ಪೂರಕವೆಂಬಂತೆ ಮಾರ್ಚ್ 1ರಿಂದ ಆರಂಭವಾಗಿರುವ ‘ಪೂರ್ವ ಮುಂಗಾರು ಮಳೆ’ ರಾಜ್ಯಾದ್ಯಂತ ವಾಡಿಕೆಗಿಂತ ಅತೀ ಹೆಚ್ಚು ಪ್ರಮಾಣದಲ್ಲಿ ಸುರಿಯತೊಡಗಿದೆ. ಮಾರ್ಚ್ 1ರಿಂದ ಈವರೆಗೆ ರಾಜ್ಯದಲ್ಲಿ ಪೂರ್ವ ಮುಂಗಾರು ಸರಾಸರಿ 15.3 ಮಿ.ಮೀ. ಮಳೆಯಾಗಬೇಕಾಗಿತ್ತು. ಆದರೆ ಈ … Read more

error: Content is protected !!