Karnataka Heavy Rain Alert- ಕರ್ನಾಟಕದಲ್ಲಿ ವಾರಪೂರ್ತಿ ಮಳೆ | ಜಿಲ್ಲಾವಾರು ಮಳೆ ಮಾಹಿತಿ ಇಲ್ಲಿದೆ…

ಕರ್ನಾಟಕದಲ್ಲಿ ಮುಂಗಾರು ಮಳೆ ರಭಸ ಜೋರಾಗಿದ್ದು; ಈ ವಾರ ಪೂರ್ತಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಹವಾಮಾನ ಇಲಾಖೆಯ ಜಿಲ್ಲಾವಾರು ವಿವರ ಇಲ್ಲಿದೆ… ರಾಜ್ಯಾದ್ಯಂತ ಮುಂಗಾರು ಚುರುಕುಗೊಂಡಿದ್ದು, ಕರ್ನಾಟಕದ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಕಳೆದ ಕೆಲವು ದಿನಗಳಿಂದ ಕರಾವಳಿ, ಮಲೆನಾಡು, ದಕ್ಷಿಣ ಹಾಗೂ ಉತ್ತರ ಒಳನಾಡು ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದ್ದು, ಜುಲೈ 27ರ ವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಭಾರತ ಹವಾಮಾನ ಇಲಾಖೆ (IMD) ಹಲವೆಡೆ ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಿದೆ. … Read more

Cyclone Alert- ಸೈಕ್ಲೋನ್ ಎಫೆಕ್ಟ್ | ಕರ್ನಾಟಕದಲ್ಲಿ ಬಿರುಸಿನ ಮಳೆ | ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ

ಅರಬ್ಬಿ ಸಮುದ್ರದಲ್ಲಿ ಉಂಟಾದ ಚಂಡಮಾರುತದ (Cyclone) ಪ್ರಭಾವದಿಂದ ಕರ್ನಾಟಕದಲ್ಲಿ ಬಿರುಸಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ (IMD forecast) ನೀಡಿದೆ… ಕರ್ನಾಟಕದಲ್ಲಿ ಮುಂಗಾರು ಮುನ್ನೆಚ್ಚರಿಕೆ ಘೋಷಣೆಯೊಂದಿಗೆ ಸಹಜವಾಗಿ ಬಿರುಸಿನ ಮಳೆ ಆರಂಭವಾಗಿದೆ. ಅರಬ್ಬಿ ಸಮುದ್ರದಲ್ಲಿ ನಿರ್ಮಾಣವಾಗುತ್ತಿರುವ ವಾಯುಭಾರ ಕುಸಿತವು ಕರ್ನಾಟಕದಲ್ಲಿ ಬಿರುಸಿನ ಮಳೆಗೆ ಪ್ರಮುಖ ಕಾರಣವಾಗುತ್ತಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಇತ್ತೀಚಿನ ವರದಿಯ ಪ್ರಕಾರ, ಈ ವಾಯುಭಾರ ಕುಸಿತವು ಮೇ 21ರ ಹೊತ್ತಿಗೆ ಚಂಡಮಾರುತವಾಗಿ ಪರಿವರ್ತನೆಗೊಳ್ಳುವ ಸಾಧ್ಯತೆ ಇದೆ. ಇದರಿಂದ ರಾಜ್ಯದ ಕರಾವಳಿ … Read more

error: Content is protected !!