Deen Dayal SPARSH Yojana 2025- 6ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಅಂಚೆ ಇಲಾಖೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ | ಪ್ರತೀ ವಿದ್ಯಾರ್ಥಿಗೆ 6,000 ರೂ. ನೆರವು | ದೀನ್ ದಯಾಳ್ ಸ್ಪರ್ಶ್ ಯೋಜನೆ
2025-2026ನೇ ಸಾಲಿಗೆ 6ನೇ ತರಗತಿಯಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಅಂಚೆ ಇಲಾಖೆಯ ವಿದ್ಯಾರ್ಥಿವೇತನಕ್ಕೆ (Deen Dayal SPARSH Yojana 2025) ಅರ್ಜಿ ಆಹ್ವಾನಿಸಲಾಗಿದೆ. ಸಂಪೂರ್ಣ ಮಾಹಿತಿ ಇಲ್ಲಿದೆ… ಅಂಚೆ ಇಲಾಖೆಯು 6 ರಿಂದ 9ನೇ ತರಗತಿಯ ವರೆಗಿನ ವಿದ್ಯಾರ್ಥಿಗಳಲ್ಲಿ ಅಂಚೆಚೀಟಿ ಸಂಗ್ರಹದ ಬಗ್ಗೆ ಆಸಕ್ತಿ ಮೂಡಿಸಲು ‘ದೀನ್ ದಯಾಳ್ ಸ್ಪರ್ಶ ಯೋಜನೆ’ ಎಂಬ ಅಂಚೆಚೀಟಿ ಸಂಗ್ರಹಣಾ ವಿದ್ಯಾರ್ಥಿವೇತನ ಯೋಜನೆಯನ್ನು ಪ್ರಾರಂಭಿಸಿದೆ. 6 ರಿಂದ 9ನೇ ತರಗತಿಯ ವಿದ್ಯಾರ್ಥಿಗಳು ಉತ್ತಮ ಶೈಕ್ಷಣಿಕ ದಾಖಲೆಯನ್ನು ಹೊಂದಿದ್ದು, ಅಂಚೆಚೀಟಿ ಸಂಗ್ರಹವನ್ನು ಹವ್ಯಾಸವಾಗಿ … Read more