Agniveer Vayu Recruitment 2026- ಪಿಯುಸಿ, ಡಿಪ್ಲೊಮಾ ಅಭ್ಯರ್ಥಿಗಳಿಗೆ ವಾಯುಪಡೆ ಅಗ್ನಿವೀರರ್ ಹುದ್ದೆಗಳು
ಪಿಯುಸಿ ಹಾಗೂ ಡಿಪ್ಲೊಮಾ ಅಭ್ಯರ್ಥಿಗಳಿಗೆ ಭಾರತೀಯ ವಾಯುಪಡೆಯಲ್ಲಿ ಅಗ್ನಿವೀರ ವಾಯು (Agniveer Vayu Recruitment 2026) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಂಪೂರ್ಣ ಮಾಹಿತಿ ಇಲ್ಲಿದೆ… ದೇಶಸೇವೆಯ ಕನಸು ಸಾಕಾರಗೊಳಿಸಿಕೊಳ್ಳಲು ಇದೀಗ ಭಾರತೀಯ ವಾಯುಪಡೆ (Indian Air Force) ಪಿಯುಸಿ ಹಾಗೂ ಡಿಪ್ಲೊಮಾ ಅಭ್ಯರ್ಥಿಗಳಿಗೆ ಅಗ್ನಿವೀರ ವಾಯು (Agniveer Vayu) ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಪ್ರಕಟಿಸಿದೆ. ಈ ಅಧಿಸೂಚನೆಯಂತೆ, ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಫೆಬ್ರವರಿ 1, 2026 ಕೊನೆಯ ದಿನಾಂಕವಾಗಿದೆ. ನೇಮಕಾತಿ ಪ್ರಕ್ರಿಯೆಗಳು … Read more