Railway Job Recruitment- ರೈಲ್ವೆ ಇಲಾಖೆಯಲ್ಲಿ ಬರೋಬ್ಬರಿ 30,307 ಹುದ್ದೆಗಳ ನೇಮಕಾತಿ | ಪಿಯುಸಿ, ಪದವೀಧರರಿಗೆ ಭರ್ಜರಿ ಅವಕಾಶ

ಭಾರತೀಯ ರೈಲ್ವೆ ಇಲಾಖೆಯಲ್ಲಿ ಪಿಯುಸಿ ಹಾಗೂ ಪದವೀಧರ ಅಭ್ಯರ್ಥಿಗಳಿಗೆ ಒಟ್ಟು 30,000ಕ್ಕೂ ಹೆಚ್ಚು ಹುದ್ದೆಗಳ ಬೃಹತ್ ನೇಮಕಾತಿ (Railway Job Recruitment) ನಡೆಯಲಿದ್ದು; ಈ ಕುರಿತ ಮಾಹಿತಿ ಇಲ್ಲಿದೆ… ರೈಲ್ವೆ ಇಲಾಖೆಯಲ್ಲಿ ಈ ಭಾರೀ ಪ್ರಮಾಣದಲ್ಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ನಾನ್ ಟೆಕ್ನಿಕಲ್ ಪ್ಯಾಪುಲರ್ ಕೆಟಗರಿ (Non-Technical Popular Category-NTPC) ಹುದ್ದೆಗಳ ಸಂಖ್ಯೆ ಅತಿ ಹೆಚ್ಚು ಏರಿಕೆಯಾಗಿದ್ದು, ಒಟ್ಟು 30,307 ಹುದ್ದೆಗಳಿಗೆ ಪಿಯುಸಿ ಹಾಗೂ ಪದವೀಧರ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಈ ಸಂಬಂಧ ಆರ್‌ಆರ್‌ಬಿಯಿಂದ ಕಿರು ಅಧಿಸೂಚನೆಯನ್ನು … Read more

Railway Technician Recruitment 2025- SSLC, ITI ಅಭ್ಯರ್ಥಿಗಳಿಂದ ಹುಬ್ಬಳ್ಳಿ, ಬೆಂಗಳೂರು ರೈಲ್ವೆ ಹುದ್ದೆಗಳಿಗೆ ಅರ್ಜಿ ಆಹ್ವಾನ

SSLC ಮತ್ತು ITI ಅಭ್ಯರ್ಥಿಗಳಿಗೆ ಹುಬ್ಬಳ್ಳಿ, ಬೆಂಗಳೂರು ಸೇರಿದಂತೆ 6,180 ರೈಲ್ವೆ ಹುದ್ದೆಗಳಿಗೆ (Railway Technician Recruitment 2025)ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ… ರೈಲ್ವೆ ನೇಮಕಾತಿ ಮಂಡಳಿ (RRB) 2025ರ 2ನೇ ಕೇಂದ್ರಿಕೃತ ಉದ್ಯೋಗ ಅಧಿಸೂಚನೆ (CEN-2/2025) ಅನ್ನು ಹೊರಡಿಸಲು ಸಜ್ಜಾಗಿದೆ. ಈ ಅಧಿಸೂಚನೆಯು ದೇಶದಾದ್ಯಂತ 21 ನೇಮಕಾತಿ ಮಂಡಳಿಗಳ ಮೂಲಕ ಒಟ್ಟು 6,180 ಹುದ್ದೆಗಳನ್ನು ಭರ್ತಿ ಮಾಡಲು ಯೋಜಿಸಲಾಗಿದೆ. ಈ ಹುದ್ದೆಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಕೂಡ ಇದೆ. ಮುಖ್ಯ … Read more

Railway ALP Jobs- 9,970 ರೈಲ್ವೆ ಲೋಕೋ ಪೈಲಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ | SSLC, ITI ಪಾಸಾಗಿದ್ದರೆ ಈಗಲೇ ಅರ್ಜಿ ಸಲ್ಲಿಸಿ…

ಭಾರತೀಯ ರೈಲ್ವೆ ಮತ್ತೊಂದು ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿದ್ದು, 9,970 ಅಸಿಸ್ಟೆಂಟ್ ಲೋಕೋ ಪೈಲಟ್ (Assistant Loco Pilot – ALP) ಹುದ್ದೆಗಳ ಭರ್ತಿಗೆ ರೈಲ್ವೆ ನೇಮಕ ಮಂಡಳಿ (RRB) ಏಪ್ರಿಲ್ 12ರಂದು ಅಧಿಸೂಚನೆ ಹೊರಡಿಸಿದೆ. ದೇಶದ 20 ರೈಲ್ವೆ ವಲಯಗಳಲ್ಲಿ ಅಸಿಸ್ಟೆಂಟ್ ಲೋಕೋ ಪೈಲಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಈ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸಲು ಆಸಕ್ತರು ಮತ್ತು ಅರ್ಹರು ಮೇ 11, 2025ರ ವರೆಗೆ ಅವಕಾಶ ನೀಡಲಾಗಿದ್ದು; ರೈಲ್ವೆಯಲ್ಲಿ ಉದ್ಯೋಗ ಅರಸುವ ಅಭ್ಯರ್ಥಿಗಳಿಗೆ ಇದೊಂದು … Read more

RRB ALP Recruitment 2025- 9.970 ರೈಲ್ವೆ ಅಸಿಸ್ಟೆಂಟ್ ಲೋಕೋ ಪೈಲಟ್ ಹುದ್ದೆಗಳ ನೇಮಕಾತಿ | 10ನೇ, ಐಟಿಐ, ಡಿಪ್ಲೋಮಾ ಅಭ್ಯರ್ಥಿಗಳಿಗೆ ಅವಕಾಶ

ರೈಲ್ವೆ ನೇಮಕಾತಿ ಮಂಡಳಿಯು (Railway Recruitment Board- RRB) ಮತ್ತೊಂದು ಬೃಹತ್ ನೇಮಕಾತಿ (Railway Recruitment) ಅಧಿಸೂಚನೆಯನ್ನು ಹೊರಡಿಸಿದೆ. ಕಳೆದ ಮಾರ್ಚ್ 19ರಂದು ಪ್ರಕಟಣೆ ಹೊರಡಿಸಿರುವ ಆರ್‌ಆರ್‌ಬಿ, ಒಟ್ಟು 9,970 ಅಸಿಸ್ಟೆಂಟ್ ಲೋಕೋ ಪೈಲಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವುದಾಗಿ ತಿಳಿಸಿದೆ. ದೇಶದ 16 ರೈಲ್ವೆ ವಿಭಾಗಗಳಲ್ಲಿ ಈ ನೇಮಕಾತಿ ನಡೆಯಲಿದೆ. ಕೋಲ್ಕತ ಮೆಟ್ರೋ ರೈಲಿಗಾಗಿ 255 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು; ಒಟ್ಟು ಹುದ್ದೆಗಳ ಸಂಖ್ಯೆ 10,195ಕ್ಕೆ ತಲುಪಲಿದೆ. ರಾಜ್ಯದ ನೈಋತ್ಯ ರೈಲ್ವೆ ವಿಭಾಗದಲ್ಲಿ ಬರೋಬ್ಬರಿ 796 ಹುದ್ದೆಗಳು … Read more

error: Content is protected !!