India Post Payments Bank Recruitment – ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ | 309 ಹುದ್ದೆಗಳ ನೇಮಕ
ಕೇಂದ್ರ ಸರ್ಕಾರದ ಸಂವಹನ ಸಚಿವಾಲಯದ ಅಡಿಯಲ್ಲಿ ಅಂಚೆ ಇಲಾಖೆಯ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕಿನ (India Post Payments Bank Recruitment) ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೇಂದ್ರ ಸರ್ಕಾರ ಉದ್ಯೋಗ ಹುಡುಕುತ್ತಿರುವವರಿಗೆ ಇದು ಸುವರ್ಣಾವಕಾಶವಾಗಿದೆ… ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಜ್ಯೂನಿಯರ್ ಅಸೋಸಿಯೇಟ್ ಹಾಗೂ ಅಸಿಸ್ಟೆಂಟ್ ಮ್ಯಾನೇಜರ್‌ಗಳ ಹುದ್ದೆಗಳಿಗೆ ನೇಮಕ ನಡೆಯುತ್ತಿದ್ದು; ಇವು ತಾತ್ಕಾಲಿಕ ಹುದ್ದೆಗಳಾಗಿವೆ. ಆಸಕ್ತರು ಡಿಸೆಂಬರ್ 01, 2025ರ ಒಳಗಾಗಿ ಸಲ್ಲಿಸಬೇಕಿದೆ. ಇದನ್ನೂ ಓದಿ: Muthoot M George Higher Education Scholarship 2025- … Read more